Skip to content
ThuthiThuthiThuthi
Genesis · chapter 32 · verse 8

Genesis 32:8 in Kannada

ಏಸಾವನು ಒಂದು ಗುಂಪಿನ ಮೇಲೆ ಬಿದ್ದು ಅದನ್ನು ಹೊಡೆದರೆ ಉಳಿದ ಗುಂಪು ತಪ್ಪಿಸಿಕೊಂಡು ಹೋದೀತೆಂದು ಅಂದು ಕೊಂಡನು.

Esaavanu ondu gumpina mele biddu adannu hodedare ulida gumpu tappisikondu hodeetendu andu kondanu.

Genesis 32:8 in English

King James Version (KJV)
And said, If Esau come to the one company, and smite it, then the other company which is left shall escape.
World English Bible (WEB)
He said, “If Esau comes to the one company, and strikes it, then the company which is left will escape.”
American Standard Version (ASV)
and he said, If Esau come to the one company, and smite it, then the company which is left shall escape.
Bible in Basic English (BBE)
And said, If Esau, meeting one group, makes an attack on them, the others will get away safely.
Darby Translation (DBY)
And he said, If Esau come to the one troop and smite it, then the other troop which is left shall escape.
Webster's Bible (WBS)
And said, If Esau shall come to the one company, and smite it, then the other company which is left, will escape.
Young's Literal Translation (YLT)
and saith, 'If Esau come in unto the one camp, and have smitten it — then the camp which is left hath been for an escape.'

Read in context

  1. 6ಆಗ ದೂತರು ಯಾಕೋಬನ ಬಳಿಗೆ ಹಿಂತಿರುಗಿ ಬಂದು--ನಾವು ನಿನ್ನ ಸಹೋದರನಾದ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರಕೊಂಡು ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆ ಅಂದರು.
  2. 7ಆಗ ಯಾಕೋಬನು ಬಹಳವಾಗಿ ಭಯಪಟ್ಟು ಕುಂದಿ ಹೋಗಿ ತನ್ನ ಸಂಗಡ ಇದ್ದ ಜನರನ್ನೂ ಕುರಿಗಳನ್ನೂ ದನಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.
  3. 8ಏಸಾವನು ಒಂದು ಗುಂಪಿನ ಮೇಲೆ ಬಿದ್ದು ಅದನ್ನು ಹೊಡೆದರೆ ಉಳಿದ ಗುಂಪು ತಪ್ಪಿಸಿಕೊಂಡು ಹೋದೀತೆಂದು ಅಂದು ಕೊಂಡನು.
  4. 9ಇದಲ್ಲದೆ ಯಾಕೋಬನು ಹೇಳಿದ್ದೇ ನಂದರೆ--ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ನಿನ್ನ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು, ಆಗ ನಿನಗೆ ಒಳ್ಳೇದನ್ನು ಮಾಡುವೆನು ಎಂದು ನನಗೆ ಹೇಳಿದ ಕರ್ತನೇ,
  5. 10ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್‌ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು.
Read all of Genesis 32

Cross references

Original words (Hebrew)

Genesis 32:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.