Skip to content
ThuthiThuthiThuthi
Genesis · chapter 35 · verse 13

Genesis 35:13 in Kannada

ಆಗ ದೇವರು ಅವನ ಸಂಗಡ ಮಾತನಾಡಿದ ಸ್ಥಳದಿಂದ ಏರಿಹೋದನು.

Aaga devaru avana sangada maatanaadida sthaladinda erihodanu.

Genesis 35:13 in English

King James Version (KJV)
And God went up from him in the place where he talked with him.
World English Bible (WEB)
God went up from him in the place where he spoke with him.
American Standard Version (ASV)
And God went up from him in the place where he spake with him.
Bible in Basic English (BBE)
Then God went up from him in the place where he had been talking with him.
Darby Translation (DBY)
And God went up from him in the place where he had talked with him.
Webster's Bible (WBS)
And God went up from him, in the place where he talked with him.
Young's Literal Translation (YLT)
And God goeth up from him, in the place where He hath spoken with him.

Read in context

  1. 11ದೇವರು ಅವನಿಗೆ ಹೇಳಿದ್ದೇನಂದರೆ--ಸರ್ವಶಕ್ತನಾದ ದೇವರು ನಾನೇ, ನೀನು ಅಭಿವೃದ್ಧಿಯಾಗಿ ಹೆಚ್ಚಾಗು; ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವವು; ಅರಸರು ನಿನ್ನಿಂದ ಹುಟ್ಟುವರು.
  2. 12ಇದಲ್ಲದೆ ಅಬ್ರಹಾಮನಿಗೂ ಇಸಾಕ ನಿಗೂ ನಾನು ಕೊಟ್ಟ ದೇಶವನ್ನು ನಿನಗೆ ಕೊಡುವೆನು. ನಿನ್ನ ತರುವಾಯ ನಿನ್ನ ಸಂತತಿಗೂ ಆ ದೇಶವನ್ನು ಕೊಡುವೆನು ಅಂದನು.
  3. 13ಆಗ ದೇವರು ಅವನ ಸಂಗಡ ಮಾತನಾಡಿದ ಸ್ಥಳದಿಂದ ಏರಿಹೋದನು.
  4. 14ಯಾಕೋಬನು ತನ್ನ ಸಂಗಡ ಮಾತನಾಡಿದ ಸ್ಥಳದಲ್ಲಿ ಸ್ತಂಭವನ್ನು ಅಂದರೆ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಪಾನಾರ್ಪಣೆಮಾಡಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು.
  5. 15ದೇವರು ತನ್ನ ಸಂಗಡ ಮಾತನಾಡಿದ ಸ್ಥಳಕ್ಕೆ ಯಾಕೋಬನು ಬೇತೇಲ್‌ ಎಂದು ಹೆಸರಿಟ್ಟನು.
Read all of Genesis 35

Cross references

Original words (Hebrew)

Genesis 35:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.