Genesis · chapter 35 · verse 19
Genesis 35:19 in Kannada
ರಾಹೇಲಳು ಸತ್ತುಹೋದಳು. ಅವಳನ್ನು ಎಫ್ರಾತದ ಮಾರ್ಗದಲ್ಲಿ ಹೂಣಿಟ್ಟರು; ಅದೇ ಬೇತ್ಲೆಹೇಮ್.
Raahelalu sattuhodalu. Avalannu ephraatada maargadalli hoonittaru; ade betlehem.
Genesis 35:19 in English
- King James Version (KJV)
- And Rachel died, and was buried in the way to Ephrath, which [is] Beth-lehem.
- World English Bible (WEB)
- Rachel died, and was buried on the way to Ephrath (also called Bethlehem).
- American Standard Version (ASV)
- And Rachel died, and was buried in the way to Ephrath (the same is Beth-lehem).
- Bible in Basic English (BBE)
- So Rachel came to her end and was put to rest on the road to Ephrath (which is Beth-lehem).
- Darby Translation (DBY)
- And Rachel died, and was buried on the way to Ephrath, which [is] Bethlehem.
- Webster's Bible (WBS)
- And Rachel died, and was buried in the way to Ephrath, which [is] Beth-lehem.
- Young's Literal Translation (YLT)
- and Rachel dieth, and is buried in the way to Ephratha, which [is] Bethlehem,
Read in context
- 17ಆಕೆಯು ಹೆರಿಗೆ ಬೇನೆಯಿಂದ ಬಹು ಕಷ್ಟಪಡು ತ್ತಿರುವಾಗ ಸೂಲಗಿತ್ತಿಯು ಅವಳಿಗೆ--ಭಯಪಡ ಬೇಡ, ಗಂಡು ಮಗನನ್ನು ನೀನು ಪಡೆಯುವಿ ಅಂದಳು.
- 18(ಆದರೆ ಆಕೆಯು ಸತ್ತುಹೋದಳು). ಅವಳು ಪ್ರಾಣಬಿಡುವಾಗ ಅವನಿಗೆ ಬೆನೋನಿ ಎಂದು ಹೆಸರಿಟ್ಟಳು; ಆದರೆ ಅವನ ತಂದೆಯು ಅವನಿಗೆ ಬೆನ್ಯಾವಿಾನ್ ಎಂದು ಹೆಸರಿಟ್ಟನು.
- 19ರಾಹೇಲಳು ಸತ್ತುಹೋದಳು. ಅವಳನ್ನು ಎಫ್ರಾತದ ಮಾರ್ಗದಲ್ಲಿ ಹೂಣಿಟ್ಟರು; ಅದೇ ಬೇತ್ಲೆಹೇಮ್.
- 20ಯಾಕೋಬನು ಅವಳ ಸಮಾಧಿಯ ಮೇಲೆ ಒಂದು ಸ್ತಂಭವನ್ನು ನೆಟ್ಟನು. ಅದೇ ಇಂದಿನ ವರೆಗೂ ರಾಹೇಲಳ ಸಮಾಧಿಯ ಸ್ತಂಭವಾಗಿದೆ.
- 21ಇಸ್ರಾಯೇಲನು ಪ್ರಯಾಣಮಾಡಿ ಮಿಗ್ದಲ್ ಏದರೆಂಬ ಗೋಪುರದ ಹಿಂದುಗಡೆಯಲ್ಲಿ ತನ್ನ ಗುಡಾರವನ್ನು ಹಾಕಿದನು.
Cross references
- Micah 5:2 ಮೀಕ 5:2ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
- Genesis 48:7 ಆದಿಕಾಂಡ 48:7ನಾನು ಪದ್ದನ್ ಅರಾಮಿನಿಂದ ಬಂದಾಗ ಕಾನಾನ್ದೇಶದಲ್ಲಿ ಎಫ್ರಾ ತಿಗೆ ಸ್ವಲ್ಪ ದೂರದಲ್ಲಿರುವಾಗ ರಾಹೇಲಳು ನನ್ನ ಬಳಿಯಲ್ಲಿ ಸತ್ತಳು. ಅಲ್ಲಿ ಅಂದರೆ ಬೇತ್ಲೆಹೇಮೆಂಬ ಎಫ್ರಾತಿನ ಮಾರ್ಗದಲ್ಲಿ ಆಕೆಯನ್ನು ಹೂಣಿಟ್ಟೆನು ಅಂದನು.
- Ruth 4:11 ರೂತಳು 4:11ಇದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು. ಆಗ ಬಾಗಲಲ್ಲಿರುವ ಸಮಸ್ತ ಜನರೂ ಹಿರಿಯರೂ ಹೇಳಿದ್ದೇನಂದರೆ--ನಾವು ಸಾಕ್ಷಿಗಳೇ; ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಕರ್ತನು ಇಸ್ರಾಯೇಲ್ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡುವ ವನಾಗಲಿ; ಎಫ್ರಾತದಲ್ಲಿ ಯೋಗ್ಯ ಕಾರ್ಯ ಮಾಡು, ಬೇತ್ಲೆಹೇಮಿನಲ್ಲಿ ಹೆಸರುಗೊಂಡವನಾಗಿರು.
- Ruth 1:2 ರೂತಳು 1:2ಆ ಮನುಷ್ಯನ ಹೆಸರು ಎಲೀಮೆಲೆ ಕನು; ಅವನ ಹೆಂಡತಿಯ ಹೆಸರು ನೊವೊಮಿ; ಅವನ ಕುಮಾರ ರಲ್ಲಿ ಒಬ್ಬನ ಹೆಸರು ಮಹ್ಲೋ ನನು, ಮತ್ತೊಬ್ಬನ ಹೆಸರು ಕಿಲ್ಯೋನನು. ಇವರು ಎಫ್ರಾತ್ಯರಾದ ಯೆಹೂದದ ಬೇತ್ಲೆಹೇಮಿನವ ರಾಗಿದ್ದರು. ಇವರು ಮೋವಾಬ್ ದೇಶಕ್ಕೆ ಬಂದು, ಅಲ್ಲಿ ವಾಸವಾಗಿದ್ದರು.
- Matthew 2:6 ಮತ್ತಾಯನು 2:6ಯೂದಾಯದ ಸೀಮೆಯಲ್ಲಿನ ಬೇತ್ಲೆಹೇಮೇ, ಯೂದಾಯದ ಮುಖ್ಯ ಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರವೂ ಸಣ್ಣದಲ್ಲ; ಯಾಕಂದರೆ ನನ್ನ ಜನರಾದ ಇಸ್ರಾಯೇಲ್ಯರನ್ನು ಆಳುವ ಒಬ್ಬ ಅಧಿಪತಿಯು ನಿನ್ನೊಳಗಿಂದ ಬರುವನು ಎಂದು ಹೇಳಿದರು.
- Matthew 2:1 ಮತ್ತಾಯನು 2:1ಅರಸನಾದ ಹೆರೋದನ ದಿನಗಳಲ್ಲಿ ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಹುಟ್ಟಿದಾಗ ಇಗೋ, ಮೂಡಲದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು --
- Micah 6:2 ಮೀಕ 6:2ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ.
- Joshua 19:15 ಯೆಹೋಶುವ 19:15ಈ ಮೇರೆಯಲ್ಲಿರುವ ಕಟ್ಟಾತ್, ನಹಲ್ಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಮೊದಲಾದ ಹನ್ನೆರಡು ಪಟ್ಟಣ ಗಳು ಅವುಗಳ ಗ್ರಾಮಗಳ ಸಹಿತವಾಗಿ
- Matthew 2:16–18 ಮತ್ತಾಯನು 2:16–18ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ ಆಗ ಪ್ರವಾದಿಯಾದ ಯೆರೆವಿಾಯ ನಿಂದ ಹೇಳಲ್ಪಟ್ಟದ್ದು ನೆರವೇರಿತು; ಅದೇನಂದರೆ--ರಾಮದಲ್ಲಿ ಪ್ರಲಾಪವೂ ಅಳುವಿಕೆಯೂ ಬಹು ಶೋಕದ ಧ್ವನಿಯೂ ಕೇಳಿಸಿತು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅಳುತ್ತಾ ಅವರು ಇಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಇದ್ದಳು ಎಂಬದೇ.