Genesis · chapter 35 · verse 1
Genesis 35:1 in Kannada
ದೇವರು ಯಾಕೋಬನಿಗೆ--ಎದ್ದು ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು; ನೀನು ನಿನ್ನ ಸಹೋದರನಾದ ಏಸಾವನೆದುರಿನಿಂದ ಓಡಿ ಹೋಗುತ್ತಿದ್ದಾಗ ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟು ಅಂದನು.
Devaru yaakobanige--eddu betelige hogi alli vaasamaadu; neenu ninna sahodaranaada esaavanedurininda odi hoguttiddaaga ninage kaanisikonda devarige alli yajnyavediyannu kattu andanu.
Genesis 35:1 in English
- King James Version (KJV)
- And God said unto Jacob, Arise, go up to Beth-el, and dwell there: and make there an altar unto God, that appeared unto thee when thou fleddest from the face of Esau thy brother.
- World English Bible (WEB)
- God said to Jacob, “Arise, go up to Bethel, and live there. Make there an altar to God, who appeared to you when you fled from the face of Esau your brother.”
- American Standard Version (ASV)
- And God said unto Jacob, Arise, go up to Beth-el, and dwell there: and make there an altar unto God, who appeared unto thee when thou fleddest from the face of Esau thy brother.
- Bible in Basic English (BBE)
- And God said to Jacob, Go up now to Beth-el and make your living-place there: and put up an altar there to the God who came to you when you were in flight from your brother Esau.
- Darby Translation (DBY)
- And God said to Jacob, Arise, go up to Bethel, and dwell there, and make there an altar unto the God that appeared unto thee when thou fleddest from the face of Esau thy brother.
- Webster's Bible (WBS)
- And God said to Jacob, Arise, go up to Beth-el, and dwell there: and make there an altar to God, who appeared to thee when thou fleddest from the face of Esau thy brother.
- Young's Literal Translation (YLT)
- And God saith unto Jacob, 'Rise, go up to Bethel, and dwell there, and make there an altar to God, who appeared unto thee in thy fleeing from the face of Esau thy brother.'
Read in context
- 1ದೇವರು ಯಾಕೋಬನಿಗೆ--ಎದ್ದು ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು; ನೀನು ನಿನ್ನ ಸಹೋದರನಾದ ಏಸಾವನೆದುರಿನಿಂದ ಓಡಿ ಹೋಗುತ್ತಿದ್ದಾಗ ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟು ಅಂದನು.
- 2ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ--ನಿಮ್ಮ ಮಧ್ಯದಲ್ಲಿರುವ ಅನ್ಯದೇವ ರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ; ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ;
- 3ನಾವು ಎದ್ದು ಬೇತೇಲಿಗೆ ಹೋಗೋಣ; ಶ್ರಮೆಯ ದಿನದಲ್ಲಿ ನನ್ನನ್ನು ಆಲೈಸಿ ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಯಜ್ಞವೇದಿಯನ್ನು ಕಟ್ಟುವೆನು ಅಂದನು.
Cross references
- Genesis 31:13 ಆದಿಕಾಂಡ 31:13ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ಎದ್ದು ಈ ದೇಶದೊಳಗಿಂದ ಹೊರಟು ನಿನ್ನ ಬಂಧುಗಳ ದೇಶಕ್ಕೆ ತಿರಿಗಿ ಹೋಗು ಅಂದನು.
- Hosea 12:4 ಹೋಶೇಯ 12:4ಹೌದು, ದೂತನ ಮೇಲೆ ಅವನು ಬಲಹೊಂದಿ ಜಯಿಸಿದನು; ಅವನು ಅತ್ತು ಆತನಿಗೆ ವಿಜ್ಞಾಪನೆಯನ್ನು ಸಲ್ಲಿಸಿದನು; ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು; ಅಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.
- Psalm 91:15 ಕೀರ್ತನೆಗಳು 91:15ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
- Genesis 31:3 ಆದಿಕಾಂಡ 31:3ಆಗ ಕರ್ತನು ಯಾಕೋಬನಿಗೆ--ನಿನ್ನ ತಂದೆಗಳ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನ ಸಂಗಡ ಇರುವೆನು ಅಂದನು.
- Genesis 35:7 ಆದಿಕಾಂಡ 35:7ಅಲ್ಲಿ ಅವನು ಯಜ್ಞ ವೇದಿಯನ್ನು ಕಟ್ಟಿ ತಾನು ತನ್ನ ಸಹೋದರನ ಬಳಿ ಯಿಂದ ಓಡಿಹೋದಾಗ ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.
- Deuteronomy 32:36 ಧರ್ಮೋಪದೇಶಕಾಂಡ 32:36ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.
- Psalm 47:4 ಕೀರ್ತನೆಗಳು 47:4ಆತನು ಪ್ರೀತಿಮಾಡುವ ಯಾಕೋಬನ ಘನತೆಯಾದ ನಮ್ಮ ಬಾಧ್ಯತೆಯನ್ನು ಆದುಕೊಳ್ಳುತ್ತಾನೆ--ಸೆಲಾ.
- Exodus 2:15 ವಿಮೋಚನಕಾಂಡ 2:15ಫರೋಹನು ಈ ಮಾತುಗಳನ್ನು ಕೇಳಿ ಮೋಶೆ ಯನ್ನು ಕೊಲ್ಲಲು ಹುಡುಕಿದನು. ಆದರೆ ಮೋಶೆಯು ಫರೋಹನ ಎದುರಿನಿಂದ ಓಡಿಹೋಗಿ ಮಿದ್ಯಾನ್ ದೇಶದಲ್ಲಿದ್ದು ಒಂದು ಬಾವಿಯ ಬಳಿಯಲ್ಲಿ ಕೂತು ಕೊಂಡನು.
- Genesis 13:3–4 ಆದಿಕಾಂಡ 13:3–4ಅವನು ತನ್ನ ಪ್ರಯಾಣಗಳಲ್ಲಿ ದಕ್ಷಿಣದಿಂದ ಬೇತೇಲಿಗೆ ಅಂದರೆ ಮೊದಲು ಬೇತೇಲಿಗೆ ಆಯಿಗೆ ಮಧ್ಯದಲ್ಲಿ ಅವನ ಗುಡಾರವಿದ್ದ ಸ್ಥಳಕ್ಕೂ ಮೊದಲು ಅವನು ಮಾಡಿದ್ದ ಬಲಿಪೀಠದ ಸ್ಥಳಕ್ಕೂ ಬಂದನು. ಅಲ್ಲಿ ಅಬ್ರಾಮನು ಕರ್ತನ ಹೆಸರನ್ನು ಹೇಳಿಕೊಂಡನು.
- Genesis 16:8 ಆದಿಕಾಂಡ 16:8ಸಾರಯಳ ದಾಸಿಯಾದ ಹಾಗರಳೇ, ನೀನು ಎಲ್ಲಿಂದ ಬಂದಿ? ನೀನು ಎಲ್ಲಿಗೆ ಹೋಗುತ್ತೀ ಅಂದನು. ಅವಳು--ನನ್ನ ಯಜಮಾನಿಯಾದ ಸಾರ ಯಳ ಸಮ್ಮುಖದಿಂದ ಓಡಿ ಹೋಗುತ್ತಿದ್ದೇನೆ ಅಂದಳು.
- Genesis 28:10–22 ಆದಿಕಾಂಡ 28:10–22ಆಗ ಯಾಕೋಬನು ಬೇರ್ಷೆಬದಿಂದ ಖಾರಾ ನಿನ ಕಡೆಗೆ ಹೊರಟನು. ಅವನು ಒಂದು ಸ್ಥಳಕ್ಕೆ ಸೇರಿದಾಗ ಸೂರ್ಯಾಸ್ತಮಾನವಾದದ್ದರಿಂದ ಅಲ್ಲಿ ಇಳುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದನ್ನು ತೆಗೆದುಕೊಂಡು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು. ಆಗ ಅವನು ಕನಸು ಕಂಡನು. ಇಗೋ, ಏಣಿಯು ಭೂಮಿಯ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದರ ತುದಿಯು ಆಕಾಶಕ್ಕೆ ಮುಟ್ಟಿತ್ತು. ಇಗೋ, ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು. ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು. ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು. ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು. ತರುವಾಯ ಯಾಕೋಬನು ನಿದ್ರೆಯಿಂದ ಎಚ್ಚತ್ತು--ನಿಶ್ಚಯವಾಗಿ ಈ ಸ್ಥಳದಲ್ಲಿ ಕರ್ತನು ಇದ್ದಾನೆ. ಇದನ್ನು ನಾನು ಅರಿಯಲಿಲ್ಲ ಅಂದನು. ಅವನು ಭಯಪಟ್ಟು--ಈ ಸ್ಥಳವು ಎಷ್ಟೋ ಭಯಂಕರ ವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದೇ ಪರಲೋಕದ ಬಾಗಿಲು ಅಂದನು. ಯಾಕೋಬನು ಬೆಳಿಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನೆಟ್ಟು ಅದರ ಮೇಲೆ ಎಣ್ಣೆಯನ್ನು ಹೊಯ್ದನು. ಇದಲ್ಲದೆ ಅವನು ಆ ಸ್ಥಳಕ್ಕೆ ಬೇತೇಲ್ ಎಂದು ಹೆಸರಿಟ್ಟನು. ಆದರೆ ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ ಲೂಜ್ ಎಂದು ಹೆಸರಿತ್ತು. ಆಗ ಯಾಕೋಬನು ಪ್ರಮಾಣಮಾಡಿ ಹೇಳಿದ್ದೇ ನಂದರೆ--ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ರೊಟ್ಟಿಯನ್ನೂ ಹೊದಿಯುವದಕ್ಕೆ ವಸ್ತ್ರ ವನ್ನೂ ನನಗೆ ಕೊಟ್ಟು ನನ್ನನ್ನು ಸಮಾಧಾನ ವಾಗಿ ನನ್ನ ತಂದೆಯ ಮನೆಗೆ ತಿರಿಗಿ ಬರಮಾಡಿದರೆ ಕರ್ತನು ನನಗೆ ದೇವರಾಗಿರುವನು.ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು. ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
- Genesis 12:8 ಆದಿಕಾಂಡ 12:8ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.
Original words (Hebrew)
- God · H430אֱלֹהִים ʼĕlôhîym
- said · H559אָמַר ʼâmar
- Jacob · H3290יַעֲקֹב Yaʻăqôb
- Arise · H6965קוּם qûwm
- up · H5927עָלָה ʻâlâh
- Beth-el · H1008בֵּית־אֵל Bêyth-ʼÊl
- dwell · H3427יָשַׁב yâshab
- make · H6213עָשָׂה ʻâsâh
- altar · H4196מִזְבֵּחַ mizbêach
- God · H410אֵל ʼêl
- appeared · H7200רָאָה râʼâh
- fleddest · H1272בָּרַח bârach
- face · H6440פָּנִים pânîym
- Esau · H6215עֵשָׂו ʻÊsâv
- brother · H251אָח ʼâch