Skip to content
ThuthiThuthiThuthi
Genesis · chapter 34 · verse 29

Genesis 34:29 in Kannada

ಅವರ ಎಲ್ಲಾ ಆಸ್ತಿಯನ್ನೂ ಅವರ ಎಲ್ಲಾ ಚಿಕ್ಕಮಕ್ಕಳನ್ನೂ ಅವರ ಹೆಂಡತಿಯರನ್ನೂ ಸೆರೆಹಿಡಿದು ಮನೆಯಲ್ಲಿದದ್ದೆ ಲ್ಲವನ್ನೂ ಅವರು ಕೊಳ್ಳೆಹೊಡೆದರು.

Avara ellaa aastiyannoo avara ellaa chikkamakkalannoo avara hendatiyarannoo serehididu maneyallidadde llavannoo avaru kollehodedaru.

Genesis 34:29 in English

King James Version (KJV)
And all their wealth, and all their little ones, and their wives took they captive, and spoiled even all that [was] in the house.
World English Bible (WEB)
and all their wealth. They took captive all their little ones and their wives, and took as plunder everything that was in the house.
American Standard Version (ASV)
and all their wealth, and all their little ones and their wives, took they captive and made a prey, even all that was in the house.
Bible in Basic English (BBE)
And all their wealth and all their little ones and their wives; everything in their houses they took and made them waste.
Darby Translation (DBY)
and all their goods, and all their little ones, and their wives took they captive, and plundered them, and all that was in the houses.
Webster's Bible (WBS)
And all their wealth, and all their little ones, and their wives they took captive, and spoiled even all that [was] in the house.
Young's Literal Translation (YLT)
and all their wealth, and all their infants, and their wives they have taken captive, and they spoil also all that [is] in the house.

Read in context

  1. 27ತಮ್ಮ ಸಹೋದರಿಯನ್ನು ಅಶುದ್ಧ ಮಾಡಿದ್ದರಿಂದ ಯಾಕೋಬನ ಮಕ್ಕಳು ಕೊಂದವರ ಬಳಿಗೆ ಬಂದು ಕೊಳ್ಳೆಹೊಡೆದರು.
  2. 28ಅವರ ಕುರಿ, ದನ, ಕತ್ತೆಗಳನ್ನು ಪಟ್ಟಣದಲ್ಲಿಯೂ ಹೊಲದಲ್ಲಿಯೂ ಇದ್ದವುಗಳೆಲ್ಲವನ್ನು ತಕ್ಕೊಂಡರು.
  3. 29ಅವರ ಎಲ್ಲಾ ಆಸ್ತಿಯನ್ನೂ ಅವರ ಎಲ್ಲಾ ಚಿಕ್ಕಮಕ್ಕಳನ್ನೂ ಅವರ ಹೆಂಡತಿಯರನ್ನೂ ಸೆರೆಹಿಡಿದು ಮನೆಯಲ್ಲಿದದ್ದೆ ಲ್ಲವನ್ನೂ ಅವರು ಕೊಳ್ಳೆಹೊಡೆದರು.
  4. 30ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ ಹೇಳಿದ್ದೇನಂದರೆ--ನೀವು ನನ್ನನ್ನು ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಕಳವಳಪಡಿ ಸಿದಿರಿ; ನಾನು ಸ್ವಲ್ಪ ಮಂದಿಯುಳ್ಳವನು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ಕೊಲ್ಲುವರು. ಆಗ ನಾನೂ ನನ್ನ ಮನೆಯವರೂ ನಾಶವಾಗುವೆವು ಅಂದನು.ಆದರೆ ಅವರುನಮ್ಮ ತಂಗಿಯೊಂದಿಗೆ ಸೂಳೆಯಂತೆ ವರ್ತಿಸಬಹುದೋ ಅಂದರು.
  5. 31ಆದರೆ ಅವರುನಮ್ಮ ತಂಗಿಯೊಂದಿಗೆ ಸೂಳೆಯಂತೆ ವರ್ತಿಸಬಹುದೋ ಅಂದರು.
Read all of Genesis 34

Original words (Hebrew)

Genesis 34:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.