Skip to content
ThuthiThuthiThuthi
Genesis · chapter 34 · verse 22

Genesis 34:22 in Kannada

ಅವರು ಸುನ್ನತಿಮಾಡಿಸಿಕೊಂಡ ಪ್ರಕಾರ ನಮ್ಮಲ್ಲಿ ಗಂಡಸರೆಲ್ಲಾ ಸುನ್ನತಿಮಾಡಿಸಿ ಕೊಂಡರೆ ಮಾತ್ರ ಆ ಮನುಷ್ಯರು ನಮ್ಮ ಸಂಗಡ ವಾಸಮಾಡುವದಕ್ಕೂ ಒಂದೇ ಜನಾಂಗವಾಗುವದಕ್ಕೂ ಒಪ್ಪುವರು.

Avaru sunnatimaadisikonda prakaara nammalli gandasarellaa sunnatimaadisi kondare maatra aa manushyaru namma sangada vaasamaaduvadakkoo onde janaangavaaguvadakkoo oppuvaru.

Genesis 34:22 in English

King James Version (KJV)
Only herein will the men consent unto us for to dwell with us, to be one people, if every male among us be circumcised, as they [are] circumcised.
World English Bible (WEB)
Only on this condition will the men consent to us to live with us, to become one people, if every male among us is circumcised, as they are circumcised.
American Standard Version (ASV)
Only on this condition will the men consent unto us to dwell with us, to become one people, if every male among us be circumcised, as they are circumcised.
Bible in Basic English (BBE)
But these men will make an agreement with us to go on living with us and to become one people, only on the condition that every male among us undergoes circumcision as they have done.
Darby Translation (DBY)
But only in this will the men consent to us to dwell with us, to be one people — if every male among us be circumcised, just as they are circumcised.
Webster's Bible (WBS)
Only herein, will the men consent to us to dwell with us, to be one people, if every male among us shall be circumcised, as they [are] circumcised.
Young's Literal Translation (YLT)
'Only for this do the men consent to us, to dwell with us, to become one people, in every male of us being circumcised, as they are circumcised;

Read in context

  1. 20ಆಗ ಹಮೋರನೂ ಅವನ ಮಗನಾದ ಶೆಕೆಮನೂ ತಮ್ಮ ಪಟ್ಟಣ ದ್ವಾರದ ಬಳಿಗೆ ಬಂದು ತಮ್ಮ ಪಟ್ಟಣದ ಜನರ ಸಂಗಡ ಮಾತನಾಡಿ ಅವರಿಗೆ--
  2. 21ಈ ಮನುಷ್ಯರು ನಮ್ಮ ಸಂಗಡ ಸಮಾಧಾನ ವಾಗಿದ್ದಾರೆ; ಆದದರಿಂದ ಅವರು ದೇಶದಲ್ಲಿ ವಾಸಮಾಡಿ ಅದರಲ್ಲಿ ವ್ಯಾಪಾರಮಾಡಲಿ. ಇಗೋ, ದೇಶವು ಅವರಿಗಾಗಿ ಸಾಕಷ್ಟು ವಿಸ್ತಾರವಾಗಿದೆ. ಅವರ ಕುಮಾರ್ತೆಯರನ್ನು ನಮಗೆ ಹೆಂಡತಿಯರನ್ನಾಗಿ ತಕ್ಕೊಳ್ಳೋಣ ನಮ್ಮ ಕುಮಾರ್ತೆಯರನ್ನು ಅವರಿಗೆ ಕೊಡೋಣ.
  3. 22ಅವರು ಸುನ್ನತಿಮಾಡಿಸಿಕೊಂಡ ಪ್ರಕಾರ ನಮ್ಮಲ್ಲಿ ಗಂಡಸರೆಲ್ಲಾ ಸುನ್ನತಿಮಾಡಿಸಿ ಕೊಂಡರೆ ಮಾತ್ರ ಆ ಮನುಷ್ಯರು ನಮ್ಮ ಸಂಗಡ ವಾಸಮಾಡುವದಕ್ಕೂ ಒಂದೇ ಜನಾಂಗವಾಗುವದಕ್ಕೂ ಒಪ್ಪುವರು.
  4. 23ಅವರ ಮಂದೆಗಳೂ ಸಂಪತ್ತೂ ದನಗಳೆಲ್ಲಾ ನಮ್ಮವುಗಳಲ್ಲವೋ? ಅವರಿಗೆ ನಾವು ಒಪ್ಪಿಕೊಂಡರೆ ಮಾತ್ರ ಅವರು ನಮ್ಮ ಸಂಗಡ ವಾಸಿಸುವರು ಅಂದರು.
  5. 24ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ ಹಮೋರನೂ ಅವನ ಮಗನಾದ ಶೆಕೆಮನೂ ಹೇಳಿದ ಮಾತುಗಳನ್ನು ಕೇಳಿ ಅವನ ಪಟ್ಟಣ ದ್ವಾರದಲ್ಲಿ ಹೋಗುವ ಎಲ್ಲಾ ಗಂಡಸರು ಸುನ್ನತಿಮಾಡಿಸಿಕೊಂಡರು.
Read all of Genesis 34

Original words (Hebrew)

Genesis 34:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.