Genesis · chapter 34 · verse 24
Genesis 34:24 in Kannada
ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ ಹಮೋರನೂ ಅವನ ಮಗನಾದ ಶೆಕೆಮನೂ ಹೇಳಿದ ಮಾತುಗಳನ್ನು ಕೇಳಿ ಅವನ ಪಟ್ಟಣ ದ್ವಾರದಲ್ಲಿ ಹೋಗುವ ಎಲ್ಲಾ ಗಂಡಸರು ಸುನ್ನತಿಮಾಡಿಸಿಕೊಂಡರು.
Aaga pattanada dvaaradalli hoguvavarellaa hamoranoo avana maganaada shekemanoo helida maatugalannu keli avana pattana dvaaradalli hoguva ellaa gandasaru sunnatimaadisikondaru.
Genesis 34:24 in English
- King James Version (KJV)
- And unto Hamor and unto Shechem his son hearkened all that went out of the gate of his city; and every male was circumcised, all that went out of the gate of his city.
- World English Bible (WEB)
- All who went out of the gate of his city listened to Hamor, and to Shechem his son; and every male was circumcised, all who went out of the gate of his city.
- American Standard Version (ASV)
- And unto Hamor and unto Shechem his son hearkened all that went out of the gate of his city; and every male was circumcised, all that went out of the gate of his city.
- Bible in Basic English (BBE)
- Then all the men of the town gave ear to the words of Hamor and Shechem his son; and every male in the town underwent circumcision.
- Darby Translation (DBY)
- And all that went out at the gate of his city hearkened to Hamor and to Shechem his son; and every male was circumcised — all that went out at the gate of his city.
- Webster's Bible (WBS)
- And to Hamor and to Shechem his son hearkened all that went out of the gate of his city: and every male was circumcised, all that went out of the gate of his city.
- Young's Literal Translation (YLT)
- And unto Hamor, and unto Shechem his son, hearken do all those going out of the gate of his city, and every male is circumcised, all those going out of the gate of his city.
Read in context
- 22ಅವರು ಸುನ್ನತಿಮಾಡಿಸಿಕೊಂಡ ಪ್ರಕಾರ ನಮ್ಮಲ್ಲಿ ಗಂಡಸರೆಲ್ಲಾ ಸುನ್ನತಿಮಾಡಿಸಿ ಕೊಂಡರೆ ಮಾತ್ರ ಆ ಮನುಷ್ಯರು ನಮ್ಮ ಸಂಗಡ ವಾಸಮಾಡುವದಕ್ಕೂ ಒಂದೇ ಜನಾಂಗವಾಗುವದಕ್ಕೂ ಒಪ್ಪುವರು.
- 23ಅವರ ಮಂದೆಗಳೂ ಸಂಪತ್ತೂ ದನಗಳೆಲ್ಲಾ ನಮ್ಮವುಗಳಲ್ಲವೋ? ಅವರಿಗೆ ನಾವು ಒಪ್ಪಿಕೊಂಡರೆ ಮಾತ್ರ ಅವರು ನಮ್ಮ ಸಂಗಡ ವಾಸಿಸುವರು ಅಂದರು.
- 24ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ ಹಮೋರನೂ ಅವನ ಮಗನಾದ ಶೆಕೆಮನೂ ಹೇಳಿದ ಮಾತುಗಳನ್ನು ಕೇಳಿ ಅವನ ಪಟ್ಟಣ ದ್ವಾರದಲ್ಲಿ ಹೋಗುವ ಎಲ್ಲಾ ಗಂಡಸರು ಸುನ್ನತಿಮಾಡಿಸಿಕೊಂಡರು.
- 25ಮೂರನೆಯ ದಿನದಲ್ಲಿ ಅವರಿಗೆ ನೋವು ಉಂಟಾದಾಗ ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ ದೀನಳ ಸಹೋದರರಾದ ಸಿಮೆಯೋನನೂ ಲೇವಿಯೂ ತಮ್ಮ ತಮ್ಮ ಕತ್ತಿಗಳನ್ನು ತಕ್ಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದುಹಾಕಿದರು.
- 26ಹಮೋರನನ್ನೂ ಅವನ ಮಗ ನಾದ ಶೆಕೆಮನನ್ನೂ ಕತ್ತಿಯಿಂದ ಕೊಂದುಹಾಕಿ ದೀನಳನ್ನು ಶೆಕೆಮನ ಮನೆಯಿಂದ ತಕ್ಕೊಂಡು ಹೊರಗೆ ಹೋದರು.
Cross references
- 1 Corinthians 7:19 1 ಕೊರಿಂಥದವರಿಗೆ 7:19ಸುನ್ನತಿಯಾದರೂ ಏನೂ ಇಲ್ಲ, ಸುನ್ನತಿಯಾಗದ್ದಿದರೂ ಏನೂ ಇಲ್ಲ; ಆದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಆಗಿದೆ.
- Genesis 23:10 ಆದಿಕಾಂಡ 23:10ಆಗ ಎಫ್ರೋನನು ಹೇತನ ಮಕ್ಕಳ ಮಧ್ಯದಲ್ಲಿ ವಾಸವಾಗಿದ್ದನು. ಹಿತ್ತೀಯನಾದ ಎಫ್ರೋನನು ಅಬ್ರಹಾಮನಿಗೆ ಪ್ರತ್ಯುತ್ತರವಾಗಿ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಕೂಡಿಕೊಂಡು ಹೇತನ ಮಕ್ಕಳು ಕೇಳುವಂತೆ ಹೇಳಿದ್ದೇನಂದರೆ--
- Genesis 23:18 ಆದಿಕಾಂಡ 23:18ಹೇತನ ಮಕ್ಕಳ ಮುಂದೆಯೂ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಸೇರುವ ಎಲ್ಲರ ಮುಂದೆಯೂ ಅಬ್ರಹಾಮನ ಆಸ್ತಿಯೆಂದು ಸ್ಥಿರಮಾಡಲ್ಪಟ್ಟಿತು.
- Genesis 17:23 ಆದಿಕಾಂಡ 17:23ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲ ನನ್ನೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರನ್ನೂ ತಾನು ಹಣಕ್ಕೆ ಕೊಂಡುಕೊಂಡವರೆಲ್ಲರನ್ನೂ ಅಬ್ರಹಾಮನ ಮನೆಯಲ್ಲಿದ್ದ ಗಂಡಸರೆಲ್ಲರನ್ನೂ ದೇವರು ತನಗೆ ಹೇಳಿದ ಹಾಗೆ ಆ ದಿನವೇ ಸುನ್ನತಿಮಾಡಿಸುವದಕ್ಕೆ ತಕ್ಕೊಂಡುಹೋದನು.
- Isaiah 1:10–16 ಯೆಶಾಯ 1:10–16ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ. ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ. ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳ ಬೇಕೆಂದು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿ ಯಲು ಯಾರು ನಿಮ್ಮನ್ನು ಕೇಳಿಕೊಂಡರು? ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು. ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ. ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ. ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ;
- Matthew 7:6 ಮತ್ತಾಯನು 7:6ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ. ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು.
- Romans 2:28–29 ರೋಮಾಪುರದವರಿಗೆ 2:28–29ಹೊರಗೆ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಹೊರಗೆ ಶರೀರದಲ್ಲಿ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು. ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.