Skip to content
ThuthiThuthiThuthi
Genesis · chapter 33 · verse 6

Genesis 33:6 in Kannada

ಆಗ ದಾಸಿಯರೂ ಅವರ ಮಕ್ಕಳೂ ಹತ್ತಿರ ಬಂದು ಅವನಿಗೆ ಅಡ್ಡಬಿದ್ದರು.

Aaga daasiyaroo avara makkaloo hattira bandu avanige addabiddaru.

Genesis 33:6 in English

King James Version (KJV)
Then the handmaidens came near, they and their children, and they bowed themselves.
World English Bible (WEB)
Then the servants came near with their children, and they bowed themselves.
American Standard Version (ASV)
Then the handmaids came near, they and their children, and they bowed themselves.
Bible in Basic English (BBE)
Then the servants and their children came near, and went down on their faces.
Darby Translation (DBY)
And the maidservants drew near, they and their children, and they bowed.
Webster's Bible (WBS)
Then the handmaidens came near, they and their children, and they bowed themselves.
Young's Literal Translation (YLT)
And the maid-servants draw nigh, they and their children, and bow themselves;

Read in context

  1. 4ಆಗ ಏಸಾವನು ಅವನನ್ನು ಎದುರುಗೊಳ್ಳುವದಕ್ಕೆ ಓಡಿ ಬಂದು ಅವನನ್ನು ಅಪ್ಪಿಕೊಂಡು ಅವನ ಕೊರಳಿನ ಮೇಲೆ ಬಿದ್ದು ಅವನಿಗೆ ಮುದ್ದಿಟ್ಟನು. ಅವರು ಅತ್ತರು.
  2. 5ಆಗ ಏಸಾವನು ತನ್ನ ಕಣ್ಣುಗಳನ್ನೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ನೋಡಿ--ನಿನ್ನ ಜೊತೆ ಯಲ್ಲಿರುವ ಇವರು ಯಾರು ಎಂದು ಕೇಳಿದನು. ಅದಕ್ಕವನು--ದೇವರು ನಿನ್ನ ದಾಸನಿಗೆ ಕೃಪೆಯಿಂದ ಕೊಟ್ಟ ಮಕ್ಕಳು ಅಂದನು.
  3. 6ಆಗ ದಾಸಿಯರೂ ಅವರ ಮಕ್ಕಳೂ ಹತ್ತಿರ ಬಂದು ಅವನಿಗೆ ಅಡ್ಡಬಿದ್ದರು.
  4. 7ಲೇಯಳು ಸಹ ತನ್ನ ಮಕ್ಕಳೊಂದಿಗೆ ಹತ್ತಿರ ಬಂದು ಅಡ್ಡಬಿದ್ದಳು. ತರುವಾಯ ಯೋಸೇಫನೂ ರಾಹೇಲಳೂ ಬಂದು ಅಡ್ಡಬಿದ್ದರು.
  5. 8ಆಗ ಏಸಾ ವನು--ನಾನು ದಾರಿಯಲ್ಲಿ ಕಂಡ ಪಶುಗಳ ಮಂದೆ ಗಳೆಲ್ಲಾ ಯಾತಕ್ಕೆ? ಅಂದಾಗ ಯಾಕೋಬನು--ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಎಂದು ಅವುಗಳನ್ನು ತಮಗೆ ಕಳುಹಿಸಿಕೊಟ್ಟೆನು.
Read all of Genesis 33

Original words (Hebrew)

Genesis 33:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.