Genesis · chapter 34 · verse 10
Genesis 34:10 in Kannada
ಇದಲ್ಲದೆ ನೀವು ನಮ್ಮ ಸಂಗಡ ವಾಸಮಾಡಿರಿ; ದೇಶವು ನಿಮ್ಮ ಮುಂದೆ ಇದೆ. ನೀವು ವಾಸಿಸಿ ಅದರಲ್ಲಿ ವ್ಯಾಪಾರಮಾಡಿ ಅದರಿಂದ ಆಸ್ತಿಯನ್ನು ಮಾಡಿಕೊಳ್ಳಿರಿ ಅಂದನು.
Idallade neevu namma sangada vaasamaadiri; deshavu nimma munde ide. Neevu vaasisi adaralli vyaapaaramaadi adarinda aastiyannu maadikolliri andanu.
Genesis 34:10 in English
- King James Version (KJV)
- And ye shall dwell with us: and the land shall be before you; dwell and trade ye therein, and get you possessions therein.
- World English Bible (WEB)
- You shall dwell with us, and the land will be before you. Live and trade in it, and get possessions in it.”
- American Standard Version (ASV)
- And ye shall dwell with us: and the land shall be before you; dwell and trade ye therein, and get you possessions therein.
- Bible in Basic English (BBE)
- Go on living with us, and the country will be open to you; do trade and get property there.
- Darby Translation (DBY)
- And dwell with us, and the land shall be before you: dwell and trade in it, and get yourselves possessions in it.
- Webster's Bible (WBS)
- And ye shall dwell with us: and the land shall be before you; dwell and trade ye therein, and get you possessions therein.
- Young's Literal Translation (YLT)
- and with us ye dwell, and the land is before you; dwell ye and trade [in] it, and have possessions in it.'
Read in context
- 8ಹಮೋರನು ಅವರಿಗೆ--ನನ್ನ ಮಗನಾದ ಶೆಕೆಮನ ಮನಸ್ಸು ನಿಮ್ಮ ಮಗಳಿಗಾಗಿ ಆಶಿಸುತ್ತದೆ. ಆಕೆಯನ್ನು ಅವನಿಗೆ ಹೆಂಡತಿಯಾಗಿ ಕೊಡಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ;
- 9ನೀವು ನಮ್ಮೊಂದಿಗೆ ಮದುವೆ ಗಳನ್ನು ಮಾಡಿರಿ; ನಿಮ್ಮ ಕುಮಾರ್ತೆಯರನ್ನು ನಮಗೆ ಕೊಡಿರಿ, ನಮ್ಮ ಕುಮಾರ್ತೆಯರನ್ನು ನೀವು ತಕ್ಕೊಳ್ಳಿರಿ.
- 10ಇದಲ್ಲದೆ ನೀವು ನಮ್ಮ ಸಂಗಡ ವಾಸಮಾಡಿರಿ; ದೇಶವು ನಿಮ್ಮ ಮುಂದೆ ಇದೆ. ನೀವು ವಾಸಿಸಿ ಅದರಲ್ಲಿ ವ್ಯಾಪಾರಮಾಡಿ ಅದರಿಂದ ಆಸ್ತಿಯನ್ನು ಮಾಡಿಕೊಳ್ಳಿರಿ ಅಂದನು.
- 11ಶೆಕೆಮನು ಆಕೆಯ ತಂದೆಗೂ ಸಹೋದರರಿಗೂ ಹೇಳಿದ್ದೇನಂದರೆ--ನಿಮ್ಮ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ; ನೀವು ನನಗೆ ಹೇಳಿದ್ದನ್ನು ನಾನು ನಿಮಗೆ ಕೊಡುವೆನು.
- 12ತೆರವನ್ನೂ ಕಾಣಿಕೆಯನ್ನೂ ಯಥೇಚ್ಛವಾಗಿ ನನ್ನನ್ನು ಕೇಳಿರಿ. ನೀವು ಹೇಳುವ ಪ್ರಕಾರ ಕೊಡುವೆನು. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ ಅಂದನು.
Cross references
- Genesis 13:9 ಆದಿಕಾಂಡ 13:9ಭೂಮಿ ಯೆಲ್ಲಾ ನಿನ್ನ ಮುಂದೆ ಇರುತ್ತದಲ್ಲವೋ? ಹಾಗಾದರೆ ನನ್ನ ಬಳಿಯಿಂದ ಪ್ರತ್ಯೇಕವಾಗು; ನೀನು ಎಡಕ್ಕೆ ಹೋದರೆ ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ ನಾನು ಎಡಕ್ಕೆ ಹೋಗುವೆನು ಅಂದನು.
- Genesis 20:15 ಆದಿಕಾಂಡ 20:15ಅಬೀಮೆಲೆಕನು--ಇಗೋ, ನನ್ನ ದೇಶವು ನಿನ್ನ ಮುಂದೆ ಇದೆ; ನಿನಗೆ ಇಷ್ಟವಾಗಿರುವ ಸ್ಥಳದಲ್ಲಿ ವಾಸಮಾಡು ಅಂದನು.
- Genesis 47:27 ಆದಿಕಾಂಡ 47:27ಆದರೆ ಇಸ್ರಾಯೇಲ್ಯರು ಐಗುಪ್ತದೇಶದ ಗೋಷೆನ್ ಸೀಮೆಯಲ್ಲಿ ವಾಸವಾಗಿದ್ದು ಆಸ್ತಿಯನ್ನು ಸಂಪಾದಿಸಿ ಬೆಳೆದು ಬಹಳವಾಗಿ ಹೆಚ್ಚಿದ್ದರು.
- Genesis 42:34 ಆದಿಕಾಂಡ 42:34ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ತನ್ನಿರಿ, ಆಗ ನೀವು ಗೂಢಚಾರರಲ್ಲವೆಂದೂ ಯಥಾರ್ಥ ರೆಂದೂ ತಿಳುಕೊಂಡು ನಿಮ್ಮ ಸಹೋದರನನ್ನು ನಿಮಗೆ ಒಪ್ಪಿಸುವೆನು. ಆಗ ನೀವು ದೇಶದಲ್ಲಿ ವ್ಯಾಪಾರ ಮಾಡಬಹುದು ಎಂದು ಹೇಳಿದನು ಅಂದರು.
- Genesis 34:21–23 ಆದಿಕಾಂಡ 34:21–23ಈ ಮನುಷ್ಯರು ನಮ್ಮ ಸಂಗಡ ಸಮಾಧಾನ ವಾಗಿದ್ದಾರೆ; ಆದದರಿಂದ ಅವರು ದೇಶದಲ್ಲಿ ವಾಸಮಾಡಿ ಅದರಲ್ಲಿ ವ್ಯಾಪಾರಮಾಡಲಿ. ಇಗೋ, ದೇಶವು ಅವರಿಗಾಗಿ ಸಾಕಷ್ಟು ವಿಸ್ತಾರವಾಗಿದೆ. ಅವರ ಕುಮಾರ್ತೆಯರನ್ನು ನಮಗೆ ಹೆಂಡತಿಯರನ್ನಾಗಿ ತಕ್ಕೊಳ್ಳೋಣ ನಮ್ಮ ಕುಮಾರ್ತೆಯರನ್ನು ಅವರಿಗೆ ಕೊಡೋಣ. ಅವರು ಸುನ್ನತಿಮಾಡಿಸಿಕೊಂಡ ಪ್ರಕಾರ ನಮ್ಮಲ್ಲಿ ಗಂಡಸರೆಲ್ಲಾ ಸುನ್ನತಿಮಾಡಿಸಿ ಕೊಂಡರೆ ಮಾತ್ರ ಆ ಮನುಷ್ಯರು ನಮ್ಮ ಸಂಗಡ ವಾಸಮಾಡುವದಕ್ಕೂ ಒಂದೇ ಜನಾಂಗವಾಗುವದಕ್ಕೂ ಒಪ್ಪುವರು. ಅವರ ಮಂದೆಗಳೂ ಸಂಪತ್ತೂ ದನಗಳೆಲ್ಲಾ ನಮ್ಮವುಗಳಲ್ಲವೋ? ಅವರಿಗೆ ನಾವು ಒಪ್ಪಿಕೊಂಡರೆ ಮಾತ್ರ ಅವರು ನಮ್ಮ ಸಂಗಡ ವಾಸಿಸುವರು ಅಂದರು.