Genesis · chapter 34 · verse 25
Genesis 34:25 in Kannada
ಮೂರನೆಯ ದಿನದಲ್ಲಿ ಅವರಿಗೆ ನೋವು ಉಂಟಾದಾಗ ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ ದೀನಳ ಸಹೋದರರಾದ ಸಿಮೆಯೋನನೂ ಲೇವಿಯೂ ತಮ್ಮ ತಮ್ಮ ಕತ್ತಿಗಳನ್ನು ತಕ್ಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದುಹಾಕಿದರು.
Mooraneya dinadalli avarige novu untaadaaga yaakobana makkalalli ibbaru andare deenala sahodararaada simeyonanoo leviyoo tamma tamma kattigalannu takkondu dhairyavaagi pattanakke bandu gandasarannellaa konduhaakidaru.
Genesis 34:25 in English
- King James Version (KJV)
- And it came to pass on the third day, when they were sore, that two of the sons of Jacob, Simeon and Levi, Dinah’s brethren, took each man his sword, and came upon the city boldly, and slew all the males.
- World English Bible (WEB)
- On the third day, when they were sore, two of Jacob’s sons, Simeon and Levi, Dinah’s brothers, each took his sword, came upon the unsuspecting city, and killed all the males.
- American Standard Version (ASV)
- And it came to pass on the third day, when they were sore, that two of the sons of Jacob, Simeon and Levi, Dinah’s brethren, took each man his sword, and came upon the city unawares, and slew all the males.
- Bible in Basic English (BBE)
- But on the third day after, before the wounds were well, two of the sons of Jacob, Simeon and Levi, Dinah's brothers, took their swords and came into the town by surprise and put all the males to death.
- Darby Translation (DBY)
- And it came to pass on the third day, when they were sore, that two of the sons of Jacob, Simeon and Levi, Dinah's brethren, took each his sword, and came upon the city boldly, and slew all the males.
- Webster's Bible (WBS)
- And it came to pass on the third day, when they were sore, that two of the sons of Jacob, Simeon and Levi, Dinah's brethren, took each man his sword, and came upon the city boldly, and slew all the males.
- Young's Literal Translation (YLT)
- And it cometh to pass, on the third day, in their being pained, that two of the sons of Jacob, Simeon and Levi, Dinah's brethren, take each his sword, and come in against the city confidently, and slay every male;
Read in context
- 23ಅವರ ಮಂದೆಗಳೂ ಸಂಪತ್ತೂ ದನಗಳೆಲ್ಲಾ ನಮ್ಮವುಗಳಲ್ಲವೋ? ಅವರಿಗೆ ನಾವು ಒಪ್ಪಿಕೊಂಡರೆ ಮಾತ್ರ ಅವರು ನಮ್ಮ ಸಂಗಡ ವಾಸಿಸುವರು ಅಂದರು.
- 24ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ ಹಮೋರನೂ ಅವನ ಮಗನಾದ ಶೆಕೆಮನೂ ಹೇಳಿದ ಮಾತುಗಳನ್ನು ಕೇಳಿ ಅವನ ಪಟ್ಟಣ ದ್ವಾರದಲ್ಲಿ ಹೋಗುವ ಎಲ್ಲಾ ಗಂಡಸರು ಸುನ್ನತಿಮಾಡಿಸಿಕೊಂಡರು.
- 25ಮೂರನೆಯ ದಿನದಲ್ಲಿ ಅವರಿಗೆ ನೋವು ಉಂಟಾದಾಗ ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ ದೀನಳ ಸಹೋದರರಾದ ಸಿಮೆಯೋನನೂ ಲೇವಿಯೂ ತಮ್ಮ ತಮ್ಮ ಕತ್ತಿಗಳನ್ನು ತಕ್ಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದುಹಾಕಿದರು.
- 26ಹಮೋರನನ್ನೂ ಅವನ ಮಗ ನಾದ ಶೆಕೆಮನನ್ನೂ ಕತ್ತಿಯಿಂದ ಕೊಂದುಹಾಕಿ ದೀನಳನ್ನು ಶೆಕೆಮನ ಮನೆಯಿಂದ ತಕ್ಕೊಂಡು ಹೊರಗೆ ಹೋದರು.
- 27ತಮ್ಮ ಸಹೋದರಿಯನ್ನು ಅಶುದ್ಧ ಮಾಡಿದ್ದರಿಂದ ಯಾಕೋಬನ ಮಕ್ಕಳು ಕೊಂದವರ ಬಳಿಗೆ ಬಂದು ಕೊಳ್ಳೆಹೊಡೆದರು.
Cross references
- Genesis 49:5–7 ಆದಿಕಾಂಡ 49:5–7ಸಿಮೆಯೋ ನನೂ ಲೇವಿಯೂ ಸಹೋದರರು; ಕ್ರೂರತ್ವದ ಆಯುಧಗಳು ಅವರ ನಿವಾಸಗಳಲ್ಲಿ ಇವೆ. ನನ್ನ ಪ್ರಾಣವೇ, ಅವರ ರಹಸ್ಯವಾದ ಸಭೆಯಲ್ಲಿ ಸೇರಬೇಡ.ನನ್ನ ಘನವೇ, ಅವರೊಂದಿಗೆ ಬೆರಿಕೆಯಾಗಬೇಡ; ಅವರು ತಮ್ಮ ಕೋಪದಲ್ಲಿ ಮನುಷ್ಯನನ್ನು ಕೊಂದರು. ಅವರು ಸ್ವಇಚ್ಛೆಯಿಂದ ಗೋಡೆಯನ್ನು ಕೆಡವಿಹಾಕಿ ದರು. ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅವು ಶಪಿಸಲ್ಪಡುವವು. ಯಾಕೋಬಿನಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.
- Genesis 29:33–34 ಆದಿಕಾಂಡ 29:33–34ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು. ತಿರಿಗಿ ಆಕೆಯು ಮಗನನ್ನು ಹೆತ್ತು ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಯಾಕಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ; ಆದದರಿಂದ ಅವನಿಗೆ ಲೇವಿ ಎಂದು ಕರೆದಳು.ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.
- 2 Chronicles 32:25 2 ಪೂರ್ವಕಾಲವೃತ್ತಾಂತ 32:25ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು.
- Proverbs 4:16 ಜ್ಞಾನೋಕ್ತಿಗಳು 4:16ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು.
- Joshua 5:8 ಯೆಹೋಶುವ 5:8ಆದರೆ ಜನರೆಲ್ಲರನ್ನು ಸುನ್ನತಿಮಾಡಿ ತೀರಿಸಿದಾಗ ಅವರು ವಾಸಿಯಾಗುವ ವರೆಗೂ ಪಾಳೆಯದೊಳಗೆ ತಮ್ಮ ತಮ್ಮ ಸ್ಥಳಗಳಲ್ಲಿ ಇದ್ದರು.
- Joshua 5:6 ಯೆಹೋಶುವ 5:6ಕರ್ತನ ಸ್ವರಕ್ಕೆ ವಿಧೇಯರಾಗದೆ ಹೋದದರಿಂದ ಐಗುಪ್ತದಿಂದ ಹೊರಟ ಯುದ್ಧದ ಮನುಷ್ಯರಾದ ಜನರೆಲ್ಲಾ ನಾಶವಾಗುವ ವರೆಗೂ ಇಸ್ರಾಯೇಲ್ ಮಕ್ಕಳು ನಾಲ್ವತ್ತು ವರುಷಗಳು ಅರಣ್ಯದಲ್ಲಿ ಅಲೆದಾಡು ತ್ತಿದ್ದರು; ಯಾಕಂದರೆ ನಮಗೆ ಕೊಡುವದಕ್ಕೆ ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ದೇಶವನ್ನು ಅಂದರೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ತೋರಿಸುವದಿಲ್ಲ ಎಂದು ಕರ್ತನು ಅವರಿಗೆ ಆಣೆ ಇಟ್ಟಿದ್ದನು.
- Numbers 31:7 ಅರಣ್ಯಕಾಂಡ 31:7ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಮಿದ್ಯಾನ್ಯರ ಮೇಲೆ ಯುದ್ಧಮಾಡಿ ಗಂಡಸರೆಲ್ಲರನ್ನು ಕೊಂದುಹಾಕಿದರು.
- Numbers 31:17 ಅರಣ್ಯಕಾಂಡ 31:17ಆದ ಕಾರಣ ಈಗ ಚಿಕ್ಕವರೊಳಗೆ ಎಲ್ಲಾ ಗಂಡಸರನ್ನೂ ಕೊಂದು, ಪುರುಷ ಸಂಗಮ ಮಾಡಿದ ಎಲ್ಲಾ ಸ್ತ್ರೀಯರನ್ನು ಕೊಂದುಹಾಕಿರಿ.
- Proverbs 6:34–35 ಜ್ಞಾನೋಕ್ತಿಗಳು 6:34–35ಮನುಷ್ಯನ ಕ್ರೋಧವು ಮತ್ಸರವಾಗಿದೆ; ಆದದರಿಂದ ಮುಯ್ಯಿ ತೀರಿಸುವ ದಿನದಲ್ಲಿ ಅವನು ಕ್ಷಮೆತೋರುವದಿಲ್ಲ.ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ. ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.
Original words (Hebrew)
- third · H7992שְׁלִישִׁי shᵉlîyshîy
- day · H3117יוֹם yôwm
- sore · H3510כָּאַב kâʼab
- two · H8147שְׁנַיִם shᵉnayim
- sons · H1121בֵּן bên
- Jacob · H3290יַעֲקֹב Yaʻăqôb
- Simeon · H8095שִׁמְעוֹן Shimʻôwn
- Levi · H3878לֵוִי Lêvîy
- Dinah’s · H1783דִּינָה Dîynâh
- brethren · H251אָח ʼâch
- took · H3947לָקַח lâqach
- man · H376אִישׁ ʼîysh
- sword · H2719חֶרֶב chereb
- came · H935בּוֹא bôwʼ
- city · H5892עִיר ʻîyr
- boldly · H983בֶּטַח beṭach
- slew · H2026הָרַג hârag
- males · H2145זָכָר zâkâr