Genesis · chapter 33 · verse 7
Genesis 33:7 in Kannada
ಲೇಯಳು ಸಹ ತನ್ನ ಮಕ್ಕಳೊಂದಿಗೆ ಹತ್ತಿರ ಬಂದು ಅಡ್ಡಬಿದ್ದಳು. ತರುವಾಯ ಯೋಸೇಫನೂ ರಾಹೇಲಳೂ ಬಂದು ಅಡ್ಡಬಿದ್ದರು.
Leyalu saha tanna makkalondige hattira bandu addabiddalu. Taruvaaya yosephanoo raahelaloo bandu addabiddaru.
Genesis 33:7 in English
- King James Version (KJV)
- And Leah also with her children came near, and bowed themselves: and after came Joseph near and Rachel, and they bowed themselves.
- World English Bible (WEB)
- Leah also and her children came near, and bowed themselves. After them, Joseph came near with Rachel, and they bowed themselves.
- American Standard Version (ASV)
- And Leah also and her children came near, and bowed themselves: and after came Joseph near and Rachel, and they bowed themselves.
- Bible in Basic English (BBE)
- And Leah came near with her children, and then Joseph and Rachel, and they did the same.
- Darby Translation (DBY)
- And Leah also, with her children, drew near, and they bowed. And lastly Joseph drew near, and Rachel, and they bowed.
- Webster's Bible (WBS)
- And Leah also with her children came near, and bowed themselves; and after came Joseph near and Rachel, and they bowed themselves.
- Young's Literal Translation (YLT)
- and Leah also draweth nigh, and her children, and they bow themselves; and afterwards Joseph hath drawn nigh with Rachel, and they bow themselves.
Read in context
- 5ಆಗ ಏಸಾವನು ತನ್ನ ಕಣ್ಣುಗಳನ್ನೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ನೋಡಿ--ನಿನ್ನ ಜೊತೆ ಯಲ್ಲಿರುವ ಇವರು ಯಾರು ಎಂದು ಕೇಳಿದನು. ಅದಕ್ಕವನು--ದೇವರು ನಿನ್ನ ದಾಸನಿಗೆ ಕೃಪೆಯಿಂದ ಕೊಟ್ಟ ಮಕ್ಕಳು ಅಂದನು.
- 6ಆಗ ದಾಸಿಯರೂ ಅವರ ಮಕ್ಕಳೂ ಹತ್ತಿರ ಬಂದು ಅವನಿಗೆ ಅಡ್ಡಬಿದ್ದರು.
- 7ಲೇಯಳು ಸಹ ತನ್ನ ಮಕ್ಕಳೊಂದಿಗೆ ಹತ್ತಿರ ಬಂದು ಅಡ್ಡಬಿದ್ದಳು. ತರುವಾಯ ಯೋಸೇಫನೂ ರಾಹೇಲಳೂ ಬಂದು ಅಡ್ಡಬಿದ್ದರು.
- 8ಆಗ ಏಸಾ ವನು--ನಾನು ದಾರಿಯಲ್ಲಿ ಕಂಡ ಪಶುಗಳ ಮಂದೆ ಗಳೆಲ್ಲಾ ಯಾತಕ್ಕೆ? ಅಂದಾಗ ಯಾಕೋಬನು--ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಎಂದು ಅವುಗಳನ್ನು ತಮಗೆ ಕಳುಹಿಸಿಕೊಟ್ಟೆನು.
- 9ಅದಕ್ಕೆ ಏಸಾವನು--ನನ್ನ ಸಹೋದರನೇ, ನನಗೆ ಸಾಕಷ್ಟು ಇದೆ. ನಿನಗೆ ಇದ್ದದ್ದು ನೀನೇ ಇಟ್ಟುಕೋ ಅಂದನು.