Skip to content
ThuthiThuthiThuthi
Genesis · chapter 35 · verse 24

Genesis 35:24 in Kannada

ರಾಹೇಲಳ ಕುಮಾರರು: ಯೋಸೇಫನು ಮತ್ತು ಬೆನ್ಯಾವಿಾನನು.

Raahelala kumaararu: yosephanu mattu benyaaviాnanu.

Genesis 35:24 in English

King James Version (KJV)
The sons of Rachel; Joseph, and Benjamin:
World English Bible (WEB)
The sons of Rachel: Joseph and Benjamin.
American Standard Version (ASV)
the sons of Rachel: Joseph and Benjamin;
Bible in Basic English (BBE)
The sons of Rachel: Joseph and Benjamin;
Darby Translation (DBY)
The sons of Rachel: Joseph and Benjamin.
Webster's Bible (WBS)
The sons of Rachel; Joseph, and Benjamin:
Young's Literal Translation (YLT)
Sons of Rachel: Joseph and Benjamin.

Read in context

  1. 22ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು.
  2. 23ಅವರಲ್ಲಿ ಲೇಯಳ ಕುಮಾರರು: ಯಾಕೋಬನ ಚೊಚ್ಚಲ ಮಗನಾದ ರೂಬೇನನು ಸಿಮೆಯೋನನು ಲೇವಿಯು ಯೆಹೂದನು ಇಸ್ಸಾಕಾರನು ಮತ್ತು ಜೆಬೂಲೂನನು.
  3. 24ರಾಹೇಲಳ ಕುಮಾರರು: ಯೋಸೇಫನು ಮತ್ತು ಬೆನ್ಯಾವಿಾನನು.
  4. 25ರಾಹೇಲಳ ದಾಸಿಯಾದ ಬಿಲ್ಹಳ ಕುಮಾರರು: ದಾನನು ಮತ್ತು ನಫ್ತಾಲಿಯು.
  5. 26ಲೇಯಳ ದಾಸಿ ಯಾದ ಜಿಲ್ಪಳ ಕುಮಾರರು: ಗಾದನು ಮತ್ತು ಆಶೇರನು. ಇವರೇ ಪದ್ದನ್‌ ಅರಾಮಿನಲ್ಲಿ ಯಾಕೋಬ ನಿಗೆ ಹುಟ್ಟಿದ ಕುಮಾರರು.
Read all of Genesis 35

Cross references

Original words (Hebrew)

Genesis 35:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.