Genesis · chapter 32 · verse 6
Genesis 32:6 in Kannada
ಆಗ ದೂತರು ಯಾಕೋಬನ ಬಳಿಗೆ ಹಿಂತಿರುಗಿ ಬಂದು--ನಾವು ನಿನ್ನ ಸಹೋದರನಾದ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರಕೊಂಡು ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆ ಅಂದರು.
Aaga dootaru yaakobana balige hintirugi bandu--naavu ninna sahodaranaada esaavana balige hogi bandiddeve; avanu naanooru mandiyannu karakondu ninnannu edurugolluvadakke baruttaane andaru.
Genesis 32:6 in English
- King James Version (KJV)
- And the messengers returned to Jacob, saying, We came to thy brother Esau, and also he cometh to meet thee, and four hundred men with him.
- World English Bible (WEB)
- The messengers returned to Jacob, saying, “We came to your brother Esau. He is coming to meet you, and four hundred men are with him.”
- American Standard Version (ASV)
- And the messengers returned to Jacob, saying, We came to thy brother Esau, and moreover he cometh to meet thee, and four hundred men with him.
- Bible in Basic English (BBE)
- When the servants came back they said, We have seen your brother Esau and he is coming out to you, and four hundred men with him.
- Darby Translation (DBY)
- And the messengers returned to Jacob, saying, We came to thy brother, to Esau; and he also is coming to meet thee, and four hundred men with him.
- Webster's Bible (WBS)
- And the messengers returned to Jacob, saying, We came to thy brother Esau, and also he is coming to meet thee, and four hundred men with him.
- Young's Literal Translation (YLT)
- And the messengers turn back unto Jacob, saying, 'We came in unto thy brother, unto Esau, and he also is coming to meet thee, and four hundred men with him;'
Read in context
- 4ಕಳುಹಿಸುವಾಗ ಅವರಿಗೆ--ನನ್ನ ಯಜಮಾನನಾದ ಏಸಾವನಿಗೆ ನೀವು ಹೀಗೆ ಹೇಳ ಬೇಕು--ನಿನ್ನ ದಾಸನಾದ ಯಾಕೋಬನು ಹೀಗೆ ಹೇಳುತ್ತಾನೆ--ಲಾಬಾನನ ಸಂಗಡ ನಾನು ಈಗಿನ ವರಗೆ ಪ್ರವಾಸಿಯಾಗಿದ್ದೆನು;
- 5ನನಗೆ ಎತ್ತು ಕತ್ತೆ ಕುರಿಗಳು ದಾಸದಾಸಿಯರು ಇದ್ದಾರೆ; ನಾವು ನಿನ್ನ ದೃಷ್ಟಿಯಲ್ಲಿ ಕೃಪೆಹೊಂದುವ ಹಾಗೆ ನನ್ನ ಯಜಮಾನ ನಿಗೆ ತಿಳಿಸುವದಕ್ಕೆ ಕಳುಹಿಸಿದ್ದೇನೆ ಎಂದು ಹೇಳಿರಿ ಅಂದನು.
- 6ಆಗ ದೂತರು ಯಾಕೋಬನ ಬಳಿಗೆ ಹಿಂತಿರುಗಿ ಬಂದು--ನಾವು ನಿನ್ನ ಸಹೋದರನಾದ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರಕೊಂಡು ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆ ಅಂದರು.
- 7ಆಗ ಯಾಕೋಬನು ಬಹಳವಾಗಿ ಭಯಪಟ್ಟು ಕುಂದಿ ಹೋಗಿ ತನ್ನ ಸಂಗಡ ಇದ್ದ ಜನರನ್ನೂ ಕುರಿಗಳನ್ನೂ ದನಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.
- 8ಏಸಾವನು ಒಂದು ಗುಂಪಿನ ಮೇಲೆ ಬಿದ್ದು ಅದನ್ನು ಹೊಡೆದರೆ ಉಳಿದ ಗುಂಪು ತಪ್ಪಿಸಿಕೊಂಡು ಹೋದೀತೆಂದು ಅಂದು ಕೊಂಡನು.
Cross references
- Genesis 33:1 ಆದಿಕಾಂಡ 33:1ಯಾಕೋಬನು ಕಣ್ಣೆತ್ತಿ ನೋಡಿದಾಗ ಇಗೋ, ಏಸಾವನು ನಾನೂರು ಮಂದಿ ಮನುಷ್ಯರ ಸಂಗಡ ಬರುತ್ತಿದ್ದನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿದನು.
- Genesis 27:40–41 ಆದಿಕಾಂಡ 27:40–41ನಿನ್ನ ಕತ್ತಿಯಿಂದಲೇ ನೀನು ಬದುಕುವಿ, ನಿನ್ನ ಸಹೋದರನನ್ನು ಸೇವಿಸುವಿ; ಆದರೆ ನಿನಗೆ ಪ್ರಭುತ್ವವು ಬಂದಾಗ ಆಗುವದೇನಂದರೆ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದು ಹಾಕುವಿ. ತಂದೆಯು ಯಾಕೋಬನಿಗೆ ಕೊಟ್ಟ ಆಶೀರ್ವಾದ ಕ್ಕೋಸ್ಕರ ಏಸಾವನು ಅವನನ್ನು ಹಗೆಮಾಡಿ--ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸವಿಾಪ ವಾಗಿವೆ, ತರುವಾಯ ನಾನು ನನ್ನ ಸಹೋದರ ನಾದ ಯಾಕೋಬನನ್ನು ಕೊಲ್ಲುವೆನು ಎಂದು ಹೃದಯದಲ್ಲಿ ಅಂದುಕೊಂಡನು.
- Genesis 32:8 ಆದಿಕಾಂಡ 32:8ಏಸಾವನು ಒಂದು ಗುಂಪಿನ ಮೇಲೆ ಬಿದ್ದು ಅದನ್ನು ಹೊಡೆದರೆ ಉಳಿದ ಗುಂಪು ತಪ್ಪಿಸಿಕೊಂಡು ಹೋದೀತೆಂದು ಅಂದು ಕೊಂಡನು.
- Genesis 32:11 ಆದಿಕಾಂಡ 32:11ಈಗ ನನ್ನ ಸಹೋದರನಾದ ಏಸಾವನ ಕೈಯಿಂದ ನನ್ನನ್ನು ತಪ್ಪಿಸು. ಅವನು ಬಂದು ನನ್ನನ್ನು ಮಕ್ಕಳ ಸಂಗಡ ತಾಯಿಯನ್ನು ಕೊಲ್ಲುವನೇನೋ ಎಂದು ನಾನು ಅವನಿಗೆ ಭಯಪಡುತ್ತೇನೆ.
- Amos 5:19 ಆಮೋಸ 5:19ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು.