Skip to content
ThuthiThuthiThuthi
Genesis · chapter 33 · verse 13

Genesis 33:13 in Kannada

ಅದಕ್ಕೆ ಯಾಕೋಬನು ಅವನಿಗೆ--ಮಕ್ಕಳು ಎಳೇ ಪ್ರಾಯದವರಾಗಿದ್ದಾರೆ. ಇದಲ್ಲದೆ ಎಳೇ ದನಕುರಿಗಳು ನನ್ನ ಬಳಿಯಲ್ಲಿರುವದು ನನ್ನ ಒಡೆಯನಿಗೆ ತಿಳಿದದೆ; ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಎಲ್ಲಾ ಮಂದೆಯು ಸತ್ತುಹೋದಾವು.

Adakke yaakobanu avanige--makkalu ele praayadavaraagiddaare. Idallade ele danakurigalu nanna baliyalliruvadu nanna odeyanige tilidade; ondu dina hechchaagi avugalannu nadisidare ellaa mandeyu sattuhodaavu.

Genesis 33:13 in English

King James Version (KJV)
And he said unto him, My lord knoweth that the children [are] tender, and the flocks and herds with young [are] with me: and if men should overdrive them one day, all the flock will die.
World English Bible (WEB)
Jacob said to him, “My lord knows that the children are tender, and that the flocks and herds with me have their young, and if they overdrive them one day, all the flocks will die.
American Standard Version (ASV)
And he said unto him, My lord knoweth that the children are tender, and that the flocks and herds with me have their young: and if they overdrive them one day, all the flocks will die.
Bible in Basic English (BBE)
But Jacob said, My lord may see that the children are only small, and there are young ones in my flocks and herds: one day's over-driving will be the destruction of all the flock.
Darby Translation (DBY)
And he said to him, My lord knows that the children are tender, and the suckling sheep and kine are with me; and if they should overdrive them only one day, all the flock would die.
Webster's Bible (WBS)
And he said to him, My lord knoweth that the children [are] tender, and the flocks and herds with young [are] with me, and if men should over-drive them one day, all the flock will die.
Young's Literal Translation (YLT)
And he saith unto him, 'My lord knoweth that the children [are] tender, and the suckling flock and the herd [are] with me; when they have beaten them one day, then hath all the flock died.

Read in context

  1. 11ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಅಂಗೀಕರಿಸಬೇಕೆಂದು ಬೇಡುತ್ತೇನೆ. ಯಾಕಂದರೆ ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇದೆ ಎಂದು ಹೇಳಿ ಅವನನ್ನು ಬಲವಂತ ಮಾಡಿದ್ದರಿಂದ ಅವನು ಅದನ್ನು ತಕ್ಕೊಂಡನು.
  2. 12ತರುವಾಯ ಏಸಾವನು--ನಾವು ಮುಂದಕ್ಕೆ ಪ್ರಯಾಣ ಮಾಡುವಂತೆ ಹೊರಡೋಣ, ನಾನು ನಿನ್ನ ಮುಂದೆ ಹೋಗುವೆನು ಅಂದನು.
  3. 13ಅದಕ್ಕೆ ಯಾಕೋಬನು ಅವನಿಗೆ--ಮಕ್ಕಳು ಎಳೇ ಪ್ರಾಯದವರಾಗಿದ್ದಾರೆ. ಇದಲ್ಲದೆ ಎಳೇ ದನಕುರಿಗಳು ನನ್ನ ಬಳಿಯಲ್ಲಿರುವದು ನನ್ನ ಒಡೆಯನಿಗೆ ತಿಳಿದದೆ; ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಎಲ್ಲಾ ಮಂದೆಯು ಸತ್ತುಹೋದಾವು.
  4. 14ಆದದರಿಂದ ನನ್ನ ಒಡೆಯನೇ, ನಿನ್ನ ಸೇವಕನಿಗಿಂತಲೂ ಮುಂಚೆ ಹೋಗಬಹುದು. ನಾನು ನನ್ನ ಒಡೆಯನ ಬಳಿಗೆ ಸೇಯಾರಿಗೆ ಬರುವ ವರೆಗೆ ನನ್ನ ಮುಂದಿರುವ ಮಂದೆಗಳ ನಡಿಗೆಗೂ ಮಕ್ಕಳ ನಡಿಗೆಗೂ ತಕ್ಕ ಹಾಗೆ ಮೆಲ್ಲಗೆ ನಡೆದು ಬರುವೆನು ಅಂದನು.
  5. 15ಅದಕ್ಕೆ ಏಸಾವನು--ನನ್ನ ಬಳಿಯಲ್ಲಿರುವ ಜನರಲ್ಲಿ ಕೆಲವರನ್ನು ನಿನ್ನ ಬಳಿಯಲ್ಲಿ ಬಿಟ್ಟು ಹೋಗುತ್ತೇನೆ ಅನ್ನಲು ಯಾಕೋಬನು--ಅದರ ಅಗತ್ಯವೇನು? ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಅಂದನು.
Read all of Genesis 33

Cross references

Original words (Hebrew)

Genesis 33:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.