Genesis · chapter 34 · verse 4
Genesis 34:4 in Kannada
ಶೆಕೆಮನು ತನ್ನ ತಂದೆ ಯಾದ ಹಮೋರನಿಗೆ--ಈ ಹುಡುಗಿಯನ್ನು ನನಗೆ ಹೆಂಡತಿಯಾಗಿರುವಂತೆ ತಕ್ಕೋ ಅಂದನು.
Shekemanu tanna tande yaada hamoranige--ee hudugiyannu nanage hendatiyaagiruvante takko andanu.
Genesis 34:4 in English
- King James Version (KJV)
- And Shechem spake unto his father Hamor, saying, Get me this damsel to wife.
- World English Bible (WEB)
- Shechem spoke to his father, Hamor, saying, “Get me this young lady as a wife.”
- American Standard Version (ASV)
- And Shechem spake unto his father Hamor, saying, Get me this damsel to wife.
- Bible in Basic English (BBE)
- And Shechem said to Hamor, his father, Get me this girl for my wife.
- Darby Translation (DBY)
- And Shechem spoke to his father Hamor, saying, Take me this girl as wife.
- Webster's Bible (WBS)
- And Shechem spoke to his father Hamor, saying, Get me this damsel for a wife.
- Young's Literal Translation (YLT)
- And Shechem speaketh unto Hamor his father, saying, 'Take for me this damsel for a wife.'
Read in context
- 2ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗನಾದ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಅಶುದ್ಧ ಮಾಡಿದನು.
- 3ಅವನ ಮನಸ್ಸು ಯಾಕೋಬನ ಮಗಳಾದ ದೀನಳನ್ನು ಅಂಟಿಕೊಂಡಿತ್ತು. ಅವನು ಆ ಹುಡುಗಿಯನ್ನು ಪ್ರೀತಿಮಾಡಿ ಆಕೆಯೊಂದಿಗೆ ದಯೆ ಯಿಂದ ಮಾತನಾಡಿದನು.
- 4ಶೆಕೆಮನು ತನ್ನ ತಂದೆ ಯಾದ ಹಮೋರನಿಗೆ--ಈ ಹುಡುಗಿಯನ್ನು ನನಗೆ ಹೆಂಡತಿಯಾಗಿರುವಂತೆ ತಕ್ಕೋ ಅಂದನು.
- 5ಯಾಕೋ ಬನು ತನ್ನ ಮಗಳಾದ ದೀನಳನ್ನು ಶೆಕೆಮನು ಅಶುದ್ಧ ಮಾಡಿದನೆಂದು ಕೇಳಿದಾಗ ಅವನ ಮಕ್ಕಳು ದನಗಳ ಸಂಗಡ ಹೊಲದಲ್ಲಿದ್ದರು. ಅವರು ಬರುವ ವರೆಗೆ ಯಾಕೋಬನು ಸುಮ್ಮನಿದ್ದನು.
- 6ಆಗ ಶೆಕೆಮನ ತಂದೆಯಾದ ಹಮೋರನು ಹೊರಗೆ ಯಾಕೋಬನ ಸಂಗಡ ಮಾತನಾಡುವದಕ್ಕೆ ಬಂದನು.
Cross references
- Judges 14:2 ನ್ಯಾಯಸ್ಥಾಪಕರು 14:2ತನ್ನ ತಂದೆತಾಯಿಗಳ ಬಳಿಗೆ ಬಂದು ಅವರಿಗೆ--ನಾನು ತಿಮ್ನಾದಲ್ಲಿ ಫಿಲಿಷ್ಟಿಯರ ಕುರ್ಮಾತೆಯರೊಳಗೆ ಒಬ್ಬ ಸ್ತ್ರೀಯನ್ನು ನೋಡಿದೆನು. ಈಗ ಅವಳನ್ನು ಹೆಂಡತಿಯಾಗುವದಕ್ಕೆ ನನಗೆ ತಕ್ಕೊಳ್ಳಿರಿ ಅಂದನು.
- 2 Samuel 13:13 2 ಸಮುವೇಲನು 13:13ನಾನಾದರೋ ನನ್ನ ನಿಂದೆಯನ್ನು ಎಲ್ಲಿಗೆ ಹೋಗಮಾಡಲಿ; ಇದಲ್ಲದೆ ನೀನು ಇಸ್ರಾಯೇಲಿನಲ್ಲಿ ಬುದ್ಧಿಹೀನರೊಳಗೆ ಒಬ್ಬನ ಹಾಗೆ ಇರುವಿ. ಹಾಗಾದರೆ ಈಗ ದಯಮಾಡಿ ಅರಸನ ಸಂಗಡ ಮಾತನಾಡು; ಅವನು ನಿನ್ನ ಬಳಿಯಿಂದ ನನ್ನನ್ನು ಹೇಗಾದರೂ ಹಿಂತೆಗೆಯುವುದಿಲ್ಲ ಅಂದಳು.
- Genesis 21:21 ಆದಿಕಾಂಡ 21:21ಅವನು ಪಾರಾನಿನ ಅರಣ್ಯದಲ್ಲಿ ವಾಸಮಾಡಿದನು. ಅವನ ತಾಯಿಯು ಅವನಿಗೋಸ್ಕರ ಐಗುಪ್ತದೇಶದಿಂದ ಹೆಂಡತಿಯನ್ನು ತಕ್ಕೊಂಡಳು.