Skip to content
ThuthiThuthiThuthi
Genesis · chapter 33 · verse 15

Genesis 33:15 in Kannada

ಅದಕ್ಕೆ ಏಸಾವನು--ನನ್ನ ಬಳಿಯಲ್ಲಿರುವ ಜನರಲ್ಲಿ ಕೆಲವರನ್ನು ನಿನ್ನ ಬಳಿಯಲ್ಲಿ ಬಿಟ್ಟು ಹೋಗುತ್ತೇನೆ ಅನ್ನಲು ಯಾಕೋಬನು--ಅದರ ಅಗತ್ಯವೇನು? ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಅಂದನು.

Adakke esaavanu--nanna baliyalliruva janaralli kelavarannu ninna baliyalli bittu hoguttene annalu yaakobanu--adara agatyavenu? Nanna odeyana drushtiyalli nanage krupe dorakali andanu.

Genesis 33:15 in English

King James Version (KJV)
And Esau said, Let me now leave with thee [some] of the folk that [are] with me. And he said, What needeth it? let me find grace in the sight of my lord.
World English Bible (WEB)
Esau said, “Let me now leave with you some of the people who are with me.” He said, “Why? Let me find favor in the sight of my lord.”
American Standard Version (ASV)
And Esau said, Let me now leave with thee some of the folk that are with me. And he said, What needeth it? let me find favor in the sight of my lord.
Bible in Basic English (BBE)
And Esau said, Then keep some of my men with you. And he said, What need is there for that, if my lord is pleased with me?
Darby Translation (DBY)
And Esau said, Let me now leave with thee [some] of the people that are with me. And he said, What need? Let me find favour in the eyes of my lord.
Webster's Bible (WBS)
And Esau said, Let me now leave with thee [some] of the people that [are] with me: And he said, What needeth it? Let me find grace in the sight of my lord.
Young's Literal Translation (YLT)
And Esau saith, 'Let me, I pray thee, place with thee some of the people who [are] with me;' and he said, 'Why [is] this? I find grace in the eyes of my lord.'

Read in context

  1. 13ಅದಕ್ಕೆ ಯಾಕೋಬನು ಅವನಿಗೆ--ಮಕ್ಕಳು ಎಳೇ ಪ್ರಾಯದವರಾಗಿದ್ದಾರೆ. ಇದಲ್ಲದೆ ಎಳೇ ದನಕುರಿಗಳು ನನ್ನ ಬಳಿಯಲ್ಲಿರುವದು ನನ್ನ ಒಡೆಯನಿಗೆ ತಿಳಿದದೆ; ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಎಲ್ಲಾ ಮಂದೆಯು ಸತ್ತುಹೋದಾವು.
  2. 14ಆದದರಿಂದ ನನ್ನ ಒಡೆಯನೇ, ನಿನ್ನ ಸೇವಕನಿಗಿಂತಲೂ ಮುಂಚೆ ಹೋಗಬಹುದು. ನಾನು ನನ್ನ ಒಡೆಯನ ಬಳಿಗೆ ಸೇಯಾರಿಗೆ ಬರುವ ವರೆಗೆ ನನ್ನ ಮುಂದಿರುವ ಮಂದೆಗಳ ನಡಿಗೆಗೂ ಮಕ್ಕಳ ನಡಿಗೆಗೂ ತಕ್ಕ ಹಾಗೆ ಮೆಲ್ಲಗೆ ನಡೆದು ಬರುವೆನು ಅಂದನು.
  3. 15ಅದಕ್ಕೆ ಏಸಾವನು--ನನ್ನ ಬಳಿಯಲ್ಲಿರುವ ಜನರಲ್ಲಿ ಕೆಲವರನ್ನು ನಿನ್ನ ಬಳಿಯಲ್ಲಿ ಬಿಟ್ಟು ಹೋಗುತ್ತೇನೆ ಅನ್ನಲು ಯಾಕೋಬನು--ಅದರ ಅಗತ್ಯವೇನು? ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಅಂದನು.
  4. 16ಹೀಗೆ ಏಸಾವನು ಆ ದಿನವೇ ತನ್ನ ಮಾರ್ಗವಾಗಿ ಸೇಯಾರಿಗೆ ಹಿಂದಿರುಗಿ ಹೋದನು.
  5. 17ಯಾಕೋ ಬನು ಪ್ರಯಾಣಮಾಡಿ ಸುಕ್ಕೋತಿಗೆ ಹೋಗಿ ಮನೆಯನ್ನು ಕಟ್ಟಿಸಿಕೊಂಡನು; ಇದಲ್ಲದೆ ತನ್ನ ಮಂದೆಗಳಿಗೆ ಹಟ್ಟಿಗಳನ್ನು ಮಾಡಿಸಿದನು. ಆದದರಿಂದ ಆ ಸ್ಥಳಕ್ಕೆ ಸುಕ್ಕೋತ್‌ ಎಂದು ಹೆಸರಾಯಿತು.
Read all of Genesis 33

Cross references

Original words (Hebrew)

Genesis 33:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.