Genesis · chapter 35 · verse 26
Genesis 35:26 in Kannada
ಲೇಯಳ ದಾಸಿ ಯಾದ ಜಿಲ್ಪಳ ಕುಮಾರರು: ಗಾದನು ಮತ್ತು ಆಶೇರನು. ಇವರೇ ಪದ್ದನ್ ಅರಾಮಿನಲ್ಲಿ ಯಾಕೋಬ ನಿಗೆ ಹುಟ್ಟಿದ ಕುಮಾರರು.
Leyala daasi yaada jilpala kumaararu: gaadanu mattu aasheranu. Ivare paddan araaminalli yaakoba nige huttida kumaararu.
Genesis 35:26 in English
- King James Version (KJV)
- And the sons of Zilpah, Leah’s handmaid; Gad, and Asher: these [are] the sons of Jacob, which were born to him in Padan-aram.
- World English Bible (WEB)
- The sons of Zilpah (Leah’s servant): Gad and Asher. These are the sons of Jacob, who were born to him in Paddan Aram.
- American Standard Version (ASV)
- and the sons of Zilpah, Leah’s handmaid: Gad and Asher: these are the sons of Jacob, that were born to him in Paddan-aram.
- Bible in Basic English (BBE)
- The sons of Zilpah, Leah's servant: Gad and Asher; these are the sons whom Jacob had in Paddan-aram.
- Darby Translation (DBY)
- And the sons of Zilpah, Leah's maidservant: Gad and Asher. These are the sons of Jacob that were born to him in Padan-Aram.
- Webster's Bible (WBS)
- And the sons of Zilpah, Leah's handmaid; Gad, and Asher. These [are] the sons of Jacob, who were born to him in Padan-aram.
- Young's Literal Translation (YLT)
- And sons of Zilpah, Leah's maid-servant: Gad and Asher. These [are] sons of Jacob, who have been born to him in Padan-Aram.
Read in context
- 24ರಾಹೇಲಳ ಕುಮಾರರು: ಯೋಸೇಫನು ಮತ್ತು ಬೆನ್ಯಾವಿಾನನು.
- 25ರಾಹೇಲಳ ದಾಸಿಯಾದ ಬಿಲ್ಹಳ ಕುಮಾರರು: ದಾನನು ಮತ್ತು ನಫ್ತಾಲಿಯು.
- 26ಲೇಯಳ ದಾಸಿ ಯಾದ ಜಿಲ್ಪಳ ಕುಮಾರರು: ಗಾದನು ಮತ್ತು ಆಶೇರನು. ಇವರೇ ಪದ್ದನ್ ಅರಾಮಿನಲ್ಲಿ ಯಾಕೋಬ ನಿಗೆ ಹುಟ್ಟಿದ ಕುಮಾರರು.
- 27ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಯಾದ ಇಸಾಕನ ಬಳಿಗೆ ಅಬ್ರಹಾಮನೂ ಇಸಾಕನೂ ಪ್ರವಾಸವಾಗಿದ್ದ ಹೆಬ್ರೋನ್ ಎಂಬ ಅರ್ಬದ ಪಟ್ಟಣಕ್ಕೆ ಬಂದನು.
- 28ಆಗ ಇಸಾಕನ ದಿನಗಳು ನೂರ ಎಂಭತ್ತು ವರುಷಗಳಾಗಿದ್ದವು.ಇಸಾಕನು ಮುದುಕನಾಗಿಯೂ ತುಂಬಾ ಆಯುಷ್ಯದವನಾಗಿಯೂ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಅವನ ಕುಮಾರರಾದ ಏಸಾವನೂ ಯಾಕೋಬನೂ ಅವನನ್ನು ಹೂಣಿಟ್ಟರು.
Cross references
- Genesis 31:18 ಆದಿಕಾಂಡ 31:18ತನ್ನ ಎಲ್ಲಾ ಪಶುಗಳನ್ನೂ ತಾನು ಸಂಪಾದಿಸಿದ ಎಲ್ಲಾ ಸಂಪತ್ತನ್ನೂ ಪದ್ದನ್ ಅರಾಮಿನಲ್ಲಿ ತಾನು ಸಂಪಾದಿಸಿದ ಪಶುಗಳನ್ನೂ ಕಾನಾನ್ ದೇಶ ದಲ್ಲಿದ್ದ ತನ್ನ ತಂದೆಯಾದ ಇಸಾಕನ ಬಳಿಗೆ ತಕ್ಕೊಂಡು ಹೋದನು.
- Genesis 30:9–13 ಆದಿಕಾಂಡ 30:9–13ಲೇಯಳು ತಾನು ಹೆರುವದು ನಿಂತಿತೆಂದು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ತಕ್ಕೊಂಡು ಯಾಕೋಬ ನಿಗೆ ಹೆಂಡತಿಯಾಗಿ ಕೊಟ್ಟಳು. ಲೇಯಳ ದಾಸಿ ಯಾದ ಜಿಲ್ಪಳು ಯಾಕೋಬನಿಗೆ ಮಗನನ್ನು ಹೆತ್ತಳು. ಆಗ ಲೇಯಳು--ಒಂದು ಸೈನ್ಯ ಬರುತ್ತದೆ ಎಂದು ಹೇಳಿ ಅವನಿಗೆ ಗಾದ್ ಎಂದು ಹೆಸರಿಟ್ಟಳು. ಲೇಯಳ ದಾಸಿಯಾದ ಜಿಲ್ಪಳು ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು. ಆಗ ಲೇಯಳು--ನಾನು ಧನ್ಯಳಾದೆನು. ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯು ವರು ಎಂದು ಹೇಳಿ ಅವನಿಗೆ ಆಶೇರ್ ಎಂದು ಹೆಸರಿಟ್ಟಳು.
- Genesis 35:18 ಆದಿಕಾಂಡ 35:18(ಆದರೆ ಆಕೆಯು ಸತ್ತುಹೋದಳು). ಅವಳು ಪ್ರಾಣಬಿಡುವಾಗ ಅವನಿಗೆ ಬೆನೋನಿ ಎಂದು ಹೆಸರಿಟ್ಟಳು; ಆದರೆ ಅವನ ತಂದೆಯು ಅವನಿಗೆ ಬೆನ್ಯಾವಿಾನ್ ಎಂದು ಹೆಸರಿಟ್ಟನು.
- Genesis 25:20 ಆದಿಕಾಂಡ 25:20ಇಸಾಕನು ನಾಲ್ವತ್ತು ವರುಷದವನಾಗಿದ್ದಾಗ ಪದ್ದನ್ ಅರಾಮಿನಿಂದ ಅರಾಮ್ಯನಾದ ಬೆತೂವೇಲನ ಮಗಳೂ ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತಕ್ಕೊಂಡನು.
- Genesis 46:16–18 ಆದಿಕಾಂಡ 46:16–18ಗಾದನ ಮಕ್ಕಳು: ಚಿಪ್ಯೋನ್ ಹಗ್ಗೀ ಶೂನೀ ಎಚ್ಬೋನ್ ಏರೀ ಅರೋದೀ ಅರೇಲೀ ಎಂಬವರು. ಆಶೇರನ ಮಕ್ಕಳು: ಇಮ್ನಾ ಇಷ್ವಾ ಇಷ್ವೀ ಬೆರೀಗಾ ಅವರ ಸಹೋದರಿಯಾದ ಸೆರಹ; ಬೆರೀಗಾ ಕುಮಾರರು: ಹೆಬೆರ್ ಮಲ್ಕಿಯೇಲ್ ಎಂಬ ವರು. ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಮಕ್ಕಳು ಇವರೇ. ಹದಿನಾರು ಮಂದಿಯಾಗಿದ್ದ ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು.
- Genesis 28:2 ಆದಿಕಾಂಡ 28:2ಎದ್ದು ನಿನ್ನ ತಾಯಿಯ ತಂದೆಯಾದ ಬೆತೂವೇಲನು ಇರುವ ಪದ್ದನ್ ಅರಾಮಿಗೆ ಹೋಗಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಮಕ್ಕಳಲ್ಲಿ ನಿನಗೆ ಹೆಂಡತಿಯನ್ನು ತಕ್ಕೋ.