Genesis · chapter 34 · verse 1
Genesis 34:1 in Kannada
ಲೇಯಳು ಯಾಕೋಬನಿಗೆ ಹೆತ್ತ ಮಗಳಾದ ದೀನಳು ದೇಶದ ಸ್ತ್ರೀಯರನ್ನು ನೋಡುವ ದಕ್ಕಾಗಿ ಹೊರಗೆ ಹೋದಳು.
Leyalu yaakobanige hetta magalaada deenalu deshada streeyarannu noduva dakkaagi horage hodalu.
Genesis 34:1 in English
- King James Version (KJV)
- And Dinah the daughter of Leah, which she bare unto Jacob, went out to see the daughters of the land.
- World English Bible (WEB)
- Dinah, the daughter of Leah, whom she bore to Jacob, went out to see the daughters of the land.
- American Standard Version (ASV)
- And Dinah the daughter of Leah, whom she bare unto Jacob, went out to see the daughters of the land.
- Bible in Basic English (BBE)
- Now Dinah, the daughter whom Leah had by Jacob, went out to see the women of that country.
- Darby Translation (DBY)
- And Dinah the daughter of Leah, whom she had borne to Jacob, went out to see the daughters of the land.
- Webster's Bible (WBS)
- And Dinah the daughter of Leah, which she bore to Jacob, went out to see the daughters of the land.
- Young's Literal Translation (YLT)
- And Dinah, daughter of Leah, whom she hath borne to Jacob, goeth out to look on the daughters of the land,
Read in context
- 1ಲೇಯಳು ಯಾಕೋಬನಿಗೆ ಹೆತ್ತ ಮಗಳಾದ ದೀನಳು ದೇಶದ ಸ್ತ್ರೀಯರನ್ನು ನೋಡುವ ದಕ್ಕಾಗಿ ಹೊರಗೆ ಹೋದಳು.
- 2ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗನಾದ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಅಶುದ್ಧ ಮಾಡಿದನು.
- 3ಅವನ ಮನಸ್ಸು ಯಾಕೋಬನ ಮಗಳಾದ ದೀನಳನ್ನು ಅಂಟಿಕೊಂಡಿತ್ತು. ಅವನು ಆ ಹುಡುಗಿಯನ್ನು ಪ್ರೀತಿಮಾಡಿ ಆಕೆಯೊಂದಿಗೆ ದಯೆ ಯಿಂದ ಮಾತನಾಡಿದನು.
Cross references
- Genesis 30:21 ಆದಿಕಾಂಡ 30:21ತರುವಾಯ ಆಕೆಯು ಒಬ್ಬ ಮಗಳನ್ನು ಹೆತ್ತು ಆಕೆಗೆ ದೀನಾ ಎಂದು ಹೆಸರಿಟ್ಟಳು.
- Jeremiah 2:36 ಯೆರೆಮೀಯ 2:36ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
- Genesis 46:15 ಆದಿಕಾಂಡ 46:15ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಕುಮಾರರೂ ಕುಮಾರ್ತೆಯರೂ ಎಲ್ಲಾ ಮೂವತ್ತು ಮೂರು ಮಂದಿ.
- Genesis 28:6 ಆದಿಕಾಂಡ 28:6ಇಸಾಕನು ಯಾಕೋಬನನ್ನು ಆಶೀರ್ವದಿಸಿ ಅವನಿಗೆ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ಪದ್ದನ್ ಅರಾಮಿಗೆ ಕಳುಹಿಸಿದ್ದನ್ನೂ ಇಸಾಕನು ಅವನನ್ನು ಆಶೀರ್ವದಿಸುತ್ತಿದ್ದಾಗ ಅವನಿಗೆ--ನೀನು ಕಾನಾನ್ಯರ ಕುಮಾರ್ತೆಯರಲ್ಲಿ ಹೆಂಡತಿಯನ್ನು ತಕ್ಕೊಳ್ಳಬಾರದು ಎಂದು ಆಜ್ಞಾಪಿಸಿದ್ದನ್ನೂ
- 1 Timothy 5:13 1 ತಿಮೊಥೆಯನಿಗೆ 5:13ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ; ಮೈಗಳ್ಳರಾಗುವದ ಲ್ಲದೆ ಹರಟೆ ಮಾತನ್ನಾಡುವರು ಮತ್ತು ಇತರರ ಕೆಲಸ ದಲ್ಲಿ ಕೈಹಾಕುವವರಾಗಿ ಆಡಬಾರದ ಮಾತುಗಳನ್ನಾಡು ತ್ತಾರೆ.
- Genesis 30:13 ಆದಿಕಾಂಡ 30:13ಆಗ ಲೇಯಳು--ನಾನು ಧನ್ಯಳಾದೆನು. ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯು ವರು ಎಂದು ಹೇಳಿ ಅವನಿಗೆ ಆಶೇರ್ ಎಂದು ಹೆಸರಿಟ್ಟಳು.
- Genesis 27:46 ಆದಿಕಾಂಡ 27:46ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
- Genesis 26:34 ಆದಿಕಾಂಡ 26:34ಏಸಾವನು ನಾಲ್ವತ್ತು ವರುಷದವನಾಗಿದ್ದಾಗ ಹಿತ್ತಿಯನಾದ ಬೇರಿಯನ ಮಗಳಾದ ಯೆಹೂದೀತ ಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಹೆಂಡತಿಯರನ್ನಾಗಿ ತಕ್ಕೊಂಡನು.ಇವರು ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಯಾಗಿದ್ದರು.
- Titus 2:5 ತೀತನಿಗೆ 2:5ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು.