Genesis · chapter 34 · verse 15
Genesis 34:15 in Kannada
ಆದರೆ ನೀವು ನಮ್ಮ ಹಾಗಿದ್ದು ನಿಮ್ಮಲ್ಲಿರುವ ಗಂಡಸರೆಲ್ಲಾ ಸುನ್ನತಿಮಾಡಿಸಿಕೊಂಡರೆ ಮಾತ್ರ ನಾವು ಒಪ್ಪುವೆವು.
Aadare neevu namma haagiddu nimmalliruva gandasarellaa sunnatimaadisikondare maatra naavu oppuvevu.
Genesis 34:15 in English
- King James Version (KJV)
- But in this will we consent unto you: If ye will be as we [be], that every male of you be circumcised;
- World English Bible (WEB)
- Only on this condition will we consent to you. If you will be as we are, that every male of you be circumcised,
- American Standard Version (ASV)
- Only on this condition will we consent unto you: if ye will be as we are, that every male of you be circumcised;
- Bible in Basic English (BBE)
- But on this condition only will we come to an agreement with you: if every male among you becomes like us and undergoes circumcision;
- Darby Translation (DBY)
- But only in this will we consent to you, if ye will be as we, that every male of you be circumcised;
- Webster's Bible (WBS)
- But in this will we consent to you: If ye will be as we [are], that every male of you shall be circumcised;
- Young's Literal Translation (YLT)
- 'Only for this we consent to you; if ye be as we, to have every male of you circumcised,
Read in context
- 13ಆಗ ಯಾಕೋಬನ ಮಕ್ಕಳು ಶೆಕೆಮನಿಗೂ ಅವನ ತಂದೆಯಾದ ಹಮೋರನಿಗೂ ವಂಚನೆಯ ಉತ್ತರವನ್ನು ಕೊಟ್ಟರು. ಅವನು ತಮ್ಮ ತಂಗಿಯಾದ ದೀನಳನ್ನು ಅಶುದ್ಧಮಾಡಿದ್ದನು.
- 14ಯಾಕೋಬನ ಮಕ್ಕಳು ಅವರಿಗೆ--ನಾವು ಈ ಕಾರ್ಯವನ್ನು ಮಾಡಲಾರೆವು, ಸುನ್ನತಿಯಿಲ್ಲದ ಮನುಷ್ಯನಿಗೆ ನಮ್ಮ ತಂಗಿಯನ್ನು ಕೊಡಲಾರೆವು, ಅದು ನಮಗೆ ಅವಮಾನ.
- 15ಆದರೆ ನೀವು ನಮ್ಮ ಹಾಗಿದ್ದು ನಿಮ್ಮಲ್ಲಿರುವ ಗಂಡಸರೆಲ್ಲಾ ಸುನ್ನತಿಮಾಡಿಸಿಕೊಂಡರೆ ಮಾತ್ರ ನಾವು ಒಪ್ಪುವೆವು.
- 16ನಮ್ಮ ಕುಮಾರ್ತೆಯರನ್ನು ನಿಮಗೆ ಕೊಟ್ಟು ನಿಮ್ಮ ಕುಮಾರ್ತೆಯರನ್ನು ತಕ್ಕೊಳ್ಳುವೆವು. ಇದಲ್ಲದೆ ನಾವು ನಿಮ್ಮಲ್ಲಿ ವಾಸಮಾಡಿ ಒಂದೇ ಜನಾಂಗವಾಗುವೆವು;
- 17ಆದರೆ ನೀವು ನಮ್ಮ ಮಾತನ್ನು ಕೇಳಿ ಸುನ್ನತಿಮಾಡಿಸಿಕೊಳ್ಳದೆ ಹೋದರೆ ನಮ್ಮ ಮಗಳನ್ನು ನಾವು ತೆಗೆದುಕೊಂಡು ಹೋಗಿ ಬಿಡುತ್ತೇವೆ ಎಂದು ಹೇಳಿದರು.