Genesis · chapter 33 · verse 5
Genesis 33:5 in Kannada
ಆಗ ಏಸಾವನು ತನ್ನ ಕಣ್ಣುಗಳನ್ನೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ನೋಡಿ--ನಿನ್ನ ಜೊತೆ ಯಲ್ಲಿರುವ ಇವರು ಯಾರು ಎಂದು ಕೇಳಿದನು. ಅದಕ್ಕವನು--ದೇವರು ನಿನ್ನ ದಾಸನಿಗೆ ಕೃಪೆಯಿಂದ ಕೊಟ್ಟ ಮಕ್ಕಳು ಅಂದನು.
Aaga esaavanu tanna kannugalannetti aa streeyarannoo makkalannoo nodi--ninna jote yalliruva ivaru yaaru endu kelidanu. Adakkavanu--devaru ninna daasanige krupeyinda kotta makkalu andanu.
Genesis 33:5 in English
- King James Version (KJV)
- And he lifted up his eyes, and saw the women and the children; and said, Who [are] those with thee? And he said, The children which God hath graciously given thy servant.
- World English Bible (WEB)
- He lifted up his eyes, and saw the women and the children; and said, “Who are these with you?” He said, “The children whom God has graciously given your servant.”
- American Standard Version (ASV)
- And he lifted up his eyes, and saw the women and the children; and said, Who are these with thee? And he said, The children whom God hath graciously given thy servant.
- Bible in Basic English (BBE)
- Then Esau, lifting up his eyes, saw the women and the children, and said, Who are these with you? And he said, The children whom God in his mercy has given to your servant.
- Darby Translation (DBY)
- And he lifted up his eyes and saw the women and the children, and said, Who are these with thee? And he said, The children that God has graciously given thy servant.
- Webster's Bible (WBS)
- And he lifted up his eyes, and saw the women and the children, and said, Who [are] those with thee? And he said, The children which God hath graciously given to thy servant.
- Young's Literal Translation (YLT)
- and he lifteth up his eyes, and seeth the women and the children, and saith, 'What [are] these to thee?' And he saith, 'The children with whom God hath favoured thy servant.'
Read in context
- 3ತಾನೇ ಅವರ ಮುಂದಾಗಿ ಹೋಗಿ ತನ್ನ ಸಹೋದರನ ಬಳಿಗೆ ಬರುವ ವರೆಗೆ ಏಳು ಸಾರಿ ನೆಲದ ವರೆಗೆ ಬೊಗ್ಗಿದನು.
- 4ಆಗ ಏಸಾವನು ಅವನನ್ನು ಎದುರುಗೊಳ್ಳುವದಕ್ಕೆ ಓಡಿ ಬಂದು ಅವನನ್ನು ಅಪ್ಪಿಕೊಂಡು ಅವನ ಕೊರಳಿನ ಮೇಲೆ ಬಿದ್ದು ಅವನಿಗೆ ಮುದ್ದಿಟ್ಟನು. ಅವರು ಅತ್ತರು.
- 5ಆಗ ಏಸಾವನು ತನ್ನ ಕಣ್ಣುಗಳನ್ನೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ನೋಡಿ--ನಿನ್ನ ಜೊತೆ ಯಲ್ಲಿರುವ ಇವರು ಯಾರು ಎಂದು ಕೇಳಿದನು. ಅದಕ್ಕವನು--ದೇವರು ನಿನ್ನ ದಾಸನಿಗೆ ಕೃಪೆಯಿಂದ ಕೊಟ್ಟ ಮಕ್ಕಳು ಅಂದನು.
- 6ಆಗ ದಾಸಿಯರೂ ಅವರ ಮಕ್ಕಳೂ ಹತ್ತಿರ ಬಂದು ಅವನಿಗೆ ಅಡ್ಡಬಿದ್ದರು.
- 7ಲೇಯಳು ಸಹ ತನ್ನ ಮಕ್ಕಳೊಂದಿಗೆ ಹತ್ತಿರ ಬಂದು ಅಡ್ಡಬಿದ್ದಳು. ತರುವಾಯ ಯೋಸೇಫನೂ ರಾಹೇಲಳೂ ಬಂದು ಅಡ್ಡಬಿದ್ದರು.
Cross references
- Psalm 127:3 ಕೀರ್ತನೆಗಳು 127:3ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ.
- Isaiah 8:18 ಯೆಶಾಯ 8:18ಇಗೋ, ನನಗೆ ಕರ್ತನು ದಯಪಾಲಿಸಿದ ಮಕ್ಕಳೂ ನಾನೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೈನ್ಯಗಳ ಕರ್ತನಿಂದುಂಟಾದ ಗುರುತುಗಳಾಗಿಯೂ ಅದ್ಭುತ ಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.
- Genesis 48:9 ಆದಿಕಾಂಡ 48:9ಅದಕ್ಕೆ ಯೋಸೇಫನು ತನ್ನ ತಂದೆಗೆ--ದೇವರು ಈ ಸ್ಥಳದಲ್ಲಿ ನನಗೆ ಕೊಟ್ಟ ನನ್ನ ಕುಮಾರರು ಅಂದನು. ಆಗ ಅವನು ಅವರನ್ನು ನನ್ನ ಬಳಿಗೆ ಕರಕೊಂಡು ಬಾ. ನಾನು ಅವರನ್ನು ಆಶೀರ್ವದಿಸುತ್ತೇನೆ ಅಂದನು.
- Hebrews 2:13 ಇಬ್ರಿಯರಿಗೆ 2:13ನಾನು ಆತನ ಮೇಲೆ ಭರವಸವಿಡುವೆನು ಎಂತಲೂ ತಿರಿಗಿ--ಇಗೋ, ನಾನೂ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಎಂತಲೂ ಹೇಳುತ್ತಾನೆ.
- 1 Chronicles 28:5 1 ಪೂರ್ವಕಾಲವೃತ್ತಾಂತ 28:5ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು.
- Ruth 4:13 ರೂತಳು 4:13ಬೋವಜನು ರೂತಳನ್ನು ತೆಗೆದುಕೊಂಡನು; ಅವಳು ಅವನಿಗೆ ಹೆಂಡತಿಯಾದಳು. ಅವನು ಅವಳನ್ನು ಕೂಡಿದಾಗ ಕರ್ತನು ಅವಳಿಗೆ ಗರ್ಭ ತೆರೆದದ್ದರಿಂದ ಅವಳು ಮಗನನ್ನು ಹೆತ್ತಳು.
- Genesis 30:2 ಆದಿಕಾಂಡ 30:2ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿ ಕೊಂಡು--ನಿನಗೆ ಗರ್ಭ ಫಲವನ್ನು ಕೊಡದ ದೇವರ ಸ್ಥಾನದಲ್ಲಿ ನಾನಿದ್ದೇನೋ ಅಂದನು.
- 1 Samuel 1:27 1 ಸಮುವೇಲನು 1:27ನಾನು ಕರ್ತನಿಗೆ ಮಾಡಿದ ವಿಜ್ಞಾಪನೆಯಂತೆ ಆತನು ನನಗೆ ಕೊಟ್ಟನು.ಆದದರಿಂದ ನಾನು ಅವನನ್ನು ಕರ್ತನಿಗೆ ಒಪ್ಪಿಸಿದ್ದೇನೆ; ಅವನು ಜೀವಿಸಿರುವ ವರೆಗೆ ಕರ್ತನಿಗೆ ಒಪ್ಪಿಸಲ್ಪಟ್ಟಿರುವನು ಅಂದಳು. ಅವನು ಅಲ್ಲಿ ಕರ್ತನನ್ನು ಆರಾಧಿಸಿದನು.