Genesis · chapter 35 · verse 21
Genesis 35:21 in Kannada
ಇಸ್ರಾಯೇಲನು ಪ್ರಯಾಣಮಾಡಿ ಮಿಗ್ದಲ್ ಏದರೆಂಬ ಗೋಪುರದ ಹಿಂದುಗಡೆಯಲ್ಲಿ ತನ್ನ ಗುಡಾರವನ್ನು ಹಾಕಿದನು.
Israayelanu prayaanamaadi migdal edaremba gopurada hindugadeyalli tanna gudaaravannu haakidanu.
Genesis 35:21 in English
- King James Version (KJV)
- And Israel journeyed, and spread his tent beyond the tower of Edar.
- World English Bible (WEB)
- Israel traveled, and spread his tent beyond the tower of Eder.
- American Standard Version (ASV)
- And Israel journeyed, and spread his tent beyond the tower of Eder.
- Bible in Basic English (BBE)
- And Israel went journeying on and put up his tents on the other side of the tower of the flock.
- Darby Translation (DBY)
- And Israel journeyed, and spread his tent on the other side of Migdal-Eder.
- Webster's Bible (WBS)
- And Israel journeyed, and spread his tent beyond the tower of Edar.
- Young's Literal Translation (YLT)
- And Israel journeyeth, and stretcheth out his tent beyond the tower of Edar;
Read in context
- 19ರಾಹೇಲಳು ಸತ್ತುಹೋದಳು. ಅವಳನ್ನು ಎಫ್ರಾತದ ಮಾರ್ಗದಲ್ಲಿ ಹೂಣಿಟ್ಟರು; ಅದೇ ಬೇತ್ಲೆಹೇಮ್.
- 20ಯಾಕೋಬನು ಅವಳ ಸಮಾಧಿಯ ಮೇಲೆ ಒಂದು ಸ್ತಂಭವನ್ನು ನೆಟ್ಟನು. ಅದೇ ಇಂದಿನ ವರೆಗೂ ರಾಹೇಲಳ ಸಮಾಧಿಯ ಸ್ತಂಭವಾಗಿದೆ.
- 21ಇಸ್ರಾಯೇಲನು ಪ್ರಯಾಣಮಾಡಿ ಮಿಗ್ದಲ್ ಏದರೆಂಬ ಗೋಪುರದ ಹಿಂದುಗಡೆಯಲ್ಲಿ ತನ್ನ ಗುಡಾರವನ್ನು ಹಾಕಿದನು.
- 22ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು.
- 23ಅವರಲ್ಲಿ ಲೇಯಳ ಕುಮಾರರು: ಯಾಕೋಬನ ಚೊಚ್ಚಲ ಮಗನಾದ ರೂಬೇನನು ಸಿಮೆಯೋನನು ಲೇವಿಯು ಯೆಹೂದನು ಇಸ್ಸಾಕಾರನು ಮತ್ತು ಜೆಬೂಲೂನನು.