Genesis · chapter 34 · verse 2
Genesis 34:2 in Kannada
ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗನಾದ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಅಶುದ್ಧ ಮಾಡಿದನು.
Deshada prabhuvaagidda hivviyanaada hamorana maganaada shekemanu aakeyannu nodi tegedukondu hogi koodi ashuddha maadidanu.
Genesis 34:2 in English
- King James Version (KJV)
- And when Shechem the son of Hamor the Hivite, prince of the country, saw her, he took her, and lay with her, and defiled her.
- World English Bible (WEB)
- Shechem the son of Hamor the Hivite, the prince of the land, saw her. He took her, lay with her, and humbled her.
- American Standard Version (ASV)
- And Shechem the son of Hamor the Hivite, the prince of the land, saw her; and he took her, and lay with her, and humbled her.
- Bible in Basic English (BBE)
- And when Shechem, the son of Hamor the Hivite who was the chief of that land, saw her, he took her by force and had connection with her.
- Darby Translation (DBY)
- And when Shechem, the son of Hamor the Hivite, the prince of the country, saw her, he took her, and lay with her, and humbled her.
- Webster's Bible (WBS)
- And when Shechem, the son of Hamor the Hivite, prince of the country, saw her, he took her, and lay with her, and defiled her.
- Young's Literal Translation (YLT)
- and Shechem, son of Hamor the Hivite, a prince of the land, seeth her, and taketh her, and lieth with her, and humbleth her;
Read in context
- 1ಲೇಯಳು ಯಾಕೋಬನಿಗೆ ಹೆತ್ತ ಮಗಳಾದ ದೀನಳು ದೇಶದ ಸ್ತ್ರೀಯರನ್ನು ನೋಡುವ ದಕ್ಕಾಗಿ ಹೊರಗೆ ಹೋದಳು.
- 2ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗನಾದ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಅಶುದ್ಧ ಮಾಡಿದನು.
- 3ಅವನ ಮನಸ್ಸು ಯಾಕೋಬನ ಮಗಳಾದ ದೀನಳನ್ನು ಅಂಟಿಕೊಂಡಿತ್ತು. ಅವನು ಆ ಹುಡುಗಿಯನ್ನು ಪ್ರೀತಿಮಾಡಿ ಆಕೆಯೊಂದಿಗೆ ದಯೆ ಯಿಂದ ಮಾತನಾಡಿದನು.
- 4ಶೆಕೆಮನು ತನ್ನ ತಂದೆ ಯಾದ ಹಮೋರನಿಗೆ--ಈ ಹುಡುಗಿಯನ್ನು ನನಗೆ ಹೆಂಡತಿಯಾಗಿರುವಂತೆ ತಕ್ಕೋ ಅಂದನು.
Cross references
- Matthew 5:28 ಮತ್ತಾಯನು 5:28ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.
- Job 31:1 ಯೋಬನು 31:1ನನ್ನ ಕಣ್ಣುಗಳೊಡನೆ ಒಡಂಬಡಿಕೆ ಮಾಡಿದೆನು; ಕನ್ನಿಕೆಯ ಮೇಲೆ ಲಕ್ಷ್ಯವಿಡುವದು ಹೇಗೆ?
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
- Job 31:9 ಯೋಬನು 31:9ನನ್ನ ಹೃದಯವು ಸ್ತ್ರೀಗೋಸ್ಕರ ಮರುಳು ಗೊಂಡಿದ್ದರೆ, ನನ್ನ ನೆರೆಯವನ ಬಾಗಲ ಹತ್ತಿರ ನಾನು ಹೊಂಚಿಕೊಂಡಿದ್ದರೆ,
- Judges 14:1 ನ್ಯಾಯಸ್ಥಾಪಕರು 14:1ಸಂಸೋನನು ತಿಮ್ನಾಗೆ ಹೋಗಿ ತಿಮ್ನಾ ದೊಳಗೆ ಪಿಲಿಷ್ಟಿಯರ ಕುಮಾರ್ತೆಯರಲ್ಲಿ ಒಬ್ಬ ಸ್ತ್ರೀಯನ್ನು ನೋಡಿ
- Genesis 33:19 ಆದಿಕಾಂಡ 33:19ಅವನು ತನ್ನ ಗುಡಾರಗಳನ್ನು ಹಾಕಿದ ಭೂಮಿಯನ್ನು ಶೆಕೆಮಿನ ತಂದೆಯಾದ ಹಮೋರನ ಮಕ್ಕಳ ಕೈಯಿಂದ ನೂರು ನಾಣ್ಯಗಳಿಗೆ ಕೊಂಡು ಕೊಂಡನು.ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.
- Judges 19:24–25 ನ್ಯಾಯಸ್ಥಾಪಕರು 19:24–25ಇಗೋ, ಕನ್ನಿಕೆ ಯಾದ ನನ್ನ ಮಗಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ತರುವೆನು; ನೀವು ಅವರನ್ನು ಕುಂದಿಸಿ ನಿಮಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡಿರಿ. ಆದರೆ ಈ ಮನುಷ್ಯನಿಗೆ ಅಂಥಾ ಬುದ್ಧಿಹೀನವಾದ ಕಾರ್ಯವನ್ನು ಮಾಡಬೇಡಿರಿ ಅಂದನು. ಆದರೆ ಆ ಮನುಷ್ಯರು ಅವನ ಮಾತನ್ನು ಕೇಳಲೊಲ್ಲದೆ ಹೋದರು. ಆದದರಿಂದ ಆ ಮನುಷ್ಯನು ತನ್ನ ಉಪ ಪತ್ನಿಯನ್ನು ಹಿಡಿದು ಹೊರಗೆ ಅವರ ಬಳಿಯಲ್ಲಿ ತಂದು ಬಿಟ್ಟನು; ಅವರು ಅವಳನ್ನು ತಿಳುಕೊಂಡು ಉದಯ ಕಾಲದ ಪರ್ಯಂತರ ರಾತ್ರಿಯೆಲ್ಲಾ ಅವಳನ್ನು ಕೆಡಿಸಿ ಉದಯವಾಗುವಾಗ ಅವಳನ್ನು ಬಿಟ್ಟುಬಿಟ್ಟರು.
- Deuteronomy 22:29 ಧರ್ಮೋಪದೇಶಕಾಂಡ 22:29ಅವಳ ಸಂಗಡ ಮಲಗಿದ ಮನುಷ್ಯನು ಆ ಹುಡುಗಿಯ ತಂದೆಗೆ ಐವತ್ತು ಬೆಳ್ಳಿಯ ಹಣಗಳನ್ನು ಕೊಡಬೇಕು; ಮತ್ತು ಅವಳು ಅವನಿಗೆ ಹೆಂಡತಿಯಾಗಬೇಕು; ಅವನು ಅವಳನ್ನು ಕೆಡಿಸಿದ್ದರಿಂದ ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಿಬಿಡಕೂಡದು.ಒಬ್ಬನು ತನ್ನ ತಂದೆಯ ಹೆಂಡತಿಯನ್ನು ತಕ್ಕೊಳ್ಳ ಕೂಡದು; ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆಯ ಕೂಡದು.
- Ezekiel 22:10–11 ಯೆಹೆಜ್ಕೇಲನು 22:10–11ನಿನ್ನಲ್ಲಿ ತಂದೆಯ ಬೆತ್ತಲೆತನವನ್ನು ಹೊರಗೆಡವಿದ್ದಾರೆ; ನಿನ್ನಲ್ಲಿ ಮುಟ್ಟಾಗಿ ಪ್ರತ್ಯೇಕವಾಗಿರುವವರನ್ನು ಕೂಡಿದ್ದಾರೆ; ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ದುರಾಚಾರವನ್ನು ಮಾಡಿದ್ದಾನೆ; ಮತ್ತೊಬ್ಬನು ಅಕೃತ್ಯದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಭಂಗಪಡಿಸಿದ್ದಾನೆ.
- 2 Samuel 11:2 2 ಸಮುವೇಲನು 11:2ಆಗ ಆದದ್ದೇನಂದರೆ, ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇರುವಾಗ ಸ್ನಾನಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಉಪ್ಪರಿಗೆಯ ಮೇಲಿನಿಂದ ನೋಡಿದನು.
- Genesis 10:17 ಆದಿಕಾಂಡ 10:17ಹಿವ್ವಿಯನೂ ಅರ್ಕಿಯನೂ ಸೀನಿಯನೂ
- Genesis 6:2 ಆದಿಕಾಂಡ 6:2ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು.