Skip to content
ThuthiThuthiThuthi
Genesis · chapter 34 · verse 9

Genesis 34:9 in Kannada

ನೀವು ನಮ್ಮೊಂದಿಗೆ ಮದುವೆ ಗಳನ್ನು ಮಾಡಿರಿ; ನಿಮ್ಮ ಕುಮಾರ್ತೆಯರನ್ನು ನಮಗೆ ಕೊಡಿರಿ, ನಮ್ಮ ಕುಮಾರ್ತೆಯರನ್ನು ನೀವು ತಕ್ಕೊಳ್ಳಿರಿ.

Neevu nammondige maduve galannu maadiri; nimma kumaarteyarannu namage kodiri, namma kumaarteyarannu neevu takkolliri.

Genesis 34:9 in English

King James Version (KJV)
And make ye marriages with us, [and] give your daughters unto us, and take our daughters unto you.
World English Bible (WEB)
Make marriages with us. Give your daughters to us, and take our daughters for yourselves.
American Standard Version (ASV)
And make ye marriages with us; give your daughters unto us, and take our daughters unto you.
Bible in Basic English (BBE)
And let our two peoples be joined together; give your daughters to us, and take our daughters for yourselves.
Darby Translation (DBY)
And make marriages with us: give your daughters to us, and take our daughters to you.
Webster's Bible (WBS)
And make ye marriages with us: give your daughters to us, and take our daughters to you.
Young's Literal Translation (YLT)
and join ye in marriage with us; your daughters ye give to us, and our daughters ye take to yourselves,

Read in context

  1. 7ಯಾಕೋಬನ ಮಕ್ಕಳು ಅದನ್ನು ಕೇಳಿದಾಗ ಅವರು ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ ಇಸ್ರಾಯೇಲಿ ನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ ಆ ಮನುಷ್ಯರು ವ್ಯಸನಪಟ್ಟು ಬಹಳ ಉರಿಗೊಂಡರು. ಅದು ಹಾಗೆ ಆಗಬಾರದಾಗಿತ್ತು.
  2. 8ಹಮೋರನು ಅವರಿಗೆ--ನನ್ನ ಮಗನಾದ ಶೆಕೆಮನ ಮನಸ್ಸು ನಿಮ್ಮ ಮಗಳಿಗಾಗಿ ಆಶಿಸುತ್ತದೆ. ಆಕೆಯನ್ನು ಅವನಿಗೆ ಹೆಂಡತಿಯಾಗಿ ಕೊಡಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ;
  3. 9ನೀವು ನಮ್ಮೊಂದಿಗೆ ಮದುವೆ ಗಳನ್ನು ಮಾಡಿರಿ; ನಿಮ್ಮ ಕುಮಾರ್ತೆಯರನ್ನು ನಮಗೆ ಕೊಡಿರಿ, ನಮ್ಮ ಕುಮಾರ್ತೆಯರನ್ನು ನೀವು ತಕ್ಕೊಳ್ಳಿರಿ.
  4. 10ಇದಲ್ಲದೆ ನೀವು ನಮ್ಮ ಸಂಗಡ ವಾಸಮಾಡಿರಿ; ದೇಶವು ನಿಮ್ಮ ಮುಂದೆ ಇದೆ. ನೀವು ವಾಸಿಸಿ ಅದರಲ್ಲಿ ವ್ಯಾಪಾರಮಾಡಿ ಅದರಿಂದ ಆಸ್ತಿಯನ್ನು ಮಾಡಿಕೊಳ್ಳಿರಿ ಅಂದನು.
  5. 11ಶೆಕೆಮನು ಆಕೆಯ ತಂದೆಗೂ ಸಹೋದರರಿಗೂ ಹೇಳಿದ್ದೇನಂದರೆ--ನಿಮ್ಮ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ; ನೀವು ನನಗೆ ಹೇಳಿದ್ದನ್ನು ನಾನು ನಿಮಗೆ ಕೊಡುವೆನು.
Read all of Genesis 34

Cross references

Original words (Hebrew)

Genesis 34:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.