Genesis · chapter 33 · verse 17
Genesis 33:17 in Kannada
ಯಾಕೋ ಬನು ಪ್ರಯಾಣಮಾಡಿ ಸುಕ್ಕೋತಿಗೆ ಹೋಗಿ ಮನೆಯನ್ನು ಕಟ್ಟಿಸಿಕೊಂಡನು; ಇದಲ್ಲದೆ ತನ್ನ ಮಂದೆಗಳಿಗೆ ಹಟ್ಟಿಗಳನ್ನು ಮಾಡಿಸಿದನು. ಆದದರಿಂದ ಆ ಸ್ಥಳಕ್ಕೆ ಸುಕ್ಕೋತ್ ಎಂದು ಹೆಸರಾಯಿತು.
Yaako banu prayaanamaadi sukkotige hogi maneyannu kattisikondanu; idallade tanna mandegalige hattigalannu maadisidanu. Aadadarinda aa sthalakke sukkot endu hesaraayitu.
Genesis 33:17 in English
- King James Version (KJV)
- And Jacob journeyed to Succoth, and built him an house, and made booths for his cattle: therefore the name of the place is called Succoth.
- World English Bible (WEB)
- Jacob traveled to Succoth, built himself a house, and made shelters for his livestock. Therefore the name of the place is called Succoth.
- American Standard Version (ASV)
- And Jacob journeyed to Succoth, and built him a house, and made booths for his cattle: therefore the name of the place is called Succoth.
- Bible in Basic English (BBE)
- And Jacob went on to Succoth, where he made a house for himself and put up tents for his cattle: for this reason the place was named Succoth.
- Darby Translation (DBY)
- And Jacob journeyed to Succoth, and built himself a house, and for his cattle he made booths. Therefore the name of the place was called Succoth.
- Webster's Bible (WBS)
- And Jacob journeyed to Succoth, and built him a house, and made booths for his cattle: therefore the name of the place is called Succoth.
- Young's Literal Translation (YLT)
- and Jacob hath journeyed to Succoth, and buildeth to himself a house, and for his cattle hath made booths, therefore hath he called the name of the place Succoth.
Read in context
- 15ಅದಕ್ಕೆ ಏಸಾವನು--ನನ್ನ ಬಳಿಯಲ್ಲಿರುವ ಜನರಲ್ಲಿ ಕೆಲವರನ್ನು ನಿನ್ನ ಬಳಿಯಲ್ಲಿ ಬಿಟ್ಟು ಹೋಗುತ್ತೇನೆ ಅನ್ನಲು ಯಾಕೋಬನು--ಅದರ ಅಗತ್ಯವೇನು? ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಅಂದನು.
- 16ಹೀಗೆ ಏಸಾವನು ಆ ದಿನವೇ ತನ್ನ ಮಾರ್ಗವಾಗಿ ಸೇಯಾರಿಗೆ ಹಿಂದಿರುಗಿ ಹೋದನು.
- 17ಯಾಕೋ ಬನು ಪ್ರಯಾಣಮಾಡಿ ಸುಕ್ಕೋತಿಗೆ ಹೋಗಿ ಮನೆಯನ್ನು ಕಟ್ಟಿಸಿಕೊಂಡನು; ಇದಲ್ಲದೆ ತನ್ನ ಮಂದೆಗಳಿಗೆ ಹಟ್ಟಿಗಳನ್ನು ಮಾಡಿಸಿದನು. ಆದದರಿಂದ ಆ ಸ್ಥಳಕ್ಕೆ ಸುಕ್ಕೋತ್ ಎಂದು ಹೆಸರಾಯಿತು.
- 18ಯಾಕೋಬನು ಪದ್ದನ್ ಅರಾಮಿನಿಂದ ಬಂದು ಕಾನಾನ್ ದೇಶದ ಶೆಕೆಮಿನಲ್ಲಿರುವ ಸಾಲೆಮ್ ಪಟ್ಟಣಕ್ಕೆ ಬಂದು ಪಟ್ಟಣದ ಮುಂದೆ ತನ್ನ ಗುಡಾರಗಳನ್ನು ಹಾಕಿದನು.
- 19ಅವನು ತನ್ನ ಗುಡಾರಗಳನ್ನು ಹಾಕಿದ ಭೂಮಿಯನ್ನು ಶೆಕೆಮಿನ ತಂದೆಯಾದ ಹಮೋರನ ಮಕ್ಕಳ ಕೈಯಿಂದ ನೂರು ನಾಣ್ಯಗಳಿಗೆ ಕೊಂಡು ಕೊಂಡನು.ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.
Cross references
- Judges 8:5 ನ್ಯಾಯಸ್ಥಾಪಕರು 8:5ಅವನು ಸುಖೋತಿನ ಮನುಷ್ಯರಿಗೆ--ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಅವರು ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ ಚಲ್ಮುನ್ನನನ್ನೂ ಹಿಂದಟ್ಟು ತ್ತೇನೆ ಅಂದನು.
- Psalm 60:6 ಕೀರ್ತನೆಗಳು 60:6ದೇವರು ತನ್ನ ಪರಿಶುದ್ಧತ್ವದಿಂದ ನುಡಿದಿದ್ದಾನೆ; ನಾನು ಉತ್ಸಾಹಪಡುವೆನು; ಶೆಕೆಮನ್ನು ವಿಭಾಗಿ ಸುವೆನು; ಸುಖೋತಿನ ತಗ್ಗನ್ನು ಅಳೆಯುವೆನು.
- Joshua 13:27 ಯೆಹೋಶುವ 13:27ತಗ್ಗಿನಲ್ಲಿರುವ ಬೇತ್ಹಾರಾಮ್; ಬೇತ್ನಿಮ್ರಾ, ಸುಕ್ಕೋತ್, ಚಾಫೋನ್; ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನಿಗೆ ಆಚೆಯಲ್ಲಿರುವ ಮೂಡಲ ಯೊರ್ದನಿನ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವೂ ಅವರ ಮೇರೆಗೆ ಒಳಗಾದವು.
- Judges 8:8 ನ್ಯಾಯಸ್ಥಾಪಕರು 8:8ಅಲ್ಲಿಂದ ಪೆನೂವೇ ಲಿಗೆ ಹೋಗಿ ಆ ಊರಿನವರ ಸಂಗಡ ಆ ಪ್ರಕಾರವೇ ಮಾತನಾಡಿದನು. ಅವರು ಸುಖೋತಿನ ಮನುಷ್ಯರು ಪ್ರತ್ಯುತ್ತರಕೊಟ್ಟ ಹಾಗೆಯೇ ಪ್ರತ್ಯುತ್ತರಕೊಟ್ಟರು.
- Judges 8:16 ನ್ಯಾಯಸ್ಥಾಪಕರು 8:16ಪಟ್ಟಣದ ಹಿರಿಯರನ್ನು ಹಿಡಿದು ಅರಣ್ಯದ ಮುಳ್ಳುಗಳನ್ನೂ ನೆಗ್ಗಿಲು ಮುಳ್ಳು ಗಳನ್ನೂ ತಕ್ಕೊಂಡು ಅವುಗಳಿಂದ ಸುಖೋತಿನ ಮನು ಷ್ಯರಿಗೆ ಬುದ್ದಿಕಲಿಸಿದನು.
- Exodus 13:20 ವಿಮೋಚನಕಾಂಡ 13:20ಹೀಗೆ ಅವರು ಸುಕ್ಕೋತಿನಿಂದ ಪ್ರಯಾಣಮಾಡಿ ಏತಾಮಿನ ಅರಣ್ಯದ ಅಂಚಿನಲ್ಲಿ ಇಳುಕೊಂಡರು.
- Exodus 12:37 ವಿಮೋಚನಕಾಂಡ 12:37ಆಗ ಇಸ್ರಾಯೇಲ್ಯರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಕಾಲು ನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣ ಮಾಡಿದರು.
- Judges 8:14 ನ್ಯಾಯಸ್ಥಾಪಕರು 8:14ಸುಖೋತಿನ ಮನುಷ್ಯರಲ್ಲಿ ಒಬ್ಬ ಯೌವನಸ್ಥನನ್ನು ಹಿಡಿದು ಅವನನ್ನು ಕೇಳಿದಾಗ ಅವನು--ಸುಖೋತಿನ ಪ್ರಧಾನರೂ ಹಿರಿಯರೂ ಆದ ಎಪ್ಪತ್ತೇಳು ಜನರನ್ನು ಅವನಿಗೆ ವಿವರಿಸಿದನು.
- 1 Kings 7:46 1 ಅರಸುಗಳು 7:46ಯೊರ್ದ ನಿಗೆ ಸೇರಿದ ಬೈಲಾದ ಸುಕ್ಕೋತಿಗೂ ಚಾರೆತಾನಿಗೂ ನಡುವೆ ಇರುವ ಜೇಡು ಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯ್ಸಿದನು.
Original words (Hebrew)
- Jacob · H3290יַעֲקֹב Yaʻăqôb
- journeyed · H5265נָסַע nâçaʻ
- Succoth · H5523סֻכּוֹת Çukkôwth
- built · H1129בָּנָה bânâh
- house · H1004בַּיִת bayith
- made · H6213עָשָׂה ʻâsâh
- booths · H5521סֻכָּה çukkâh
- cattle · H4735מִקְנֶה miqneh
- name · H8034שֵׁם shêm
- place · H4725מָקוֹם mâqôwm
- called · H7121קָרָא qârâʼ
- Succoth · H5523סֻכּוֹת Çukkôwth