Skip to content
ThuthiThuthiThuthi
Genesis · chapter 35 · verse 10

Genesis 35:10 in Kannada

ದೇವರು ಅವನಿಗೆ--ಈಗ ನಿನಗೆ ಯಾಕೋಬನೆಂದು ಹೆಸರಿ ರುವದು. ಆದರೆ ಇನ್ನು ಮೇಲೆ ನೀನು ಯಾಕೋಬ ನೆಂದು ಕರೆಯಲ್ಪಡದೆ ಇಸ್ರಾಯೇಲ್‌ ಎಂದು ಕರೆಯಲ್ಪಡುವಿ ಎಂದು ಹೇಳಿ ಅವನಿಗೆ ಇಸ್ರಾಯೇಲ್‌ ಎಂದು ಹೆಸರಿಟ್ಟನು.

Devaru avanige--eega ninage yaakobanendu hesari ruvadu. Aadare innu mele neenu yaakoba nendu kareyalpadade israayel endu kareyalpaduvi endu heli avanige israayel endu hesarittanu.

Genesis 35:10 in English

King James Version (KJV)
And God said unto him, Thy name [is] Jacob: thy name shall not be called any more Jacob, but Israel shall be thy name: and he called his name Israel.
World English Bible (WEB)
God said to him, “Your name is Jacob. Your name shall not be Jacob any more, but your name will be Israel.” He named him Israel.
American Standard Version (ASV)
And God said unto him, Thy name is Jacob: thy name shall not be called any more Jacob, but Israel shall be thy name: and he called his name Israel.
Bible in Basic English (BBE)
Jacob is your name, but it will be so no longer; from now your name will be Israel; so he was named Israel.
Darby Translation (DBY)
And God said to him, Thy name is Jacob: thy name shall not henceforth be called Jacob, but Israel shall be thy name. And he called his name Israel.
Webster's Bible (WBS)
And God said to him, Thy name [is] Jacob: thy name shall not be called any more Jacob, but Israel shall be thy name; and he called his name Israel.
Young's Literal Translation (YLT)
and God saith to him, 'Thy name [is] Jacob: thy name is no more called Jacob, but Israel is thy name;' and He calleth his name Israel.

Read in context

  1. 8ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಸತ್ತಳು. ಬೇತೇಲಿನ ಕೆಳಗಿದ್ದ ಅಲ್ಲೋನ್‌ ಮರದ ಬುಡದಲ್ಲಿ ಆಕೆಯನ್ನು ಹೂಣಿಟ್ಟರು. ಆ ಸ್ಥಳಕ್ಕೆ ಅಲ್ಲೋನ್‌ ಬಾಕೂತ್‌ ಎಂದು ಹೆಸರಾಯಿತು.
  2. 9ಯಾಕೋಬನು ಪದ್ದನ್‌ ಅರಾಮಿನಿಂದ ಬಂದಾಗ ದೇವರು ಅವನಿಗೆ ಇನ್ನೊಂದು ಸಾರಿ ಪ್ರತ್ಯಕ್ಷನಾಗಿ ಅವನನ್ನು ಆಶೀರ್ವದಿಸಿದನು.
  3. 10ದೇವರು ಅವನಿಗೆ--ಈಗ ನಿನಗೆ ಯಾಕೋಬನೆಂದು ಹೆಸರಿ ರುವದು. ಆದರೆ ಇನ್ನು ಮೇಲೆ ನೀನು ಯಾಕೋಬ ನೆಂದು ಕರೆಯಲ್ಪಡದೆ ಇಸ್ರಾಯೇಲ್‌ ಎಂದು ಕರೆಯಲ್ಪಡುವಿ ಎಂದು ಹೇಳಿ ಅವನಿಗೆ ಇಸ್ರಾಯೇಲ್‌ ಎಂದು ಹೆಸರಿಟ್ಟನು.
  4. 11ದೇವರು ಅವನಿಗೆ ಹೇಳಿದ್ದೇನಂದರೆ--ಸರ್ವಶಕ್ತನಾದ ದೇವರು ನಾನೇ, ನೀನು ಅಭಿವೃದ್ಧಿಯಾಗಿ ಹೆಚ್ಚಾಗು; ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವವು; ಅರಸರು ನಿನ್ನಿಂದ ಹುಟ್ಟುವರು.
  5. 12ಇದಲ್ಲದೆ ಅಬ್ರಹಾಮನಿಗೂ ಇಸಾಕ ನಿಗೂ ನಾನು ಕೊಟ್ಟ ದೇಶವನ್ನು ನಿನಗೆ ಕೊಡುವೆನು. ನಿನ್ನ ತರುವಾಯ ನಿನ್ನ ಸಂತತಿಗೂ ಆ ದೇಶವನ್ನು ಕೊಡುವೆನು ಅಂದನು.
Read all of Genesis 35

Cross references

Original words (Hebrew)

Genesis 35:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.