Genesis · chapter 35 · verse 27
Genesis 35:27 in Kannada
ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಯಾದ ಇಸಾಕನ ಬಳಿಗೆ ಅಬ್ರಹಾಮನೂ ಇಸಾಕನೂ ಪ್ರವಾಸವಾಗಿದ್ದ ಹೆಬ್ರೋನ್ ಎಂಬ ಅರ್ಬದ ಪಟ್ಟಣಕ್ಕೆ ಬಂದನು.
Yaakobanu mamreyallidda tanna tande yaada isaakana balige abrahaamanoo isaakanoo pravaasavaagidda hebron emba arbada pattanakke bandanu.
Genesis 35:27 in English
- King James Version (KJV)
- And Jacob came unto Isaac his father unto Mamre, unto the city of Arbah, which [is] Hebron, where Abraham and Isaac sojourned.
- World English Bible (WEB)
- Jacob came to Isaac his father, to Mamre, to Kiriath Arba (which is Hebron), where Abraham and Isaac lived as foreigners.
- American Standard Version (ASV)
- And Jacob came unto Isaac his father to Mamre, to Kiriath-arba (the same is Hebron), where Abraham and Isaac sojourned.
- Bible in Basic English (BBE)
- And Jacob came to his father Isaac at Mamre, at Kiriath-arba, that is, Hebron, where Abraham and Isaac had been living.
- Darby Translation (DBY)
- And Jacob came to Isaac his father to Mamre — to Kirjath-Arba, which is Hebron; where Abraham had sojourned, and Isaac.
- Webster's Bible (WBS)
- And Jacob came to Isaac his father to Mamre, to the city of Arbah (which [is] Hebron) where Abraham and Isaac sojourned.
- Young's Literal Translation (YLT)
- And Jacob cometh unto Isaac his father, at Mamre, the city of Arba (which [is] Hebron), where Abraham and Isaac have sojourned.
Read in context
- 25ರಾಹೇಲಳ ದಾಸಿಯಾದ ಬಿಲ್ಹಳ ಕುಮಾರರು: ದಾನನು ಮತ್ತು ನಫ್ತಾಲಿಯು.
- 26ಲೇಯಳ ದಾಸಿ ಯಾದ ಜಿಲ್ಪಳ ಕುಮಾರರು: ಗಾದನು ಮತ್ತು ಆಶೇರನು. ಇವರೇ ಪದ್ದನ್ ಅರಾಮಿನಲ್ಲಿ ಯಾಕೋಬ ನಿಗೆ ಹುಟ್ಟಿದ ಕುಮಾರರು.
- 27ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಯಾದ ಇಸಾಕನ ಬಳಿಗೆ ಅಬ್ರಹಾಮನೂ ಇಸಾಕನೂ ಪ್ರವಾಸವಾಗಿದ್ದ ಹೆಬ್ರೋನ್ ಎಂಬ ಅರ್ಬದ ಪಟ್ಟಣಕ್ಕೆ ಬಂದನು.
- 28ಆಗ ಇಸಾಕನ ದಿನಗಳು ನೂರ ಎಂಭತ್ತು ವರುಷಗಳಾಗಿದ್ದವು.ಇಸಾಕನು ಮುದುಕನಾಗಿಯೂ ತುಂಬಾ ಆಯುಷ್ಯದವನಾಗಿಯೂ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಅವನ ಕುಮಾರರಾದ ಏಸಾವನೂ ಯಾಕೋಬನೂ ಅವನನ್ನು ಹೂಣಿಟ್ಟರು.
- 29ಇಸಾಕನು ಮುದುಕನಾಗಿಯೂ ತುಂಬಾ ಆಯುಷ್ಯದವನಾಗಿಯೂ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಅವನ ಕುಮಾರರಾದ ಏಸಾವನೂ ಯಾಕೋಬನೂ ಅವನನ್ನು ಹೂಣಿಟ್ಟರು.
Cross references
- Genesis 13:18 ಆದಿಕಾಂಡ 13:18ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.
- Genesis 23:19 ಆದಿಕಾಂಡ 23:19ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿ ಯಾದ ಸಾರಳನ್ನು ಕಾನಾನ್ ದೇಶದಲ್ಲಿ ಹೆಬ್ರೋನ್ ಎಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಹೊಲದ ಗವಿಯಲ್ಲಿ ಹೂಣಿಟ್ಟನು.ಆ ಹೊಲವೂ ಅದರ ಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಅಬ್ರಹಾಮನಿಗೆ ಸ್ವಂತ ಸಮಾಧಿಯ ಸ್ವಾಸ್ಥ್ಯವಾಗಿ ಸ್ಥಿರಮಾಡಲ್ಪಟ್ಟಿತು.
- Genesis 18:1 ಆದಿಕಾಂಡ 18:1ಕರ್ತನು ಮಮ್ರೇಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡನು. ಅವನು ಮಧ್ಯಾಹ್ನದ ವೇಳೆ ಗುಡಾರದ ಬಾಗಲಿನಲ್ಲಿ ಕೂತುಕೊಂಡಿದ್ದನು.
- Joshua 15:13 ಯೆಹೋಶುವ 15:13ಇದಲ್ಲದೆ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನಿಗೆ ಅನಾಕನ ತಂದೆಯ ಕಿರ್ಯಾತ್ಅರ್ಬ ಎಂಬ ಹೆಬ್ರೋನನ್ನು ಯೂದನ ಮಕ್ಕಳ ನಡುವೆ ಪಾಲಾಗಿ ಕೊಟ್ಟನು.
- Genesis 23:2 ಆದಿಕಾಂಡ 23:2ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನ್ ಎಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡುವದಕ್ಕೂ ಅಳುವದಕ್ಕೂ ಬಂದನು.
- 2 Samuel 2:3 2 ಸಮುವೇಲನು 2:3ಇದಲ್ಲದೆ ತನ್ನ ಸಂಗಡ ಇದ್ದ ಜನರನ್ನೂ ಅವರವರ ಮನೆಯವರನ್ನೂ ಕರಕೊಂಡು ಹೋದನು; ಅವರು ಹೆಬ್ರೋನಿನ ಪಟ್ಟಣ ಗಳಲ್ಲಿ ವಾಸವಾಗಿದ್ದರು.
- Joshua 21:11 ಯೆಹೋಶುವ 21:11ಯೂದನ ಬೆಟ್ಟಗಳಲ್ಲಿರುವ ಅನಾಕನ ತಂದೆಯಾದ ಅರ್ಬನ ಹೆಸರಿನ ಪಟ್ಟಣ ಹೆಬ್ರೋ ನನ್ನೂ ಅದರ ಸುತ್ತಲಿರುವ ಉಪನಗರಗಳನ್ನೂ ಅವ ರಿಗೆ ಕೊಟ್ಟರು.
- Genesis 28:5 ಆದಿಕಾಂಡ 28:5ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಸಹೋದರನಾದ ಅರಾಮಿನವನಾದ ಬೆತೊ ವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.
- 2 Samuel 5:3 2 ಸಮುವೇಲನು 5:3ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು.
- 2 Samuel 2:11 2 ಸಮುವೇಲನು 2:11ದಾವೀದನು ಹೆಬ್ರೋನಿನಲ್ಲಿ ಯೆಹೂದನ ಮನೆಯವರ ಮೇಲೆ ಅರಸನಾಗಿದ್ದ ದಿವಸಗಳು ಏಳು ವರುಷ ಆರು ತಿಂಗಳು.
- Genesis 14:13 ಆದಿಕಾಂಡ 14:13ತಪ್ಪಿಸಿಕೊಂಡವನೊಬ್ಬನು ಹೋಗಿ ಇಬ್ರಿಯ ನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಇವನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದು ಅಮೋರಿಯನಾದ ಮಮ್ರೆಯ ಮೈದಾನದಲ್ಲಿ ವಾಸ ವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.
- Joshua 14:12–15 ಯೆಹೋಶುವ 14:12–15ಆದದರಿಂದ ಕರ್ತನು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಯಾಕಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿನದಲ್ಲಿ ಕೇಳಿದ್ದೀ. ಕರ್ತನು ನನ್ನ ಸಂಗಡ ಇದ್ದರೆ ಕರ್ತನು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಶಕ್ತನಾಗಿರುವೆನು ಅಂದನು. ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನನ್ನು ಆಶೀರ್ವದಿಸಿ ಅವನಿಗೆ ಹೆಬ್ರೋನನ್ನು ಬಾಧ್ಯತೆ ಯಾಗಿ ಕೊಟ್ಟನು. ಹೀಗೆಯೇ ಕೆನೆಜ್ಯನಾದ ಯೆಫು ನ್ನೆಯ ಮಗನಾದ ಕಾಲೇಬನು ಇಸ್ರಾಯೇಲಿನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿ ದ್ದರಿಂದ ಹೆಬ್ರೋನು ಇಂದಿನ ವರೆಗೂ ಅವನ ಬಾಧ್ಯತೆ ಯಾಯಿತು.ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು. ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.