Genesis · chapter 34 · verse 5
Genesis 34:5 in Kannada
ಯಾಕೋ ಬನು ತನ್ನ ಮಗಳಾದ ದೀನಳನ್ನು ಶೆಕೆಮನು ಅಶುದ್ಧ ಮಾಡಿದನೆಂದು ಕೇಳಿದಾಗ ಅವನ ಮಕ್ಕಳು ದನಗಳ ಸಂಗಡ ಹೊಲದಲ್ಲಿದ್ದರು. ಅವರು ಬರುವ ವರೆಗೆ ಯಾಕೋಬನು ಸುಮ್ಮನಿದ್ದನು.
Yaako banu tanna magalaada deenalannu shekemanu ashuddha maadidanendu kelidaaga avana makkalu danagala sangada holadalliddaru. Avaru baruva varege yaakobanu summaniddanu.
Genesis 34:5 in English
- King James Version (KJV)
- And Jacob heard that he had defiled Dinah his daughter: now his sons were with his cattle in the field: and Jacob held his peace until they were come.
- World English Bible (WEB)
- Now Jacob heard that he had defiled Dinah, his daughter; and his sons were with his livestock in the field. Jacob held his peace until they came.
- American Standard Version (ASV)
- Now Jacob heard that he had defiled Dinah his daughter; and his sons were with his cattle in the field: and Jacob held his peace until they came.
- Bible in Basic English (BBE)
- Now Jacob had word of what Shechem had done to his daughter; but his sons were in the fields with the cattle, and Jacob said nothing till they came.
- Darby Translation (DBY)
- And Jacob heard that he had defiled Dinah his daughter; but his sons were with his cattle in the fields, and Jacob said nothing until they came.
- Webster's Bible (WBS)
- And Jacob heard that he had defiled Dinah his daughter (now his sons were with his cattle in the field:) and Jacob held his peace till they had come.
- Young's Literal Translation (YLT)
- And Jacob hath heard that he hath defiled Dinah his daughter, and his sons were with his cattle in the field, and Jacob kept silent till their coming.
Read in context
- 3ಅವನ ಮನಸ್ಸು ಯಾಕೋಬನ ಮಗಳಾದ ದೀನಳನ್ನು ಅಂಟಿಕೊಂಡಿತ್ತು. ಅವನು ಆ ಹುಡುಗಿಯನ್ನು ಪ್ರೀತಿಮಾಡಿ ಆಕೆಯೊಂದಿಗೆ ದಯೆ ಯಿಂದ ಮಾತನಾಡಿದನು.
- 4ಶೆಕೆಮನು ತನ್ನ ತಂದೆ ಯಾದ ಹಮೋರನಿಗೆ--ಈ ಹುಡುಗಿಯನ್ನು ನನಗೆ ಹೆಂಡತಿಯಾಗಿರುವಂತೆ ತಕ್ಕೋ ಅಂದನು.
- 5ಯಾಕೋ ಬನು ತನ್ನ ಮಗಳಾದ ದೀನಳನ್ನು ಶೆಕೆಮನು ಅಶುದ್ಧ ಮಾಡಿದನೆಂದು ಕೇಳಿದಾಗ ಅವನ ಮಕ್ಕಳು ದನಗಳ ಸಂಗಡ ಹೊಲದಲ್ಲಿದ್ದರು. ಅವರು ಬರುವ ವರೆಗೆ ಯಾಕೋಬನು ಸುಮ್ಮನಿದ್ದನು.
- 6ಆಗ ಶೆಕೆಮನ ತಂದೆಯಾದ ಹಮೋರನು ಹೊರಗೆ ಯಾಕೋಬನ ಸಂಗಡ ಮಾತನಾಡುವದಕ್ಕೆ ಬಂದನು.
- 7ಯಾಕೋಬನ ಮಕ್ಕಳು ಅದನ್ನು ಕೇಳಿದಾಗ ಅವರು ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ ಇಸ್ರಾಯೇಲಿ ನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ ಆ ಮನುಷ್ಯರು ವ್ಯಸನಪಟ್ಟು ಬಹಳ ಉರಿಗೊಂಡರು. ಅದು ಹಾಗೆ ಆಗಬಾರದಾಗಿತ್ತು.
Cross references
- 2 Samuel 13:22 2 ಸಮುವೇಲನು 13:22ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೇದಾ ದರೂ ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಅವನು ತನ್ನ ಸಹೋದರಿಯಾದ ತಾಮಾರಳನ್ನು ಬಲವಂತ ಮಾಡಿದ್ದರಿಂದ ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.
- 1 Samuel 10:27 1 ಸಮುವೇಲನು 10:27ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.
- Luke 15:29 ಲೂಕನು 15:29ಆದರೆ ಅವನು ಪ್ರತ್ಯುತ್ತರವಾಗಿ ತನ್ನ ತಂದೆಗೆ--ಇಗೋ, ಇಷ್ಟು ವರುಷಗಳ ವರೆಗೆ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ, ನಾನು ನಿನ್ನ ಅಪ್ಪಣೆ ಯನ್ನು ಎಂದಾದರೂ ವಿಾರಲಿಲ್ಲ; ಆದಾಗ್ಯೂ ನಾನು ನನ್ನ ಸ್ನೇಹಿತರೊಂದಿಗೆ ಸಂತೋಷಪಡುವದಕ್ಕಾಗಿ ನೀನ
- 1 Samuel 16:11 1 ಸಮುವೇಲನು 16:11ಸಮುವೇಲನು--ನಿನಗಿರುವ ಮಕ್ಕ ಳೆಲ್ಲಾ ಇಷ್ಟೇ ಮಂದಿಯೋ? ಎಂದು ಇಷಯನನ್ನು ಕೇಳಿದನು. ಅದಕ್ಕವನು--ಇವರೆಲ್ಲರಿಗಿಂತಲೂ ಚಿಕ್ಕವ ನೊಬ್ಬನು ಉಳಿದಿದ್ದಾನೆ; ಇಗೋ, ಅವನು ಕುರಿಗಳನ್ನು ಕಾಯುತ್ತಾ ಇದ್ದಾನೆ ಅಂದನು. ಆಗ ಸಮುವೇಲನು ಇಷಯನಿಗೆ--ಅವನನ್ನು ಕರೆಯ ಕಳುಹಿಸು; ಯಾಕಂದರೆ ಅವನು ಇಲ್ಲಿಗೆ ಬರುವವರೆಗೆ ನಾವು ಕೂತುಕೊಳ್ಳಬಾರದು ಅಂದನು.
- Leviticus 10:3 ಯಾಜಕಕಾಂಡ 10:3ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
- Luke 15:25 ಲೂಕನು 15:25ಆಗ ಹಿರೀಮಗನು ಹೊಲದಲ್ಲಿದ್ದನು; ಅವನು ಮನೆಯ ಸವಿಾಪಕ್ಕೆ ಬರುತ್ತಿದ್ದಾಗ ವಾದ್ಯವನ್ನೂ ನಾಟ್ಯವನ್ನೂ ಕೇಳಿಸಿಕೊಂಡನು.
- Genesis 30:35 ಆದಿಕಾಂಡ 30:35ಅದೇ ದಿನದಲ್ಲಿ ಲಾಬಾನನು ಹೋತಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ ಮೇಕೆ ಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ ಮತ್ತು ಸ್ವಲ್ಪ ಬಿಳುಪಾದ ಬಣ್ಣವಿದ್ದ ಎಲ್ಲವುಗಳನ್ನೂ ಕುರಿ ಗಳಲ್ಲಿ ಕಂದುಬಣ್ಣವಿದ್ದವುಗಳನ್ನೂ ವಿಂಗಡಿಸಿ ತನ್ನ ಕುಮಾರರ ಕೈಗೆ ಕೊಟ್ಟನು.
- Genesis 37:13–14 ಆದಿಕಾಂಡ 37:13–14ಆದದರಿಂದ ಇಸ್ರಾಯೇಲನು ಯೋಸೇಫನಿಗೆ--ನಿನ್ನ ಸಹೋದ ರರು ಶೆಕೆಮಿನಲ್ಲಿ ಮಂದೆಯನ್ನು ಮೇಯಿಸುತ್ತಾರಲ್ಲಾ; ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಹೋಗು ಅಂದನು. ಅದಕ್ಕೆ ಅವನು--ನಾನು ಇಲ್ಲಿದ್ದೇನೆ ಅಂದನು. ಯಾಕೋಬನು ಅವನಿಗೆ--ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು ಎಂದು ಹೇಳಿ ಹೆಬ್ರೋನ್ ತಗ್ಗಿನಿಂದ ಕಳುಹಿಸಿದನು. ಆಗ ಅವನು ಶೆಕೆಮಿಗೆ ಬಂದನು.
- 1 Samuel 17:15 1 ಸಮುವೇಲನು 17:15ದಾವೀದನು ಸೌಲನನ್ನು ಬಿಟ್ಟು ಬೇತ್ಲೆಹೇಮಿಗೆ ತನ್ನ ತಂದೆಯ ಕುರಿಗಳನ್ನು ಮೇಯಿಸಲು ಹೋಗಿದ್ದನು.