Skip to content
ThuthiThuthiThuthi
Genesis · chapter 33 · verse 16

Genesis 33:16 in Kannada

ಹೀಗೆ ಏಸಾವನು ಆ ದಿನವೇ ತನ್ನ ಮಾರ್ಗವಾಗಿ ಸೇಯಾರಿಗೆ ಹಿಂದಿರುಗಿ ಹೋದನು.

Heege esaavanu aa dinave tanna maargavaagi seyaarige hindirugi hodanu.

Genesis 33:16 in English

King James Version (KJV)
So Esau returned that day on his way unto Seir.
World English Bible (WEB)
So Esau returned that day on his way to Seir.
American Standard Version (ASV)
So Esau returned that day on his way unto Seir.
Bible in Basic English (BBE)
So Esau, turning back that day, went on his way to Seir.
Darby Translation (DBY)
And Esau returned that day on his way to Seir.
Webster's Bible (WBS)
So Esau returned that day on his way to Seir.
Young's Literal Translation (YLT)
And turn back on that day doth Esau on his way to Seir;

Read in context

  1. 14ಆದದರಿಂದ ನನ್ನ ಒಡೆಯನೇ, ನಿನ್ನ ಸೇವಕನಿಗಿಂತಲೂ ಮುಂಚೆ ಹೋಗಬಹುದು. ನಾನು ನನ್ನ ಒಡೆಯನ ಬಳಿಗೆ ಸೇಯಾರಿಗೆ ಬರುವ ವರೆಗೆ ನನ್ನ ಮುಂದಿರುವ ಮಂದೆಗಳ ನಡಿಗೆಗೂ ಮಕ್ಕಳ ನಡಿಗೆಗೂ ತಕ್ಕ ಹಾಗೆ ಮೆಲ್ಲಗೆ ನಡೆದು ಬರುವೆನು ಅಂದನು.
  2. 15ಅದಕ್ಕೆ ಏಸಾವನು--ನನ್ನ ಬಳಿಯಲ್ಲಿರುವ ಜನರಲ್ಲಿ ಕೆಲವರನ್ನು ನಿನ್ನ ಬಳಿಯಲ್ಲಿ ಬಿಟ್ಟು ಹೋಗುತ್ತೇನೆ ಅನ್ನಲು ಯಾಕೋಬನು--ಅದರ ಅಗತ್ಯವೇನು? ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಅಂದನು.
  3. 16ಹೀಗೆ ಏಸಾವನು ಆ ದಿನವೇ ತನ್ನ ಮಾರ್ಗವಾಗಿ ಸೇಯಾರಿಗೆ ಹಿಂದಿರುಗಿ ಹೋದನು.
  4. 17ಯಾಕೋ ಬನು ಪ್ರಯಾಣಮಾಡಿ ಸುಕ್ಕೋತಿಗೆ ಹೋಗಿ ಮನೆಯನ್ನು ಕಟ್ಟಿಸಿಕೊಂಡನು; ಇದಲ್ಲದೆ ತನ್ನ ಮಂದೆಗಳಿಗೆ ಹಟ್ಟಿಗಳನ್ನು ಮಾಡಿಸಿದನು. ಆದದರಿಂದ ಆ ಸ್ಥಳಕ್ಕೆ ಸುಕ್ಕೋತ್‌ ಎಂದು ಹೆಸರಾಯಿತು.
  5. 18ಯಾಕೋಬನು ಪದ್ದನ್‌ ಅರಾಮಿನಿಂದ ಬಂದು ಕಾನಾನ್‌ ದೇಶದ ಶೆಕೆಮಿನಲ್ಲಿರುವ ಸಾಲೆಮ್‌ ಪಟ್ಟಣಕ್ಕೆ ಬಂದು ಪಟ್ಟಣದ ಮುಂದೆ ತನ್ನ ಗುಡಾರಗಳನ್ನು ಹಾಕಿದನು.
Read all of Genesis 33

Original words (Hebrew)

Genesis 33:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.