Skip to content
ThuthiThuthiThuthi
Genesis · chapter 35 · verse 12

Genesis 35:12 in Kannada

ಇದಲ್ಲದೆ ಅಬ್ರಹಾಮನಿಗೂ ಇಸಾಕ ನಿಗೂ ನಾನು ಕೊಟ್ಟ ದೇಶವನ್ನು ನಿನಗೆ ಕೊಡುವೆನು. ನಿನ್ನ ತರುವಾಯ ನಿನ್ನ ಸಂತತಿಗೂ ಆ ದೇಶವನ್ನು ಕೊಡುವೆನು ಅಂದನು.

Idallade abrahaamanigoo isaaka nigoo naanu kotta deshavannu ninage koduvenu. Ninna taruvaaya ninna santatigoo aa deshavannu koduvenu andanu.

Genesis 35:12 in English

King James Version (KJV)
And the land which I gave Abraham and Isaac, to thee I will give it, and to thy seed after thee will I give the land.
World English Bible (WEB)
The land which I gave to Abraham and Isaac, I will give it to you, and to your offspring after you I will give the land.”
American Standard Version (ASV)
and the land which I gave unto Abraham and Isaac, to thee I will give it, and to thy seed after thee will I give the land.
Bible in Basic English (BBE)
And the land which I gave to Abraham and Isaac, I will give to you; and to your seed after you I will give the land.
Darby Translation (DBY)
And the land that I gave Abraham and Isaac, to thee will I give it, and to thy seed after thee will I give the land.
Webster's Bible (WBS)
And the land which I gave to Abraham and Isaac, to thee I will give it, and to thy seed after thee will I give the land.
Young's Literal Translation (YLT)
and the land which I have given to Abraham and to Isaac — to thee I give it, yea to thy seed after thee I give the land.'

Read in context

  1. 10ದೇವರು ಅವನಿಗೆ--ಈಗ ನಿನಗೆ ಯಾಕೋಬನೆಂದು ಹೆಸರಿ ರುವದು. ಆದರೆ ಇನ್ನು ಮೇಲೆ ನೀನು ಯಾಕೋಬ ನೆಂದು ಕರೆಯಲ್ಪಡದೆ ಇಸ್ರಾಯೇಲ್‌ ಎಂದು ಕರೆಯಲ್ಪಡುವಿ ಎಂದು ಹೇಳಿ ಅವನಿಗೆ ಇಸ್ರಾಯೇಲ್‌ ಎಂದು ಹೆಸರಿಟ್ಟನು.
  2. 11ದೇವರು ಅವನಿಗೆ ಹೇಳಿದ್ದೇನಂದರೆ--ಸರ್ವಶಕ್ತನಾದ ದೇವರು ನಾನೇ, ನೀನು ಅಭಿವೃದ್ಧಿಯಾಗಿ ಹೆಚ್ಚಾಗು; ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವವು; ಅರಸರು ನಿನ್ನಿಂದ ಹುಟ್ಟುವರು.
  3. 12ಇದಲ್ಲದೆ ಅಬ್ರಹಾಮನಿಗೂ ಇಸಾಕ ನಿಗೂ ನಾನು ಕೊಟ್ಟ ದೇಶವನ್ನು ನಿನಗೆ ಕೊಡುವೆನು. ನಿನ್ನ ತರುವಾಯ ನಿನ್ನ ಸಂತತಿಗೂ ಆ ದೇಶವನ್ನು ಕೊಡುವೆನು ಅಂದನು.
  4. 13ಆಗ ದೇವರು ಅವನ ಸಂಗಡ ಮಾತನಾಡಿದ ಸ್ಥಳದಿಂದ ಏರಿಹೋದನು.
  5. 14ಯಾಕೋಬನು ತನ್ನ ಸಂಗಡ ಮಾತನಾಡಿದ ಸ್ಥಳದಲ್ಲಿ ಸ್ತಂಭವನ್ನು ಅಂದರೆ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಪಾನಾರ್ಪಣೆಮಾಡಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು.
Read all of Genesis 35

Cross references

Original words (Hebrew)

Genesis 35:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.