Skip to content
ThuthiThuthiThuthi
Genesis · chapter 35 · verse 2

Genesis 35:2 in Kannada

ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ--ನಿಮ್ಮ ಮಧ್ಯದಲ್ಲಿರುವ ಅನ್ಯದೇವ ರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ; ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ;

Aaga yaakobanu tanna maneyavarigoo tanna sangada iddavarellarigoo--nimma madhyadalliruva anyadeva rugalannu tegeduhaaki shuddharaagiri; neevu nimma battegalannu badalaayisiri;

Genesis 35:2 in English

King James Version (KJV)
Then Jacob said unto his household, and to all that [were] with him, Put away the strange gods that [are] among you, and be clean, and change your garments:
World English Bible (WEB)
Then Jacob said to his household, and to all who were with him, “Put away the foreign gods that are among you, purify yourselves, and change your garments.
American Standard Version (ASV)
Then Jacob said unto his household, and to all that were with him, Put away the foreign gods that are among you, and purify yourselves, and change your garments:
Bible in Basic English (BBE)
Then Jacob said to all his people, Put away the strange gods which are among you, and make yourselves clean, and put on a change of clothing:
Darby Translation (DBY)
And Jacob said to his household, and to all that were with him, Put away the strange gods that are among you, and cleanse yourselves, and change your garments;
Webster's Bible (WBS)
Then Jacob said to his household, and to all that [were] with him, Put away the strange gods that [are] among you, and be clean, and change your garments:
Young's Literal Translation (YLT)
And Jacob saith unto his household, and unto all who [are] with him, 'Turn aside the gods of the stranger which [are] in your midst, and cleanse yourselves, and change your garments;

Read in context

  1. 1ದೇವರು ಯಾಕೋಬನಿಗೆ--ಎದ್ದು ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು; ನೀನು ನಿನ್ನ ಸಹೋದರನಾದ ಏಸಾವನೆದುರಿನಿಂದ ಓಡಿ ಹೋಗುತ್ತಿದ್ದಾಗ ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟು ಅಂದನು.
  2. 2ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ--ನಿಮ್ಮ ಮಧ್ಯದಲ್ಲಿರುವ ಅನ್ಯದೇವ ರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ; ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ;
  3. 3ನಾವು ಎದ್ದು ಬೇತೇಲಿಗೆ ಹೋಗೋಣ; ಶ್ರಮೆಯ ದಿನದಲ್ಲಿ ನನ್ನನ್ನು ಆಲೈಸಿ ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಯಜ್ಞವೇದಿಯನ್ನು ಕಟ್ಟುವೆನು ಅಂದನು.
  4. 4ಆಗ ಅವರು ತಮ್ಮ ಕೈಯಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವು ಗಳನ್ನೂ ತೆಗೆದು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮಿಗೆ ಸವಿಾಪವಾಗಿದ್ದ ಏಲಾಮರದ ಕೆಳಗೆ ಹೂಣಿಟ್ಟನು.
Read all of Genesis 35

Cross references

Original words (Hebrew)

Genesis 35:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.