Skip to content
ThuthiThuthiThuthi
Genesis · chapter 34 · verse 28

Genesis 34:28 in Kannada

ಅವರ ಕುರಿ, ದನ, ಕತ್ತೆಗಳನ್ನು ಪಟ್ಟಣದಲ್ಲಿಯೂ ಹೊಲದಲ್ಲಿಯೂ ಇದ್ದವುಗಳೆಲ್ಲವನ್ನು ತಕ್ಕೊಂಡರು.

Avara kuri, dana, kattegalannu pattanadalliyoo holadalliyoo iddavugalellavannu takkondaru.

Genesis 34:28 in English

King James Version (KJV)
They took their sheep, and their oxen, and their asses, and that which [was] in the city, and that which [was] in the field,
World English Bible (WEB)
They took their flocks, their herds, their donkeys, that which was in the city, that which was in the field,
American Standard Version (ASV)
They took their flocks and their herds and their asses, and that which was in the city, and that which was in the field;
Bible in Basic English (BBE)
They took their flocks and their herds and their asses and everything in their town and in their fields,
Darby Translation (DBY)
Their sheep, and their oxen, and their asses, and what [was] in the city, and what [was] in the field they took;
Webster's Bible (WBS)
They took their sheep, and their oxen, and their asses, and that which [was] in the city, and that which [was] in the field.
Young's Literal Translation (YLT)
their flock and their herd, and their asses, and that which [is] in the city, and that which [is] in the field, have they taken;

Read in context

  1. 26ಹಮೋರನನ್ನೂ ಅವನ ಮಗ ನಾದ ಶೆಕೆಮನನ್ನೂ ಕತ್ತಿಯಿಂದ ಕೊಂದುಹಾಕಿ ದೀನಳನ್ನು ಶೆಕೆಮನ ಮನೆಯಿಂದ ತಕ್ಕೊಂಡು ಹೊರಗೆ ಹೋದರು.
  2. 27ತಮ್ಮ ಸಹೋದರಿಯನ್ನು ಅಶುದ್ಧ ಮಾಡಿದ್ದರಿಂದ ಯಾಕೋಬನ ಮಕ್ಕಳು ಕೊಂದವರ ಬಳಿಗೆ ಬಂದು ಕೊಳ್ಳೆಹೊಡೆದರು.
  3. 28ಅವರ ಕುರಿ, ದನ, ಕತ್ತೆಗಳನ್ನು ಪಟ್ಟಣದಲ್ಲಿಯೂ ಹೊಲದಲ್ಲಿಯೂ ಇದ್ದವುಗಳೆಲ್ಲವನ್ನು ತಕ್ಕೊಂಡರು.
  4. 29ಅವರ ಎಲ್ಲಾ ಆಸ್ತಿಯನ್ನೂ ಅವರ ಎಲ್ಲಾ ಚಿಕ್ಕಮಕ್ಕಳನ್ನೂ ಅವರ ಹೆಂಡತಿಯರನ್ನೂ ಸೆರೆಹಿಡಿದು ಮನೆಯಲ್ಲಿದದ್ದೆ ಲ್ಲವನ್ನೂ ಅವರು ಕೊಳ್ಳೆಹೊಡೆದರು.
  5. 30ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ ಹೇಳಿದ್ದೇನಂದರೆ--ನೀವು ನನ್ನನ್ನು ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಕಳವಳಪಡಿ ಸಿದಿರಿ; ನಾನು ಸ್ವಲ್ಪ ಮಂದಿಯುಳ್ಳವನು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ಕೊಲ್ಲುವರು. ಆಗ ನಾನೂ ನನ್ನ ಮನೆಯವರೂ ನಾಶವಾಗುವೆವು ಅಂದನು.ಆದರೆ ಅವರುನಮ್ಮ ತಂಗಿಯೊಂದಿಗೆ ಸೂಳೆಯಂತೆ ವರ್ತಿಸಬಹುದೋ ಅಂದರು.
Read all of Genesis 34

Cross references

Original words (Hebrew)

Genesis 34:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.