Genesis · chapter 34 · verse 18
Genesis 34:18 in Kannada
ಅವರ ಮಾತುಗಳು ಹಮೋರನಿಗೂ ಅವನ ಮಗನಾದ ಶೆಕೆಮನಿಗೂ ಮೆಚ್ಚಿಕೆಯಾದವುಗಳಾಗಿ ಕಂಡವು.
Avara maatugalu hamoranigoo avana maganaada shekemanigoo mechchikeyaadavugalaagi kandavu.
Genesis 34:18 in English
- King James Version (KJV)
- And their words pleased Hamor, and Shechem Hamor’s son.
- World English Bible (WEB)
- Their words pleased Hamor and Shechem, Hamor’s son.
- American Standard Version (ASV)
- And their words pleased Hamor, and Shechem Hamor’s son.
- Bible in Basic English (BBE)
- And their words were pleasing to Hamor and his son Shechem.
- Darby Translation (DBY)
- And their words were good in the eyes of Hamor and Shechem, Hamor's son.
- Webster's Bible (WBS)
- And their words pleased Hamor, and Shechem Hamor's son.
- Young's Literal Translation (YLT)
- And their words are good in the eyes of Hamor, and in the eyes of Shechem, Hamor's son;
Read in context
- 16ನಮ್ಮ ಕುಮಾರ್ತೆಯರನ್ನು ನಿಮಗೆ ಕೊಟ್ಟು ನಿಮ್ಮ ಕುಮಾರ್ತೆಯರನ್ನು ತಕ್ಕೊಳ್ಳುವೆವು. ಇದಲ್ಲದೆ ನಾವು ನಿಮ್ಮಲ್ಲಿ ವಾಸಮಾಡಿ ಒಂದೇ ಜನಾಂಗವಾಗುವೆವು;
- 17ಆದರೆ ನೀವು ನಮ್ಮ ಮಾತನ್ನು ಕೇಳಿ ಸುನ್ನತಿಮಾಡಿಸಿಕೊಳ್ಳದೆ ಹೋದರೆ ನಮ್ಮ ಮಗಳನ್ನು ನಾವು ತೆಗೆದುಕೊಂಡು ಹೋಗಿ ಬಿಡುತ್ತೇವೆ ಎಂದು ಹೇಳಿದರು.
- 18ಅವರ ಮಾತುಗಳು ಹಮೋರನಿಗೂ ಅವನ ಮಗನಾದ ಶೆಕೆಮನಿಗೂ ಮೆಚ್ಚಿಕೆಯಾದವುಗಳಾಗಿ ಕಂಡವು.
- 19ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿದ್ದರಿಂದ ಆ ಕಾರ್ಯವನ್ನು ಮಾಡು ವದಕ್ಕೆ ಹಿಂಜರಿಯಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.
- 20ಆಗ ಹಮೋರನೂ ಅವನ ಮಗನಾದ ಶೆಕೆಮನೂ ತಮ್ಮ ಪಟ್ಟಣ ದ್ವಾರದ ಬಳಿಗೆ ಬಂದು ತಮ್ಮ ಪಟ್ಟಣದ ಜನರ ಸಂಗಡ ಮಾತನಾಡಿ ಅವರಿಗೆ--