Genesis · chapter 35 · verse 15
Genesis 35:15 in Kannada
ದೇವರು ತನ್ನ ಸಂಗಡ ಮಾತನಾಡಿದ ಸ್ಥಳಕ್ಕೆ ಯಾಕೋಬನು ಬೇತೇಲ್ ಎಂದು ಹೆಸರಿಟ್ಟನು.
Devaru tanna sangada maatanaadida sthalakke yaakobanu betel endu hesarittanu.
Genesis 35:15 in English
- King James Version (KJV)
- And Jacob called the name of the place where God spake with him, Beth-el.
- World English Bible (WEB)
- Jacob called the name of the place where God spoke with him “Bethel”.
- American Standard Version (ASV)
- And Jacob called the name of the place where God spake with him, Beth-el.
- Bible in Basic English (BBE)
- And he gave to the place where God had been talking with him, the name of Beth-el.
- Darby Translation (DBY)
- And Jacob called the name of the place where God had talked with him, Beth-el.
- Webster's Bible (WBS)
- And Jacob called the name of the place where God spoke with him, Beth-el.
- Young's Literal Translation (YLT)
- and Jacob calleth the name of the place where God spake with him Bethel.
Read in context
- 13ಆಗ ದೇವರು ಅವನ ಸಂಗಡ ಮಾತನಾಡಿದ ಸ್ಥಳದಿಂದ ಏರಿಹೋದನು.
- 14ಯಾಕೋಬನು ತನ್ನ ಸಂಗಡ ಮಾತನಾಡಿದ ಸ್ಥಳದಲ್ಲಿ ಸ್ತಂಭವನ್ನು ಅಂದರೆ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಪಾನಾರ್ಪಣೆಮಾಡಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು.
- 15ದೇವರು ತನ್ನ ಸಂಗಡ ಮಾತನಾಡಿದ ಸ್ಥಳಕ್ಕೆ ಯಾಕೋಬನು ಬೇತೇಲ್ ಎಂದು ಹೆಸರಿಟ್ಟನು.
- 16ಬೇತೇಲಿನಿಂದ ಅವರು ಪ್ರಯಾಣಮಾಡಿ ಎಫ್ರಾತೂರಿಗೆ ಇನ್ನೂ ಸ್ವಲ್ಪ ದೂರ ಇರುವಾಗ ರಾಹೇಲಳು ಪ್ರಸವವೇದನೆಪಡುತ್ತಾ ಕಷ್ಟಪಟ್ಟಳು.
- 17ಆಕೆಯು ಹೆರಿಗೆ ಬೇನೆಯಿಂದ ಬಹು ಕಷ್ಟಪಡು ತ್ತಿರುವಾಗ ಸೂಲಗಿತ್ತಿಯು ಅವಳಿಗೆ--ಭಯಪಡ ಬೇಡ, ಗಂಡು ಮಗನನ್ನು ನೀನು ಪಡೆಯುವಿ ಅಂದಳು.