Genesis · chapter 35 · verse 17
Genesis 35:17 in Kannada
ಆಕೆಯು ಹೆರಿಗೆ ಬೇನೆಯಿಂದ ಬಹು ಕಷ್ಟಪಡು ತ್ತಿರುವಾಗ ಸೂಲಗಿತ್ತಿಯು ಅವಳಿಗೆ--ಭಯಪಡ ಬೇಡ, ಗಂಡು ಮಗನನ್ನು ನೀನು ಪಡೆಯುವಿ ಅಂದಳು.
Aakeyu herige beneyinda bahu kashtapadu ttiruvaaga soolagittiyu avalige--bhayapada beda, gandu maganannu neenu padeyuvi andalu.
Genesis 35:17 in English
- King James Version (KJV)
- And it came to pass, when she was in hard labour, that the midwife said unto her, Fear not; thou shalt have this son also.
- World English Bible (WEB)
- When she was in hard labor, the midwife said to her, “Don’t be afraid, for now you will have another son.”
- American Standard Version (ASV)
- And it came to pass, when she was in hard labor, that the midwife said unto her, Fear not; for now thou shalt have another son.
- Bible in Basic English (BBE)
- And when her pain was very great, the woman who was helping her said, Have no fear; for now you will have another son.
- Darby Translation (DBY)
- And it came to pass when it went hard with her in her childbearing, that the midwife said to her, Fear not; for this also is a son for thee.
- Webster's Bible (WBS)
- And it came to pass when she was in hard labor, that the midwife said to her, Fear not; thou shalt have this son also.
- Young's Literal Translation (YLT)
- and it cometh to pass, in her being sharply pained in her bearing, that the midwife saith to her, 'Fear not, for this also [is] a son for thee.'
Read in context
- 15ದೇವರು ತನ್ನ ಸಂಗಡ ಮಾತನಾಡಿದ ಸ್ಥಳಕ್ಕೆ ಯಾಕೋಬನು ಬೇತೇಲ್ ಎಂದು ಹೆಸರಿಟ್ಟನು.
- 16ಬೇತೇಲಿನಿಂದ ಅವರು ಪ್ರಯಾಣಮಾಡಿ ಎಫ್ರಾತೂರಿಗೆ ಇನ್ನೂ ಸ್ವಲ್ಪ ದೂರ ಇರುವಾಗ ರಾಹೇಲಳು ಪ್ರಸವವೇದನೆಪಡುತ್ತಾ ಕಷ್ಟಪಟ್ಟಳು.
- 17ಆಕೆಯು ಹೆರಿಗೆ ಬೇನೆಯಿಂದ ಬಹು ಕಷ್ಟಪಡು ತ್ತಿರುವಾಗ ಸೂಲಗಿತ್ತಿಯು ಅವಳಿಗೆ--ಭಯಪಡ ಬೇಡ, ಗಂಡು ಮಗನನ್ನು ನೀನು ಪಡೆಯುವಿ ಅಂದಳು.
- 18(ಆದರೆ ಆಕೆಯು ಸತ್ತುಹೋದಳು). ಅವಳು ಪ್ರಾಣಬಿಡುವಾಗ ಅವನಿಗೆ ಬೆನೋನಿ ಎಂದು ಹೆಸರಿಟ್ಟಳು; ಆದರೆ ಅವನ ತಂದೆಯು ಅವನಿಗೆ ಬೆನ್ಯಾವಿಾನ್ ಎಂದು ಹೆಸರಿಟ್ಟನು.
- 19ರಾಹೇಲಳು ಸತ್ತುಹೋದಳು. ಅವಳನ್ನು ಎಫ್ರಾತದ ಮಾರ್ಗದಲ್ಲಿ ಹೂಣಿಟ್ಟರು; ಅದೇ ಬೇತ್ಲೆಹೇಮ್.
Cross references
- Genesis 30:24 ಆದಿಕಾಂಡ 30:24ಆಕೆಯು--ಕರ್ತನು ನನಗೆ ಮತ್ತೊಬ್ಬ ಮಗನನ್ನು ಕೂಡಿಸುವನೆಂದು ಹೇಳಿ ಅವನಿಗೆ ಯೋಸೇಫ ಎಂದು ಹೆಸರಿಟ್ಟಳು.
- 1 Samuel 4:19–21 1 ಸಮುವೇಲನು 4:19–21ಇದಲ್ಲದೆ ಅವನ ಸೊಸೆಯಾದ ಫೀನೆಹಾಸನ ಹೆಂಡತಿ ಗರ್ಭಿಣಿಯಾಗಿ ಹೆರುವದಕ್ಕಿದ್ದಳು. ಅವಳು ದೇವರ ಮಂಜೂಷವು ಶತ್ರುವಶವಾಯಿತೆಂಬ ವರ್ತ ಮಾನವನ್ನೂ ತನ್ನ ಮಾವನೂ ಗಂಡನೂ ಸತ್ತು ಹೋದರೆಂಬದನ್ನೂ ಕೇಳಿದಾಗ ಅವಳಿಗೆ ಪ್ರಸವ ವೇದನೆ ಉಂಟಾಗಿ ಅವಳು ಮಗನನ್ನು ಹೆತ್ತಳು. ಅವಳು ಸಾಯುವ ವೇಳೆಯಲ್ಲಿ ಅವಳ ಬಳಿಯಲ್ಲಿ ನಿಂತಿರುವ ಸ್ತ್ರೀಯರು--ಭಯಪಡಬೇಡ; ಯಾಕಂದರೆ ಮಗನನ್ನು ಹೆತ್ತಿದ್ದೀ ಎಂದು ಅವಳಿಗೆ ಹೇಳಿದರು. ಆದರೆ ಅವಳು ಅದಕ್ಕೆ ಪ್ರತ್ಯುತ್ತರವಾಗಿ ಅದರ ಮೇಲೆ ಲಕ್ಷ್ಯವಿಡದೆ ದೇವರ ಮಂಜೂಷವು ಶತ್ರುವಶ ವಾಯಿತೆಂದೂ ತನ್ನ ಮಾವನೂ ತನ್ನ ಗಂಡನೂ ಸತ್ತುಹೋದದರಿಂದಲೂ ಮಹಿಮೆಯು ಇಸ್ರಾಯೇ ಲನ್ನು ಬಿಟ್ಟುಹೋಯಿತು ಎಂದು ಹೇಳಿ ಆ ಕೂಸಿಗೆ ಈಕಾಬೋದ್ ಎಂದು ಹೆಸರಿಟ್ಟಳು.ದೇವರ ಮಂಜೂಷವು ಶತ್ರುವಶವಾಗಿ ಹೋದದರಿಂದ ಮಹಿ ಮೆಯು ಇಸ್ರಾಯೇಲ್ಯರನ್ನು ಬಿಟ್ಟುಹೋಯಿತೆಂದು ಹೇಳಿದಳು.