Genesis · chapter 34 · verse 3
Genesis 34:3 in Kannada
ಅವನ ಮನಸ್ಸು ಯಾಕೋಬನ ಮಗಳಾದ ದೀನಳನ್ನು ಅಂಟಿಕೊಂಡಿತ್ತು. ಅವನು ಆ ಹುಡುಗಿಯನ್ನು ಪ್ರೀತಿಮಾಡಿ ಆಕೆಯೊಂದಿಗೆ ದಯೆ ಯಿಂದ ಮಾತನಾಡಿದನು.
Avana manassu yaakobana magalaada deenalannu antikondittu. Avanu aa hudugiyannu preetimaadi aakeyondige daye yinda maatanaadidanu.
Genesis 34:3 in English
- King James Version (KJV)
- And his soul clave unto Dinah the daughter of Jacob, and he loved the damsel, and spake kindly unto the damsel.
- World English Bible (WEB)
- His soul joined to Dinah, the daughter of Jacob, and he loved the young lady, and spoke kindly to the young lady.
- American Standard Version (ASV)
- And his soul clave unto Dinah the daughter of Jacob, and he loved the damsel, and spake kindly unto the damsel.
- Bible in Basic English (BBE)
- Then his heart went out in love to Dinah, the daughter of Jacob, and he said comforting words to her.
- Darby Translation (DBY)
- And his soul fastened on Dinah the daughter of Jacob, and he loved the maiden, and spoke consolingly to the maiden.
- Webster's Bible (WBS)
- And his soul cleaved to Dinah the daughter of Jacob, and he loved the damsel, and spoke kindly to the damsel.
- Young's Literal Translation (YLT)
- and his soul cleaveth to Dinah, daughter of Jacob, and he loveth the young person, and speaketh unto the heart of the young person.
Read in context
- 1ಲೇಯಳು ಯಾಕೋಬನಿಗೆ ಹೆತ್ತ ಮಗಳಾದ ದೀನಳು ದೇಶದ ಸ್ತ್ರೀಯರನ್ನು ನೋಡುವ ದಕ್ಕಾಗಿ ಹೊರಗೆ ಹೋದಳು.
- 2ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗನಾದ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಅಶುದ್ಧ ಮಾಡಿದನು.
- 3ಅವನ ಮನಸ್ಸು ಯಾಕೋಬನ ಮಗಳಾದ ದೀನಳನ್ನು ಅಂಟಿಕೊಂಡಿತ್ತು. ಅವನು ಆ ಹುಡುಗಿಯನ್ನು ಪ್ರೀತಿಮಾಡಿ ಆಕೆಯೊಂದಿಗೆ ದಯೆ ಯಿಂದ ಮಾತನಾಡಿದನು.
- 4ಶೆಕೆಮನು ತನ್ನ ತಂದೆ ಯಾದ ಹಮೋರನಿಗೆ--ಈ ಹುಡುಗಿಯನ್ನು ನನಗೆ ಹೆಂಡತಿಯಾಗಿರುವಂತೆ ತಕ್ಕೋ ಅಂದನು.
- 5ಯಾಕೋ ಬನು ತನ್ನ ಮಗಳಾದ ದೀನಳನ್ನು ಶೆಕೆಮನು ಅಶುದ್ಧ ಮಾಡಿದನೆಂದು ಕೇಳಿದಾಗ ಅವನ ಮಕ್ಕಳು ದನಗಳ ಸಂಗಡ ಹೊಲದಲ್ಲಿದ್ದರು. ಅವರು ಬರುವ ವರೆಗೆ ಯಾಕೋಬನು ಸುಮ್ಮನಿದ್ದನು.
Cross references
- Isaiah 40:2 ಯೆಶಾಯ 40:2ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು.
- Hosea 2:14 ಹೋಶೇಯ 2:14ಆದದರಿಂದ ಇಗೋ, ನಾನು ಅವಳನ್ನು ಮೋಹಿಸಿ ಅವಳನ್ನು ಅರಣ್ಯದೊಳಗೆ ಕರೆದುಕೊಂಡು ಬಂದು ಅವಳ ಸಂಗಡ ಹಿತಕರವಾಗಿ ಮಾತನಾಡು ವೆನು.
- 2 Samuel 19:7 2 ಸಮುವೇಲನು 19:7ಈಗ ನೀನು ಎದ್ದು ಹೊರಟು ಬಂದು ನಿನ್ನ ಸೇವಕರ ಸಂಗಡ ಸಮಾಧಾನವಾಗಿ ಮಾತನಾಡು. ನೀನು ಹೊರಗೆ ಬಾರದೆ ಇದ್ದರೆ ಈ ರಾತ್ರಿಯಲ್ಲಿ ಒಬ್ಬರಾದರೂ ನಿನ್ನ ಸಂಗಡ ಇರುವ ದಿಲ್ಲವೆಂದು ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ. ಆಗ ನಿನ್ನ ಯೌವ್ವನತನದಿಂದ ಈ ದಿನದ ವರೆಗೂ ನಿನಗೆ ಬಂದ ಎಲ್ಲಾ ಕೇಡಿಗಿಂತ ಅಧಿಕ ಕೇಡಾಗಿರುವದು ಅಂದನು.
- 2 Chronicles 30:22 2 ಪೂರ್ವಕಾಲವೃತ್ತಾಂತ 30:22ಇದಲ್ಲದೆ ಹಿಜ್ಕೀಯನು ಕರ್ತನ ಉತ್ತ ಮವಾದ ಬೋಧನೆಯನ್ನು ಬೋಧಿಸಿದ ಸಮಸ್ತ ಲೇವಿ ಯರಿಗೆ ಸಮಾಧಾನವಾಗಿ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳ ಪರ್ಯಂತರ ಭೋಜನ ಮಾಡುತ್ತಾ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅರಿಕೆಮಾಡುತ್ತಾ ಆಚರಿಸಿದ್ದರು.
- Ruth 1:14 ರೂತಳು 1:14ಆಗ ಅವರು ತಿರಿಗಿ ಗಟ್ಟಿಯಾದ ಸ್ವರದಿಂದ ಅತ್ತರು. ಒರ್ಫಳು ತನ್ನ ಅತ್ತೆಯನ್ನು ಮುದ್ದಿಟ್ಟಳು: ಆದರೆ ರೂತಳು ಆಕೆಯನ್ನು ಅಂಟಿಕೊಂಡಳು.
- 1 Samuel 18:1 1 ಸಮುವೇಲನು 18:1ದಾವೀದನು ಸೌಲನ ಸಂಗಡ ಮಾತನಾಡಿ ತೀರಿಸಿದಾಗ ಯೋನಾತಾನನ ಪ್ರಾಣವು ದಾವೀದನ ಪ್ರಾಣದ ಸಂಗಡ ಒಂದಾಯಿತು. ಯೋನಾತಾನನು ಅವನನ್ನು ತನ್ನ ಪ್ರಾಣದ ಹಾಗೆಯೇ ಪ್ರೀತಿಮಾಡಿದನು.