Genesis · chapter 33 · verse 9
Genesis 33:9 in Kannada
ಅದಕ್ಕೆ ಏಸಾವನು--ನನ್ನ ಸಹೋದರನೇ, ನನಗೆ ಸಾಕಷ್ಟು ಇದೆ. ನಿನಗೆ ಇದ್ದದ್ದು ನೀನೇ ಇಟ್ಟುಕೋ ಅಂದನು.
Adakke esaavanu--nanna sahodarane, nanage saakashtu ide. Ninage iddaddu neene ittuko andanu.
Genesis 33:9 in English
- King James Version (KJV)
- And Esau said, I have enough, my brother; keep that thou hast unto thyself.
- World English Bible (WEB)
- Esau said, “I have enough, my brother; let that which you have be yours.”
- American Standard Version (ASV)
- And Esau said, I have enough, my brother; let that which thou hast be thine.
- Bible in Basic English (BBE)
- But Esau said, I have enough; keep what is yours, my brother, for yourself.
- Darby Translation (DBY)
- And Esau said, I have enough, my brother; let what thou hast be thine.
- Webster's Bible (WBS)
- And Esau said, I have enough, my brother; keep what thou hast to thyself.
- Young's Literal Translation (YLT)
- And Esau saith, 'I have abundance, my brother, let it be to thyself that which thou hast.'
Read in context
- 7ಲೇಯಳು ಸಹ ತನ್ನ ಮಕ್ಕಳೊಂದಿಗೆ ಹತ್ತಿರ ಬಂದು ಅಡ್ಡಬಿದ್ದಳು. ತರುವಾಯ ಯೋಸೇಫನೂ ರಾಹೇಲಳೂ ಬಂದು ಅಡ್ಡಬಿದ್ದರು.
- 8ಆಗ ಏಸಾ ವನು--ನಾನು ದಾರಿಯಲ್ಲಿ ಕಂಡ ಪಶುಗಳ ಮಂದೆ ಗಳೆಲ್ಲಾ ಯಾತಕ್ಕೆ? ಅಂದಾಗ ಯಾಕೋಬನು--ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಎಂದು ಅವುಗಳನ್ನು ತಮಗೆ ಕಳುಹಿಸಿಕೊಟ್ಟೆನು.
- 9ಅದಕ್ಕೆ ಏಸಾವನು--ನನ್ನ ಸಹೋದರನೇ, ನನಗೆ ಸಾಕಷ್ಟು ಇದೆ. ನಿನಗೆ ಇದ್ದದ್ದು ನೀನೇ ಇಟ್ಟುಕೋ ಅಂದನು.
- 10ಆಗ ಯಾಕೋಬನು--ಹಾಗಲ್ಲ, ಈಗ ನಿನ್ನ ದೃಷ್ಟಿಯಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನನ್ನ ಕಾಣಿಕೆಯನ್ನು ನನ್ನ ಕೈಯಿಂದ ತಕ್ಕೊಳ್ಳಬೇಕು. ಯಾಕಂದರೆ ನಾನು ದೇವರ ಮುಖವನ್ನು ಕಂಡ ಹಾಗೆ ನಿನ್ನ ಮುಖವನ್ನು ಕಂಡದ್ದಕ್ಕಾಗಿಯೂ ನೀನು ನನ್ನನ್ನು ಮೆಚ್ಚಿದ್ದಕ್ಕಾಗಿಯೂ
- 11ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಅಂಗೀಕರಿಸಬೇಕೆಂದು ಬೇಡುತ್ತೇನೆ. ಯಾಕಂದರೆ ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇದೆ ಎಂದು ಹೇಳಿ ಅವನನ್ನು ಬಲವಂತ ಮಾಡಿದ್ದರಿಂದ ಅವನು ಅದನ್ನು ತಕ್ಕೊಂಡನು.
Cross references
- Genesis 27:39 ಆದಿಕಾಂಡ 27:39ಆಗ ಅವನ ತಂದೆಯಾದ ಇಸಾಕನು ಪ್ರತ್ಯುತ್ತರವಾಗಿ ಅವನಿಗೆ--ಇಗೋ, ನಿನ್ನ ನಿವಾಸವು ಭೂಮಿಯಸಾರ ದಿಂದಲೂ ಆಕಾಶದ ಮಂಜಿನಿಂದಲೂ ಇರುವದು.
- Philemon 1:7 ಫಿಲೆಮೋನನಿಗೆ 1:7ಸಹೋದರನೇ, ನಿನ್ನ ಮೂಲಕ ಪರಿಶುದ್ಧರ ಹೃದಯಗಳಿಗೆ ಉತ್ತೇಜನವಾದದರಿಂದ ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಸಂತೋಷವೂ ಆದರಣೆಯೂ ಉಂಟಾದವು.
- Acts 21:20 ಅಪೊಸ್ತಲರ ಕೃತ್ಯಗಳು 21:20ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.
- Ecclesiastes 4:8 ಪ್ರಸಂಗಿ 4:8ಎರಡನೆಯವನಿಲ್ಲದ ಒಬ್ಬೊಂಟಿಗನು ಒಬ್ಬನಿದ್ದಾನೆ; ಹೌದು, ಅವನಿಗೆ ಮಗುವಾಗಲೀ ಸಹೋದರನಾಗಲೀ ಇಲ್ಲ; ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ಅಲ್ಲದೆ ಐಶ್ವರ್ಯ ದಿಂದ ಅವನ ಕಣ್ಣು ತೃಪ್ತಿಹೊಂದದು; ಮಾತ್ರವಲ್ಲದೆ ಅವನು--ನಾನು ಯಾರಿಗೋಸ್ಕರ ಕಷ್ಟಪಟ್ಟು ಪ್ರಾಣ ವನ್ನು ಅದಕ್ಕೆ ಸುಖವಿಲ್ಲದ ಹಾಗೆ ಕೊರೆತೆಪಡಿಸು ತ್ತೇನೆ; ಎಂದು ಅವನು ಅಂದುಕೊಳ್ಳುವನು. ಇದು ಕೂಡ ವ್ಯರ್ಥವೇ; ಹೌದು, ವ್ಯಥೆಯಿಂದಾದ ಪ್ರಯಾಸವೇ.
- Proverbs 16:7 ಜ್ಞಾನೋಕ್ತಿಗಳು 16:7ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
- Philemon 1:16 ಫಿಲೆಮೋನನಿಗೆ 1:16ಇನ್ನು ಮೇಲೆ ಅವನು ಸೇವಕನಾಗದೆ ಸೇವಕನಿಗಿಂತ ಉತ್ತಮನಾಗಿ ಪ್ರಿಯ ಸಹೋದರ ನಂತಾಗಬೇಕು; ಅವನು ನನಗೆ ಬಹಳ ಪ್ರಿಯನಾಗಿ ರುವಲ್ಲಿ ನಿನಗೆ ಶರೀರಸಂಬಂಧದಲ್ಲಿಯೂ ಕರ್ತನ ಸಂಬಂಧದಲ್ಲಿಯೂ ಇನ್ನು ಎಷ್ಟೋ ಪ್ರಿಯನಾಗಿರು ವನು.
- Genesis 4:9 ಆದಿಕಾಂಡ 4:9ಆಗ ಕರ್ತನು ಕಾಯಿನನಿಗೆ--ನಿನ್ನ ಸಹೋದರ ನಾದ ಹೇಬೆಲನು ಎಲ್ಲಿ ಅಂದನು. ಅದಕ್ಕವನು-- ನಾನು ಅರಿಯೆನು; ನನ್ನ ಸಹೋದರನನ್ನು ನಾನು ಕಾಯುವವನೋ ಅಂದನು.
- Judges 20:23 ನ್ಯಾಯಸ್ಥಾಪಕರು 20:23ಅದಕ್ಕೆ ಕರ್ತನು--ಅವನ ಮೇಲೆ ಹೋಗಿರಿ ಅಂದನು). ಎರಡನೇ ದಿನದಲ್ಲಿ ಇಸ್ರಾಯೇಲ್ ಮನು ಷ್ಯರು ಬೆನ್ಯಾವಿಾನನ ಮಕ್ಕಳ ಬಳಿಗೆ ಬಂದರು.
- Genesis 27:41 ಆದಿಕಾಂಡ 27:41ತಂದೆಯು ಯಾಕೋಬನಿಗೆ ಕೊಟ್ಟ ಆಶೀರ್ವಾದ ಕ್ಕೋಸ್ಕರ ಏಸಾವನು ಅವನನ್ನು ಹಗೆಮಾಡಿ--ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸವಿಾಪ ವಾಗಿವೆ, ತರುವಾಯ ನಾನು ನನ್ನ ಸಹೋದರ ನಾದ ಯಾಕೋಬನನ್ನು ಕೊಲ್ಲುವೆನು ಎಂದು ಹೃದಯದಲ್ಲಿ ಅಂದುಕೊಂಡನು.
- Acts 9:17 ಅಪೊಸ್ತಲರ ಕೃತ್ಯಗಳು 9:17ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು.
- Proverbs 30:15 ಜ್ಞಾನೋಕ್ತಿಗಳು 30:15ಕೊಡು, ಕೊಡು ಎಂದು ಕೂಗುವ ಇಬ್ಬರು ಹೆಣ್ಣುಮಕ್ಕಳು ಜಿಗಣೆಗೆ ಇವೆ. ಎಂದಿಗೂ ತೃಪ್ತಿಪಡದ ಮೂರು ಸಂಗತಿಗಳು ಇವೆ; ಹೌದು, ಸಾಕು ಎಂದು ಹೇಳದಿರುವ ನಾಲ್ಕು ಸಂಗತಿಗಳಿವೆ.