Genesis · chapter 35 · verse 20
Genesis 35:20 in Kannada
ಯಾಕೋಬನು ಅವಳ ಸಮಾಧಿಯ ಮೇಲೆ ಒಂದು ಸ್ತಂಭವನ್ನು ನೆಟ್ಟನು. ಅದೇ ಇಂದಿನ ವರೆಗೂ ರಾಹೇಲಳ ಸಮಾಧಿಯ ಸ್ತಂಭವಾಗಿದೆ.
Yaakobanu avala samaadhiya mele ondu stambhavannu nettanu. Ade indina varegoo raahelala samaadhiya stambhavaagide.
Genesis 35:20 in English
- King James Version (KJV)
- And Jacob set a pillar upon her grave: that [is] the pillar of Rachel’s grave unto this day.
- World English Bible (WEB)
- Jacob set up a pillar on her grave. The same is the Pillar of Rachel’s grave to this day.
- American Standard Version (ASV)
- And Jacob set up a pillar upon her grave: the same is the Pillar of Rachel’s grave unto this day.
- Bible in Basic English (BBE)
- And Jacob put up a pillar on her resting-place; which is named, The Pillar of the resting-place of Rachel, to this day.
- Darby Translation (DBY)
- And Jacob erected a pillar upon her grave: that is the pillar of Rachel's grave to [this] day.
- Webster's Bible (WBS)
- And Jacob set a pillar on her grave: that [is] the pillar of Rachel's grave to this day.
- Young's Literal Translation (YLT)
- and Jacob setteth up a standing pillar over her grave; which [is] the standing pillar of Rachel's grave unto this day.
Read in context
- 18(ಆದರೆ ಆಕೆಯು ಸತ್ತುಹೋದಳು). ಅವಳು ಪ್ರಾಣಬಿಡುವಾಗ ಅವನಿಗೆ ಬೆನೋನಿ ಎಂದು ಹೆಸರಿಟ್ಟಳು; ಆದರೆ ಅವನ ತಂದೆಯು ಅವನಿಗೆ ಬೆನ್ಯಾವಿಾನ್ ಎಂದು ಹೆಸರಿಟ್ಟನು.
- 19ರಾಹೇಲಳು ಸತ್ತುಹೋದಳು. ಅವಳನ್ನು ಎಫ್ರಾತದ ಮಾರ್ಗದಲ್ಲಿ ಹೂಣಿಟ್ಟರು; ಅದೇ ಬೇತ್ಲೆಹೇಮ್.
- 20ಯಾಕೋಬನು ಅವಳ ಸಮಾಧಿಯ ಮೇಲೆ ಒಂದು ಸ್ತಂಭವನ್ನು ನೆಟ್ಟನು. ಅದೇ ಇಂದಿನ ವರೆಗೂ ರಾಹೇಲಳ ಸಮಾಧಿಯ ಸ್ತಂಭವಾಗಿದೆ.
- 21ಇಸ್ರಾಯೇಲನು ಪ್ರಯಾಣಮಾಡಿ ಮಿಗ್ದಲ್ ಏದರೆಂಬ ಗೋಪುರದ ಹಿಂದುಗಡೆಯಲ್ಲಿ ತನ್ನ ಗುಡಾರವನ್ನು ಹಾಕಿದನು.
- 22ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು.
Cross references
- 1 Samuel 10:2 1 ಸಮುವೇಲನು 10:2ನೀನು ಈ ಹೊತ್ತು ನನ್ನನ್ನು ಬಿಟ್ಟು ಹೋದಾಗ ಬೆನ್ಯಾವಿಾನನ ಮೇರೆಯಾದ ಚೆಲ್ಚಹಿ ನಲ್ಲಿರುವ ರಾಹೇಲಳ ಸಮಾಧಿಯ ಬಳಿಯಲ್ಲಿ ಇಬ್ಬರು ಮನುಷ್ಯರನ್ನು ಕಂಡುಕೊಳ್ಳುವಿ. ಅವರು ನಿನಗೆ--ನೀನು ಹುಡುಕಲು ಹೋದ ಕತ್ತೆಗಳು ಸಿಕ್ಕಿದವು; ಇದಲ್ಲದೆ ಇಗೋ, ನಿನ್ನ ತಂದೆಯು ಕತ್ತೆಗಳ ಚಿಂತೆ ಬಿಟ್ಟು ನಿನಗೋಸ್ಕರ ಚಿಂತೆಪಟ್ಟು--ನನ್ನ ಮಗನಿಗೋ ಸ್ಕರ ಏನು ಮಾಡಲಿ? ಅನ್ನುತ್ತಾನೆಂದು ಹೇಳುವರು.
- 2 Samuel 18:17–18 2 ಸಮುವೇಲನು 18:17–18ಯೋವಾಬನು ಜನರನ್ನು ತಡೆ ದನು. ಅವರು ಅಬ್ಷಾಲೋಮನನ್ನು ತಕ್ಕೊಂಡು ಅಡವಿ ಯಲ್ಲಿರುವ ಒಂದು ದೊಡ್ಡ ಕುಣಿಯಲ್ಲಿ ಹಾಕಿ ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆಗ ಇಸ್ರಾಯೇಲ್ಯರೆಲ್ಲರೂ ತಮ್ಮ ಗುಡಾರಗಳಿಗೆ ಓಡಿ ಹೋದರು. ಆದರೆ ಅಬ್ಷಾಲೋಮನು ಜೀವ ದಿಂದಿರುವಾಗ--ನನ್ನ ಹೆಸರನ್ನು ಜ್ಞಾಪಕಮಾಡುವ ಹಾಗೆ ನನಗೆ ಮಗನಿಲ್ಲವೆಂದು ಹೇಳಿ ಅರಸನ ತಗ್ಗಿನ ಲ್ಲಿರುವ ಒಂದು ಸ್ತಂಭವನ್ನು ತಕ್ಕೊಂಡು ತನಗೋಸ್ಕರ ನಿಲ್ಲಿಸಿ ಆ ಸ್ತಂಭಕ್ಕೆ ತನ್ನ ಹೆಸರನ್ನಿಟ್ಟನು. ಅದು ಈ ದಿನದ ವರೆಗೂ ಅಬ್ಷಾಲೋಮನ ಸ್ಥಳ ಎಂದು ಹೇಳಲ್ಪಡುವದು.
- Genesis 35:14 ಆದಿಕಾಂಡ 35:14ಯಾಕೋಬನು ತನ್ನ ಸಂಗಡ ಮಾತನಾಡಿದ ಸ್ಥಳದಲ್ಲಿ ಸ್ತಂಭವನ್ನು ಅಂದರೆ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಪಾನಾರ್ಪಣೆಮಾಡಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು.
- Genesis 35:9 ಆದಿಕಾಂಡ 35:9ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ ದೇವರು ಅವನಿಗೆ ಇನ್ನೊಂದು ಸಾರಿ ಪ್ರತ್ಯಕ್ಷನಾಗಿ ಅವನನ್ನು ಆಶೀರ್ವದಿಸಿದನು.