Genesis · chapter 34 · verse 19
Genesis 34:19 in Kannada
ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿದ್ದರಿಂದ ಆ ಕಾರ್ಯವನ್ನು ಮಾಡು ವದಕ್ಕೆ ಹಿಂಜರಿಯಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.
Aa yauvanasthanu yaakobana magalannu mechchiddarinda aa kaaryavannu maadu vadakke hinjariyalilla. Avanu tanna tandeya maneyavarellariginta gauravavullavanaagiddanu.
Genesis 34:19 in English
- King James Version (KJV)
- And the young man deferred not to do the thing, because he had delight in Jacob’s daughter: and he [was] more honourable than all the house of his father.
- World English Bible (WEB)
- The young man didn’t wait to do this thing, because he had delight in Jacob’s daughter, and he was honored above all the house of his father.
- American Standard Version (ASV)
- And the young man deferred not to do the thing, because he had delight in Jacob’s daughter: and he was honored above all the house of his father.
- Bible in Basic English (BBE)
- And without loss of time the young man did as they said, because he had delight in Jacob's daughter, and he was the noblest of his father's house.
- Darby Translation (DBY)
- And the youth did not delay to do this, because he had delight in Jacob's daughter. And he was honourable above all in the house of his father.
- Webster's Bible (WBS)
- And the young man deferred not to do the thing, because he had delight in Jacob's daughter: and he [was] more honorable than all the house of his father.
- Young's Literal Translation (YLT)
- and the young man delayed not to do the thing, for he had delight in Jacob's daughter, and he is honourable above all the house of his father.
Read in context
- 17ಆದರೆ ನೀವು ನಮ್ಮ ಮಾತನ್ನು ಕೇಳಿ ಸುನ್ನತಿಮಾಡಿಸಿಕೊಳ್ಳದೆ ಹೋದರೆ ನಮ್ಮ ಮಗಳನ್ನು ನಾವು ತೆಗೆದುಕೊಂಡು ಹೋಗಿ ಬಿಡುತ್ತೇವೆ ಎಂದು ಹೇಳಿದರು.
- 18ಅವರ ಮಾತುಗಳು ಹಮೋರನಿಗೂ ಅವನ ಮಗನಾದ ಶೆಕೆಮನಿಗೂ ಮೆಚ್ಚಿಕೆಯಾದವುಗಳಾಗಿ ಕಂಡವು.
- 19ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿದ್ದರಿಂದ ಆ ಕಾರ್ಯವನ್ನು ಮಾಡು ವದಕ್ಕೆ ಹಿಂಜರಿಯಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.
- 20ಆಗ ಹಮೋರನೂ ಅವನ ಮಗನಾದ ಶೆಕೆಮನೂ ತಮ್ಮ ಪಟ್ಟಣ ದ್ವಾರದ ಬಳಿಗೆ ಬಂದು ತಮ್ಮ ಪಟ್ಟಣದ ಜನರ ಸಂಗಡ ಮಾತನಾಡಿ ಅವರಿಗೆ--
- 21ಈ ಮನುಷ್ಯರು ನಮ್ಮ ಸಂಗಡ ಸಮಾಧಾನ ವಾಗಿದ್ದಾರೆ; ಆದದರಿಂದ ಅವರು ದೇಶದಲ್ಲಿ ವಾಸಮಾಡಿ ಅದರಲ್ಲಿ ವ್ಯಾಪಾರಮಾಡಲಿ. ಇಗೋ, ದೇಶವು ಅವರಿಗಾಗಿ ಸಾಕಷ್ಟು ವಿಸ್ತಾರವಾಗಿದೆ. ಅವರ ಕುಮಾರ್ತೆಯರನ್ನು ನಮಗೆ ಹೆಂಡತಿಯರನ್ನಾಗಿ ತಕ್ಕೊಳ್ಳೋಣ ನಮ್ಮ ಕುಮಾರ್ತೆಯರನ್ನು ಅವರಿಗೆ ಕೊಡೋಣ.
Cross references
- Numbers 22:15 ಅರಣ್ಯಕಾಂಡ 22:15ಆದರೆ ಬಾಲಾಕನು ತಿರಿಗಿ ಇವರಿಗಿಂತ ಹೆಚ್ಚು ಘನವುಳ್ಳವರಾದ ಅನೇಕ ಪ್ರಭುಗಳನ್ನು ಕಳುಹಿಸಿದನು.
- Acts 13:50 ಅಪೊಸ್ತಲರ ಕೃತ್ಯಗಳು 13:50ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.
- Genesis 29:20 ಆದಿಕಾಂಡ 29:20ಈ ಪ್ರಕಾರ ಯಾಕೋ ಬನು ರಾಹೇಲಳಿಗೋಸ್ಕರ ಏಳು ವರುಷ ಸೇವೆ ಮಾಡಿದನು. ಅವನು ಆಕೆಯನ್ನು ಪ್ರೀತಿಮಾಡಿದ್ದರಿಂದ ಏಳು ವರುಷಗಳು ಅವನಿಗೆ ಸ್ವಲ್ಪ ದಿನಗಳಾಗಿ ತೋರಿದವು.
- Isaiah 3:3–5 ಯೆಶಾಯ 3:3–5ಪಂಚಶತಾಧಿಪತಿ, ಘನ ವುಳ್ಳವನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರನ್ನೆಲ್ಲಾ ತೆಗೆ ದುಬಿಡುವೆನು. ಮಕ್ಕಳನ್ನು ಅವರ ಪ್ರಭುಗಳನ್ನಾ ಗಿಯೂ ಎಳೇ ಕೂಸುಗಳು ಅವರ ಮೇಲೆ ಆಳು ವಂತೆಯೂ ಕೊಡುವೆನು. ಪ್ರತಿಯೊಬ್ಬನು ಇನ್ನೊಬ್ಬ ನಿಂದಲೂ ಪ್ರತಿಯೊಬ್ಬನು ನೆರೆಯವನಿಂದಲೂ ಜನರು ಹಿಂಸಿಸಲ್ಪಡುವರು: ಹುಡುಗನು ವೃದ್ಧನ ವಿರೋಧವಾಗಿಯೂ ನೀಚನು ಘನವಂತನ ವಿರೋಧ ವಾಗಿಯೂ ಸೊಕ್ಕಿನಿಂದ ವರ್ತಿಸುವರು.
- 2 Kings 5:1 2 ಅರಸುಗಳು 5:1ಅರಾಮ್ಯರ ಅರಸನ ಸೈನ್ಯಾಧಿಪತಿಯಾದ ನಾಮಾನನು ತನ್ನ ಯಜಮಾನನ ಮುಂದೆ ದೊಡ್ಡವನಾಗಿಯೂ ಘನವುಳ್ಳವನಾಗಿಯೂ ಇದ್ದನು. ಕರ್ತನು ಅವನಿಂದ ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದನು; ಇದಲ್ಲದೆ ಅವನು ಪರಾಕ್ರಮ ಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾ ಗಿದ್ದನು.
- Isaiah 62:4 ಯೆಶಾಯ 62:4ಇನ್ನು ಮೇಲೆ ನೀನು ಬಿಡಲ್ಪಟ್ಟವಳೆಂದು ಹೇಳಲ್ಪಡುವದಿಲ್ಲ, ಇಲ್ಲವೆ ನಿನ್ನ ದೇಶಕ್ಕೆ ಹಾಳಾದದ್ದೆಂದು ಹೇಳಲ್ಪಡುವದಿಲ್ಲ: ಆದರೆ ನೀನು (ಹೆಫ್ಜೀಬಾ) ಮೆಚ್ಚಿದವಳೆಂದೂ ನಿನ್ನ ದೇಶವು (ಬೆಯೂಲಾ) ಮದುವೆಯಾದದ್ದೆಂದೂ ಕರೆಯಲ್ಪ ಡುವದು; ಯಾಕಂದರೆ ಕರ್ತನು ನಿನ್ನಲ್ಲಿ ಉಲ್ಲಾಸಿಸು ವನು; ನಿನ್ನ ದೇಶವು ಮದುವೆಯಾಗುವದು.
- Isaiah 5:13 ಯೆಶಾಯ 5:13ಆದಕಾರಣ ನನ್ನ ಪ್ರಜೆಯು ಜ್ಞಾನಹೀನರಾದದರಿಂದ ಅವರು ಸೆರೆಗೆ ಹೋದರು; ಅವರ ಘನವಂತರು ಹಸಿಯು ವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವದು.
- 1 Chronicles 4:9 1 ಪೂರ್ವಕಾಲವೃತ್ತಾಂತ 4:9ಯಾಬೇ ಚನು ತನ್ನ ಸಹೋದರರಿಗಿಂತ ಘನವುಳ್ಳವನಾಗಿದ್ದನು. ಅವನ ತಾಯಿ -- ನಾನು ಇವನನ್ನು ವ್ಯಥೆಯಿಂದ ಹೆತ್ತೆನೆಂದು ಅವನಿಗೆ ಯಾಬೇಚನೆಂಬ ಹೆಸರಿಟ್ಟಳು.
- Acts 17:12 ಅಪೊಸ್ತಲರ ಕೃತ್ಯಗಳು 17:12ಆದದರಿಂದ ಅವರಲ್ಲಿ ಬಹಳ ಮಂದಿ ನಂಬಿದರು; ಇದಲ್ಲದೆ ಕುಲೀನರಾದ ಗ್ರೀಕ್ ಹೆಂಗಸರ ಲ್ಲಿಯೂ ಗಂಡಸರಲ್ಲಿಯೂ ಅನೇಕರು ನಂಬಿದರು.
- 1 Samuel 22:14 1 ಸಮುವೇಲನು 22:14ಅಹೀಮೆಲೆಕನು ಅರಸನಿಗೆ ಪ್ರತ್ಯುತ್ತರವಾಗಿ--ನಿನ್ನ ಎಲ್ಲಾ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾವನಿ ದ್ದಾನೆ? ಅವನು ಅರಸನಿಗೆ ಅಳಿಯನೂ ನಿನ್ನ ಆಜ್ಞೆಗಳ ಹಾಗೆ ಮಾಡಿಕೊಂಡು ಬರುವವನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ.
- Genesis 41:20 ಆದಿಕಾಂಡ 41:20ಅವಲಕ್ಷಣ ವಾದ ಮತ್ತು ಬಡಕಲಾದ ಹಸುಗಳು ಮೊದಲನೆಯ ಕೊಬ್ಬಿದ ಆ ಏಳು ಹಸುಗಳನ್ನು ತಿಂದುಬಿಟ್ಟವು;
- Song of Solomon 8:6 ಪರಮಗೀತೆ 8:6ನಿನ್ನ ಹೃದಯದ ಮೇಲೆ ಒಂದು ಮುದ್ರೆಯ ಹಾಗೆಯೂ ನಿನ್ನ ಕೈಮೇಲೆ ಒಂದು ಮುದ್ರೆಯ ಹಾಗೆಯೂ ನನ್ನನ್ನು ಹಾಕು; ಪ್ರೀತಿಯು ಮರಣದ ಹಾಗೆ ಬಲವಾಗಿರುವದು; ರೋಷವು ಸಮಾಧಿಯ ಹಾಗೆ ಕ್ರೂರವಾಗಿರುವದು; ಅದರ ಕಲ್ಲಿದ್ದಲುಗಳ ಬೆಂಕಿಯು ಪ್ರಜ್ವಲಿಸುವ ಜ್ವಾಲೆಯ ಕಿಡಿಗಳಾಗಿ ಇರುವವು.