Genesis · chapter 35 · verse 25
Genesis 35:25 in Kannada
ರಾಹೇಲಳ ದಾಸಿಯಾದ ಬಿಲ್ಹಳ ಕುಮಾರರು: ದಾನನು ಮತ್ತು ನಫ್ತಾಲಿಯು.
Raahelala daasiyaada bilhala kumaararu: daananu mattu naphtaaliyu.
Genesis 35:25 in English
- King James Version (KJV)
- And the sons of Bilhah, Rachel’s handmaid; Dan, and Naphtali:
- World English Bible (WEB)
- The sons of Bilhah (Rachel’s servant): Dan and Naphtali.
- American Standard Version (ASV)
- and the sons of Bilhah, Rachel’s handmaid: Dan and Naphtali;
- Bible in Basic English (BBE)
- The sons of Bilhah, Rachel's servant: Dan and Naphtali;
- Darby Translation (DBY)
- And the sons of Bilhah, Rachel's maidservant: Dan and Naphtali.
- Webster's Bible (WBS)
- And the sons of Bilhah, Rachel's handmaid; Dan, and Naphtali:
- Young's Literal Translation (YLT)
- And sons of Bilhah, Rachel's maid-servant: Dan and Naphtali.
Read in context
- 23ಅವರಲ್ಲಿ ಲೇಯಳ ಕುಮಾರರು: ಯಾಕೋಬನ ಚೊಚ್ಚಲ ಮಗನಾದ ರೂಬೇನನು ಸಿಮೆಯೋನನು ಲೇವಿಯು ಯೆಹೂದನು ಇಸ್ಸಾಕಾರನು ಮತ್ತು ಜೆಬೂಲೂನನು.
- 24ರಾಹೇಲಳ ಕುಮಾರರು: ಯೋಸೇಫನು ಮತ್ತು ಬೆನ್ಯಾವಿಾನನು.
- 25ರಾಹೇಲಳ ದಾಸಿಯಾದ ಬಿಲ್ಹಳ ಕುಮಾರರು: ದಾನನು ಮತ್ತು ನಫ್ತಾಲಿಯು.
- 26ಲೇಯಳ ದಾಸಿ ಯಾದ ಜಿಲ್ಪಳ ಕುಮಾರರು: ಗಾದನು ಮತ್ತು ಆಶೇರನು. ಇವರೇ ಪದ್ದನ್ ಅರಾಮಿನಲ್ಲಿ ಯಾಕೋಬ ನಿಗೆ ಹುಟ್ಟಿದ ಕುಮಾರರು.
- 27ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಯಾದ ಇಸಾಕನ ಬಳಿಗೆ ಅಬ್ರಹಾಮನೂ ಇಸಾಕನೂ ಪ್ರವಾಸವಾಗಿದ್ದ ಹೆಬ್ರೋನ್ ಎಂಬ ಅರ್ಬದ ಪಟ್ಟಣಕ್ಕೆ ಬಂದನು.
Cross references
- Genesis 46:23–25 ಆದಿಕಾಂಡ 46:23–25ದಾನನ ಮಗನು ಹುಶೀಮನು. ನಫ್ತಾ ಲಿಯ ಕುಮಾರರು: ಯಹೇಲ್ ಗೂನೀ ಯೇಚೆರ್ ಶಿಲ್ಲೇಮ್ ಎಂಬವರು. ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟಿದ್ದ ಬಿಲ್ಹಳ ಕುಮಾರರು ಇವರಾ ಗಿದ್ದರು. ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು. ಇವರು ಎಲ್ಲಾ ಕೂಡಿ ಏಳು ಮಂದಿ.
- Genesis 30:4–8 ಆದಿಕಾಂಡ 30:4–8ಹೀಗೆ ಅವನಿಗೆ ತನ್ನ ದಾಸಿಯಾದ ಬಿಲ್ಹಳನ್ನು ಕೊಟ್ಟಳು. ಯಾಕೋಬನು ಅವಳ ಬಳಿಗೆ ಹೋದನು. ಆಗ ಬಿಲ್ಹಳು ಗರ್ಭಿಣಿಯಾಗಿ ಯಾಕೋಬನಿಗೆ ಮಗನನ್ನು ಹೆತ್ತಳು. ರಾಹೇಲಳು--ದೇವರು ನನಗೆ ನ್ಯಾಯತೀರಿಸಿ ನನ್ನ ಮೊರೆ ಕೇಳಿ ನನಗೆ ಮಗನನ್ನು ಕೊಟ್ಟಿದ್ದಾನೆ ಎಂದು ಹೇಳಿದಳು. ಆದದರಿಂದ ಆಕೆಯು ಅವನಿಗೆ ದಾನ್ ಎಂದು ಹೆಸರಿಟ್ಟಳು. ರಾಹೇಲಳ ದಾಸಿಯಾದ ಬಿಲ್ಹಳು ತಿರಿಗಿ ಗರ್ಭಿಣಿ ಯಾಗಿ ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು. ಆಗ ರಾಹೇಲಳು--ಅಧಿಕವಾದ ಹೋರಾಟ ಗಳಿಂದ ನನ್ನ ಸಹೋದರಿಯ ಸಂಗಡ ಹೋರಾಡಿ ಜಯಿಸಿದ್ದೇನೆ ಎಂದು ಹೇಳಿ ಅವನಿಗೆ ನಫ್ತಾಲಿ ಎಂದು ಹೆಸರಿಟ್ಟಳು.
- Genesis 37:2 ಆದಿಕಾಂಡ 37:2ಇವು ಯಾಕೋಬನ ವಂಶಾವಳಿಗಳು: ಯೋಸೇಫನು ಹದಿನೇಳು ವರುಷದವನಾಗಿದ್ದಾಗ ತನ್ನ ಸಹೋದರರ ಸಂಗಡ ಮಂದೆಯನ್ನು ಮೇಯಿಸು ತ್ತಿದ್ದನು. ಆ ಹುಡುಗನು ತನ್ನ ತಂದೆಯ ಹೆಂಡತಿ ಯರಾಗಿದ್ದ ಬಿಲ್ಹಳ ಮತ್ತು ಜಿಲ್ಪಳ ಕುಮಾರರ ಸಂಗಡ ಇದ್ದನು. ಯೋಸೇಫನು ಅವರ ಕೆಟ್ಟತನದ ಸುದ್ದಿಯನ್ನು ತನ್ನ ತಂದೆಗೆ ತಿಳಿಸುತ್ತಿದ್ದನು.