Genesis · chapter 35 · verse 14
Genesis 35:14 in Kannada
ಯಾಕೋಬನು ತನ್ನ ಸಂಗಡ ಮಾತನಾಡಿದ ಸ್ಥಳದಲ್ಲಿ ಸ್ತಂಭವನ್ನು ಅಂದರೆ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಪಾನಾರ್ಪಣೆಮಾಡಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು.
Yaakobanu tanna sangada maatanaadida sthaladalli stambhavannu andare kallina stambhavannu nillisi paanaarpanemaadi adara mele enneyannu hoydanu.
Genesis 35:14 in English
- King James Version (KJV)
- And Jacob set up a pillar in the place where he talked with him, [even] a pillar of stone: and he poured a drink offering thereon, and he poured oil thereon.
- World English Bible (WEB)
- Jacob set up a pillar in the place where he spoke with him, a pillar of stone. He poured out a drink offering on it, and poured oil on it.
- American Standard Version (ASV)
- And Jacob set up a pillar in the place where he spake with him, a pillar of stone: and he poured out a drink-offering thereon, and poured oil thereon.
- Bible in Basic English (BBE)
- And Jacob put up a pillar in the place where he had been talking with God, and put a drink offering on it, and oil.
- Darby Translation (DBY)
- And Jacob set up a pillar in the place where he had talked with him, a pillar of stone, and poured on it a drink-offering, and poured oil on it.
- Webster's Bible (WBS)
- And Jacob set up a pillar in the place where he talked with him, [even] a pillar of stone: and he poured a drink-offering thereon, and he poured oil thereon.
- Young's Literal Translation (YLT)
- And Jacob setteth up a standing pillar in the place where He hath spoken with him, a standing pillar of stone, and he poureth on it an oblation, and he poureth on it oil;
Read in context
- 12ಇದಲ್ಲದೆ ಅಬ್ರಹಾಮನಿಗೂ ಇಸಾಕ ನಿಗೂ ನಾನು ಕೊಟ್ಟ ದೇಶವನ್ನು ನಿನಗೆ ಕೊಡುವೆನು. ನಿನ್ನ ತರುವಾಯ ನಿನ್ನ ಸಂತತಿಗೂ ಆ ದೇಶವನ್ನು ಕೊಡುವೆನು ಅಂದನು.
- 13ಆಗ ದೇವರು ಅವನ ಸಂಗಡ ಮಾತನಾಡಿದ ಸ್ಥಳದಿಂದ ಏರಿಹೋದನು.
- 14ಯಾಕೋಬನು ತನ್ನ ಸಂಗಡ ಮಾತನಾಡಿದ ಸ್ಥಳದಲ್ಲಿ ಸ್ತಂಭವನ್ನು ಅಂದರೆ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಪಾನಾರ್ಪಣೆಮಾಡಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು.
- 15ದೇವರು ತನ್ನ ಸಂಗಡ ಮಾತನಾಡಿದ ಸ್ಥಳಕ್ಕೆ ಯಾಕೋಬನು ಬೇತೇಲ್ ಎಂದು ಹೆಸರಿಟ್ಟನು.
- 16ಬೇತೇಲಿನಿಂದ ಅವರು ಪ್ರಯಾಣಮಾಡಿ ಎಫ್ರಾತೂರಿಗೆ ಇನ್ನೂ ಸ್ವಲ್ಪ ದೂರ ಇರುವಾಗ ರಾಹೇಲಳು ಪ್ರಸವವೇದನೆಪಡುತ್ತಾ ಕಷ್ಟಪಟ್ಟಳು.
Cross references
- Genesis 28:18–19 ಆದಿಕಾಂಡ 28:18–19ಯಾಕೋಬನು ಬೆಳಿಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನೆಟ್ಟು ಅದರ ಮೇಲೆ ಎಣ್ಣೆಯನ್ನು ಹೊಯ್ದನು. ಇದಲ್ಲದೆ ಅವನು ಆ ಸ್ಥಳಕ್ಕೆ ಬೇತೇಲ್ ಎಂದು ಹೆಸರಿಟ್ಟನು. ಆದರೆ ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ ಲೂಜ್ ಎಂದು ಹೆಸರಿತ್ತು.
- 1 Samuel 7:12 1 ಸಮುವೇಲನು 7:12ಸಮುವೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ ಶೇನಿಗೂ ಮಧ್ಯ ದಲ್ಲಿ ನಿಲ್ಲಿಸಿ--ಈವರೆಗೂ ಕರ್ತನು ನಮಗೆ ಸಹಾಯ ಮಾಡಿದ್ದಾನೆಂದು ಹೇಳಿ ಅದಕ್ಕೆ ಎಬೆನೆಜೆರ ಎಂದು ಹೆಸರಿಟ್ಟನು.
- Genesis 35:20 ಆದಿಕಾಂಡ 35:20ಯಾಕೋಬನು ಅವಳ ಸಮಾಧಿಯ ಮೇಲೆ ಒಂದು ಸ್ತಂಭವನ್ನು ನೆಟ್ಟನು. ಅದೇ ಇಂದಿನ ವರೆಗೂ ರಾಹೇಲಳ ಸಮಾಧಿಯ ಸ್ತಂಭವಾಗಿದೆ.
- Genesis 31:45 ಆದಿಕಾಂಡ 31:45ಆಗ ಯಾಕೋಬನು ಒಂದು ಕಲ್ಲನ್ನು ತೆಗೆದು ಕೊಂಡು ಸ್ತಂಭವಾಗಿ ನಿಲ್ಲಿಸಿದನು;
- Exodus 17:15 ವಿಮೋಚನಕಾಂಡ 17:15ಇದಾದ ಮೇಲೆ ಮೋಶೆಯು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ನಿಸ್ಸಿ ಎಂದು ಹೆಸರಿಟ್ಟನು.ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.