Genesis · chapter 34 · verse 7
Genesis 34:7 in Kannada
ಯಾಕೋಬನ ಮಕ್ಕಳು ಅದನ್ನು ಕೇಳಿದಾಗ ಅವರು ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ ಇಸ್ರಾಯೇಲಿ ನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ ಆ ಮನುಷ್ಯರು ವ್ಯಸನಪಟ್ಟು ಬಹಳ ಉರಿಗೊಂಡರು. ಅದು ಹಾಗೆ ಆಗಬಾರದಾಗಿತ್ತು.
Yaakobana makkalu adannu kelidaaga avaru holadinda bandaru. Shekemanu yaakobana magala sangada malagi israayeli nalli avamaanakaravaadaddannu maadiddarinda aa manushyaru vyasanapattu bahala urigondaru. Adu haage aagabaaradaagittu.
Genesis 34:7 in English
- King James Version (KJV)
- And the sons of Jacob came out of the field when they heard [it:] and the men were grieved, and they were very wroth, because he had wrought folly in Israel in lying with Jacob’s daughter; which thing ought not to be done.
- World English Bible (WEB)
- The sons of Jacob came in from the field when they heard it. The men were grieved, and they were very angry, because he had done folly in Israel in lying with Jacob’s daughter, a thing that ought not to be done.
- American Standard Version (ASV)
- And the sons of Jacob came in from the field when they heard it: and the men were grieved, and they were very wroth, because he had wrought folly in Israel in lying with Jacob’s daughter; which thing ought not to be done.
- Bible in Basic English (BBE)
- Now the sons of Jacob came in from the fields when they had news of it, and they were wounded and very angry because of the shame he had done in Israel by having connection with Jacob's daughter; and they said, Such a thing is not to be done.
- Darby Translation (DBY)
- And the sons of Jacob came from the fields when they heard [it]; and the men were grieved, and they were very angry, because he had wrought what was disgraceful in Israel, in lying with Jacob's daughter, which thing ought not to be done.
- Webster's Bible (WBS)
- And the sons of Jacob came from the field when they heard [it]: and the men were grieved, and they were very wroth, because he had wrought folly in Israel, in lying with Jacob's daughter; which thing ought not to be done.
- Young's Literal Translation (YLT)
- and the sons of Jacob came in from the field when they heard, and the men grieve themselves, and it [is] very displeasing to them, for folly he hath done against Israel, to lie with the daughter of Jacob — and so it is not done.
Read in context
- 5ಯಾಕೋ ಬನು ತನ್ನ ಮಗಳಾದ ದೀನಳನ್ನು ಶೆಕೆಮನು ಅಶುದ್ಧ ಮಾಡಿದನೆಂದು ಕೇಳಿದಾಗ ಅವನ ಮಕ್ಕಳು ದನಗಳ ಸಂಗಡ ಹೊಲದಲ್ಲಿದ್ದರು. ಅವರು ಬರುವ ವರೆಗೆ ಯಾಕೋಬನು ಸುಮ್ಮನಿದ್ದನು.
- 6ಆಗ ಶೆಕೆಮನ ತಂದೆಯಾದ ಹಮೋರನು ಹೊರಗೆ ಯಾಕೋಬನ ಸಂಗಡ ಮಾತನಾಡುವದಕ್ಕೆ ಬಂದನು.
- 7ಯಾಕೋಬನ ಮಕ್ಕಳು ಅದನ್ನು ಕೇಳಿದಾಗ ಅವರು ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ ಇಸ್ರಾಯೇಲಿ ನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ ಆ ಮನುಷ್ಯರು ವ್ಯಸನಪಟ್ಟು ಬಹಳ ಉರಿಗೊಂಡರು. ಅದು ಹಾಗೆ ಆಗಬಾರದಾಗಿತ್ತು.
- 8ಹಮೋರನು ಅವರಿಗೆ--ನನ್ನ ಮಗನಾದ ಶೆಕೆಮನ ಮನಸ್ಸು ನಿಮ್ಮ ಮಗಳಿಗಾಗಿ ಆಶಿಸುತ್ತದೆ. ಆಕೆಯನ್ನು ಅವನಿಗೆ ಹೆಂಡತಿಯಾಗಿ ಕೊಡಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ;
- 9ನೀವು ನಮ್ಮೊಂದಿಗೆ ಮದುವೆ ಗಳನ್ನು ಮಾಡಿರಿ; ನಿಮ್ಮ ಕುಮಾರ್ತೆಯರನ್ನು ನಮಗೆ ಕೊಡಿರಿ, ನಮ್ಮ ಕುಮಾರ್ತೆಯರನ್ನು ನೀವು ತಕ್ಕೊಳ್ಳಿರಿ.
Cross references
- Joshua 7:15 ಯೆಹೋಶುವ 7:15ಆಗ ಶಾಪಕ್ಕೀಡಾದ ದ್ದನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವವನು ಕರ್ತನ ಒಡಂಬಡಿಕೆಯನ್ನು ವಿಾರಿ ಇಸ್ರಾಯೇಲಿ ನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲ್ಪಡಬೇಕು ಅಂದನು.
- Judges 20:6 ನ್ಯಾಯಸ್ಥಾಪಕರು 20:6ಅವರು ಇಸ್ರಾಯೇಲಿನಲ್ಲಿ ದುಷ್ಕರ್ಮವನ್ನೂ ಬುದ್ಧಿಹೀನವಾದ ಕೆಲಸವನ್ನೂ ಮಾಡಿದ್ದರಿಂದ ನಾನು ನನ್ನ ಉಪಪತ್ನಿ ಯನ್ನು ಹಿಡಿದು ಅವಳನ್ನು ಕಡಿದು ಇಸ್ರಾಯೇಲಿನ ಬಾಧ್ಯತೆಯಾದ ಸೀಮೆಯೆಲ್ಲಾದರಲ್ಲಿ ಕಳುಹಿಸಿದೆನು.
- Deuteronomy 22:21 ಧರ್ಮೋಪದೇಶಕಾಂಡ 22:21ಆ ಹುಡುಗಿ ಯನ್ನು ಅವಳ ತಂದೆಯ ಮನೆಯ ಬಾಗಲಿಗೆ ತರಬೇಕು; ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು; ಅವಳು ತಂದೆಯ ಮನೆಯಲ್ಲಿ ಸೂಳೆತನ ಮಾಡಿ ಇಸ್ರಾಯೇಲಿನಲ್ಲಿ ದುಷ್ಟತನವನ್ನು ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು;
- Genesis 20:9 ಆದಿಕಾಂಡ 20:9ಅಬೀಮೆಲೆಕನು ಅಬ್ರಹಾ ಮನನ್ನು ಕರೆದು ಅವನಿಗೆ--ನೀನು ನಮಗೆ ಮಾಡಿ ದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಾನು ನಿನಗೆ ಏನು ಅಪರಾಧ ಮಾಡಿದ್ದೇನೆ? ನನಗೆ ನೀನು ಮಾಡಬಾರದ ಕಾರ್ಯಗಳನ್ನು ಮಾಡಿದ್ದೀ ಅಂದನು.
- Hebrews 13:4 ಇಬ್ರಿಯರಿಗೆ 13:4ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
- Deuteronomy 23:17 ಧರ್ಮೋಪದೇಶಕಾಂಡ 23:17ಇಸ್ರಾಯೇಲಿನ ಕುಮಾರ್ತೆಯರಲ್ಲಿ ಸೂಳೆ ಇರ ಬಾರದು; ಇಸ್ರಾಯೇಲಿನ ಕುಮಾರರಲ್ಲಿ ಪುರುಷ ಸಂಗದವನು ಇರಬಾರದು.
- Ephesians 5:3 ಎಫೆಸದವರಿಗೆ 5:3ಆದರೆ ನಿಮ್ಮೊಳಗೆ ಜಾರತ್ವವಾಗಲಿ ಯಾವ ಅಶುದ್ಧತ್ವವಾಗಲಿ ಇಲ್ಲವೆ ಲೋಭವಾಗಲಿ ಪರಿಶುದ್ಧರಿಗೆ ತಕ್ಕ ಹಾಗೆ ಇವುಗಳ ಹೆಸರನ್ನು ಒಂದು ಸಲವಾದರೂ ಎತ್ತಬಾರದು.
- 2 Samuel 13:21 2 ಸಮುವೇಲನು 13:21ಅರಸನಾದ ದಾವೀದನು ಇವುಗಳನೆಲ್ಲಾ ಕೇಳಿದಾಗ ಬಹುಕೋಪಗೊಂಡನು.
- Psalm 93:5 ಕೀರ್ತನೆಗಳು 93:5ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
- 1 Corinthians 10:8 1 ಕೊರಿಂಥದವರಿಗೆ 10:8ಅವರಲ್ಲಿ ಕೆಲವರು ಜಾರತ್ವಮಾಡಿ ಒಂದೇ ದಿನದಲ್ಲಿ ಇಪ್ಪತ್ತುಮೂರು ಸಾವಿರ ಮಂದಿ ಸತ್ತರು; ನಾವು ಜಾರತ್ವ ಮಾಡದೆ ಇರೋಣ.
- Judges 19:22–25 ನ್ಯಾಯಸ್ಥಾಪಕರು 19:22–25ಅವರು ತಮ್ಮ ಹೃದಯವನ್ನು ಸಂತೋಷ ಪಡಿಸಿ ಕೊಳ್ಳುತ್ತಿರುವ ವೇಳೆಯಲ್ಲಿ ಇಗೋ, ಆ ಪಟ್ಟಣದ ಮನುಷ್ಯರಲ್ಲಿ ಬೆಲಿಯಾಳನ ಕೆಲವು ಕುಮಾರರು ಆ ಮನೆಯನ್ನು ಸುತ್ತಿಕೊಂಡು ಕದವನ್ನು ಬಡಿದು ಆ ಮನೆಯ ಯಜಮಾನನಾದ ಮುದುಕನಿಗೆ--ನಿನ್ನ ಮನೆಯಲ್ಲಿ ಬಂದ ಆ ಮನುಷ್ಯನನ್ನು ನಾವು ತಿಳು ಕೊಳ್ಳುವ ಹಾಗೆ, ಅವನನ್ನು ಹೊರಗೆ ತಾ ಎಂದು ಹೇಳಿದರು. ಆಗ ಮನೆಯ ಯಜಮಾನನಾದ ಆ ಮನುಷ್ಯನು ಅವರ ಬಳಿಗೆ ಹೊರಟುಹೋಗಿ ಅವರಿಗೆ--ಹಾಗೆ ಮಾಡಬೇಡಿರಿ; ನನ್ನ ಸಹೋದರರೇ, ದಯಮಾಡಿ ಕೆಟ್ಟತನಮಾಡಬೇಡಿರಿ; ಆ ಮನುಷ್ಯನು ನನ್ನ ಮನೆಯಲ್ಲಿ ಪ್ರವೇಶಿಸಿದ್ದರಿಂದ ನೀವು ಅಂಥಾಬುದ್ಧಿಹೀನತೆಯನ್ನು ಮಾಡಬೇಡಿರಿ. ಇಗೋ, ಕನ್ನಿಕೆ ಯಾದ ನನ್ನ ಮಗಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ತರುವೆನು; ನೀವು ಅವರನ್ನು ಕುಂದಿಸಿ ನಿಮಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡಿರಿ. ಆದರೆ ಈ ಮನುಷ್ಯನಿಗೆ ಅಂಥಾ ಬುದ್ಧಿಹೀನವಾದ ಕಾರ್ಯವನ್ನು ಮಾಡಬೇಡಿರಿ ಅಂದನು. ಆದರೆ ಆ ಮನುಷ್ಯರು ಅವನ ಮಾತನ್ನು ಕೇಳಲೊಲ್ಲದೆ ಹೋದರು. ಆದದರಿಂದ ಆ ಮನುಷ್ಯನು ತನ್ನ ಉಪ ಪತ್ನಿಯನ್ನು ಹಿಡಿದು ಹೊರಗೆ ಅವರ ಬಳಿಯಲ್ಲಿ ತಂದು ಬಿಟ್ಟನು; ಅವರು ಅವಳನ್ನು ತಿಳುಕೊಂಡು ಉದಯ ಕಾಲದ ಪರ್ಯಂತರ ರಾತ್ರಿಯೆಲ್ಲಾ ಅವಳನ್ನು ಕೆಡಿಸಿ ಉದಯವಾಗುವಾಗ ಅವಳನ್ನು ಬಿಟ್ಟುಬಿಟ್ಟರು.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
Original words (Hebrew)
- sons · H1121בֵּן bên
- Jacob · H3290יַעֲקֹב Yaʻăqôb
- came · H935בּוֹא bôwʼ
- field · H7704שָׂדֶה sâdeh
- heard · H8085שָׁמַע shâmaʻ
- men · H582אֱנוֹשׁ ʼĕnôwsh
- grieved · H6087עָצַב ʻâtsab
- very · H3966מְאֹד mᵉʼôd
- wroth · H2734חָרָה chârâh
- wrought · H6213עָשָׂה ʻâsâh
- folly · H5039נְבָלָה nᵉbâlâh
- Israel · H3478יִשְׂרָאֵל Yisrâʼêl
- lying · H7901שָׁכַב shâkab
- Jacob’s · H3290יַעֲקֹב Yaʻăqôb
- daughter · H1323בַּת bath
- done · H6213עָשָׂה ʻâsâh