Genesis · chapter 34 · verse 20
Genesis 34:20 in Kannada
ಆಗ ಹಮೋರನೂ ಅವನ ಮಗನಾದ ಶೆಕೆಮನೂ ತಮ್ಮ ಪಟ್ಟಣ ದ್ವಾರದ ಬಳಿಗೆ ಬಂದು ತಮ್ಮ ಪಟ್ಟಣದ ಜನರ ಸಂಗಡ ಮಾತನಾಡಿ ಅವರಿಗೆ--
Aaga hamoranoo avana maganaada shekemanoo tamma pattana dvaarada balige bandu tamma pattanada janara sangada maatanaadi avarige--
Genesis 34:20 in English
- King James Version (KJV)
- And Hamor and Shechem his son came unto the gate of their city, and communed with the men of their city, saying,
- World English Bible (WEB)
- Hamor and Shechem, his son, came to the gate of their city, and talked with the men of their city, saying,
- American Standard Version (ASV)
- And Hamor and Shechem his son came unto the gate of their city, and communed with the men of their city, saying,
- Bible in Basic English (BBE)
- Then Hamor and Shechem, his son, went to the meeting-place of their town, and said to the men of the town,
- Darby Translation (DBY)
- And Hamor and Shechem his son came to the gate of their city, and spoke to the men of their city, saying,
- Webster's Bible (WBS)
- And Hamor and Shechem his son came to the gate of their city, and communed with the men of their city, saying,
- Young's Literal Translation (YLT)
- And Hamor cometh — Shechem his son also — unto the gate of their city, and they speak unto the men of their city, saying,
Read in context
- 18ಅವರ ಮಾತುಗಳು ಹಮೋರನಿಗೂ ಅವನ ಮಗನಾದ ಶೆಕೆಮನಿಗೂ ಮೆಚ್ಚಿಕೆಯಾದವುಗಳಾಗಿ ಕಂಡವು.
- 19ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿದ್ದರಿಂದ ಆ ಕಾರ್ಯವನ್ನು ಮಾಡು ವದಕ್ಕೆ ಹಿಂಜರಿಯಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.
- 20ಆಗ ಹಮೋರನೂ ಅವನ ಮಗನಾದ ಶೆಕೆಮನೂ ತಮ್ಮ ಪಟ್ಟಣ ದ್ವಾರದ ಬಳಿಗೆ ಬಂದು ತಮ್ಮ ಪಟ್ಟಣದ ಜನರ ಸಂಗಡ ಮಾತನಾಡಿ ಅವರಿಗೆ--
- 21ಈ ಮನುಷ್ಯರು ನಮ್ಮ ಸಂಗಡ ಸಮಾಧಾನ ವಾಗಿದ್ದಾರೆ; ಆದದರಿಂದ ಅವರು ದೇಶದಲ್ಲಿ ವಾಸಮಾಡಿ ಅದರಲ್ಲಿ ವ್ಯಾಪಾರಮಾಡಲಿ. ಇಗೋ, ದೇಶವು ಅವರಿಗಾಗಿ ಸಾಕಷ್ಟು ವಿಸ್ತಾರವಾಗಿದೆ. ಅವರ ಕುಮಾರ್ತೆಯರನ್ನು ನಮಗೆ ಹೆಂಡತಿಯರನ್ನಾಗಿ ತಕ್ಕೊಳ್ಳೋಣ ನಮ್ಮ ಕುಮಾರ್ತೆಯರನ್ನು ಅವರಿಗೆ ಕೊಡೋಣ.
- 22ಅವರು ಸುನ್ನತಿಮಾಡಿಸಿಕೊಂಡ ಪ್ರಕಾರ ನಮ್ಮಲ್ಲಿ ಗಂಡಸರೆಲ್ಲಾ ಸುನ್ನತಿಮಾಡಿಸಿ ಕೊಂಡರೆ ಮಾತ್ರ ಆ ಮನುಷ್ಯರು ನಮ್ಮ ಸಂಗಡ ವಾಸಮಾಡುವದಕ್ಕೂ ಒಂದೇ ಜನಾಂಗವಾಗುವದಕ್ಕೂ ಒಪ್ಪುವರು.
Cross references
- Ruth 4:1 ರೂತಳು 4:1ಬೋವಜನು ಪಟ್ಟಣದ ಬಾಗಲಲ್ಲಿ ಹೋಗಿ ಕುಳಿತಿರುವಾಗ ಇಗೋ, ಬೋವಜನು ಹೇಳಿದ್ದ ಆ ಸಂಬಂಧಿಕನು ಹಾದು ಹೋಗುತ್ತಿದ್ದನು. ಆಗ ಅವನು ಓ ಮನುಷ್ಯನೇ, ಈ ಕಡೆಗೆ ಬಂದು ಇಲ್ಲಿ ಕೂತುಕೋ ಅಂದನು. ಅವನು ಬಂದು ಕೂತುಕೊಂಡನು.
- Genesis 22:17 ಆದಿಕಾಂಡ 22:17ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
- Amos 5:15 ಆಮೋಸ 5:15ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.
- Genesis 23:10 ಆದಿಕಾಂಡ 23:10ಆಗ ಎಫ್ರೋನನು ಹೇತನ ಮಕ್ಕಳ ಮಧ್ಯದಲ್ಲಿ ವಾಸವಾಗಿದ್ದನು. ಹಿತ್ತೀಯನಾದ ಎಫ್ರೋನನು ಅಬ್ರಹಾಮನಿಗೆ ಪ್ರತ್ಯುತ್ತರವಾಗಿ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಕೂಡಿಕೊಂಡು ಹೇತನ ಮಕ್ಕಳು ಕೇಳುವಂತೆ ಹೇಳಿದ್ದೇನಂದರೆ--
- Proverbs 31:23 ಜ್ಞಾನೋಕ್ತಿಗಳು 31:23ದೇಶದ ಹಿರಿಯರ ಮಧ್ಯದಲ್ಲಿ ತನ್ನ ಪತಿಯು ಕೂತಿ ರುವಾಗ ಅವನು ದ್ವಾರಗಳಲ್ಲಿ ಪ್ರಸಿದ್ಧನಾಗಿರುವನು.
- Amos 5:10 ಆಮೋಸ 5:10ಅವರು ಬಾಗಿಲಲ್ಲಿ ಬೆದರಿಸುವ ನನ್ನು ಹಗೆಮಾಡುತ್ತಾರೆ, ಯಥಾರ್ಥವಾಗಿ ಮಾತನಾ ಡುವವನನ್ನು ಅವರು ಅಸಹ್ಯಿಸುತ್ತಾರೆ.
- Zechariah 8:16 ಜೆಕರ್ಯ 8:16ನೀವು ಮಾಡತಕ್ಕ ಕಾರ್ಯಗಳು ಇವೇ--ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನು ಮಾತಾಡಲಿ; ನಿಜವಾದ ಸಮಾಧಾನಕರ ವಾದ ನ್ಯಾಯತೀರ್ವಿಕೆಯನ್ನು ನಿಮ್ಮ ಬಾಗಲು ಗಳಲ್ಲಿ ತೀರಿಸಿರಿ.
- 2 Samuel 15:2 2 ಸಮುವೇಲನು 15:2ಇದಲ್ಲದೆ ಅಬ್ಷಾಲೋಮನು ಬೆಳಿಗ್ಗೆ ಎದ್ದು ಬಾಗಲ ಬಳಿಯಲ್ಲಿ ನಿಂತುಕೊಂಡು ವ್ಯಾಜ್ಯ ಉಂಟಾದವನು ಯಾವನಾದರೂ ನ್ಯಾಯ ಕ್ಕೋಸ್ಕರ ಅರಸನ ಬಳಿಗೆ ಬರುವವನಾಗಿದ್ದರೆ ಅವನನ್ನು ಕರೆದು--ನೀನು ಯಾವ ಪಟ್ಟಣದವನೆಂದು ಕೇಳು ವನು.
- Job 29:7 ಯೋಬನು 29:7ಪಟ್ಟಣವನ್ನು ಹಾದು ಬಾಗಲಿಗೆ ಹೊರಟುಹೋಗಿ ನನ್ನ ಪೀಠವನ್ನು ಬೀದಿಯಲ್ಲಿ ಸಿದ್ಧಪಡಿಸುತ್ತಾ ಇದ್ದೆನು.
- Amos 5:12 ಆಮೋಸ 5:12ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು.
- Deuteronomy 17:5 ಧರ್ಮೋಪದೇಶಕಾಂಡ 17:5ನೀನು ಆ ಗಂಡಸನ್ನಾದರೂ ಹೆಂಗಸ ನ್ನಾದರೂ ಆ ಕೆಟ್ಟ ಕಾರ್ಯವನ್ನು ಮಾಡಿದ ಗಂಡಸನ್ನೂ ಮತ್ತು ಹೆಂಗಸನ್ನೂ ನಿನ್ನ ಬಾಗಲುಗಳ ಬಳಿಗೆ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು.