Genesis · chapter 35 · verse 29
Genesis 35:29 in Kannada
ಇಸಾಕನು ಮುದುಕನಾಗಿಯೂ ತುಂಬಾ ಆಯುಷ್ಯದವನಾಗಿಯೂ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಅವನ ಕುಮಾರರಾದ ಏಸಾವನೂ ಯಾಕೋಬನೂ ಅವನನ್ನು ಹೂಣಿಟ್ಟರು.
Isaakanu mudukanaagiyoo tumbaa aayushyadavanaagiyoo sattu tanna janarondige serisalpattanu. Avana kumaararaada esaavanoo yaakobanoo avanannu hoonittaru.
Genesis 35:29 in English
- King James Version (KJV)
- And Isaac gave up the ghost, and died, and was gathered unto his people, [being] old and full of days: and his sons Esau and Jacob buried him.
- World English Bible (WEB)
- Isaac gave up the spirit and died, and was gathered to his people, old and full of days. Esau and Jacob, his sons, buried him.
- American Standard Version (ASV)
- And Isaac gave up the ghost, and died, and was gathered unto his people, old and full of days: and Esau and Jacob his sons buried him.
- Bible in Basic English (BBE)
- Then Isaac came to his end and was put to rest with his father's people, an old man after a long life: and Jacob and Esau, his sons, put him in his last resting-place.
- Darby Translation (DBY)
- And Isaac expired and died, and was gathered to his peoples, old and full of days. And his sons Esau and Jacob buried him.
- Webster's Bible (WBS)
- And Isaac expired and died, and was gathered to his people, [being] old and full of days; and his sons Esau and Jacob buried him.
- Young's Literal Translation (YLT)
- and Isaac expireth, and dieth, and is gathered unto his people, aged and satisfied with days; and bury him do Esau and Jacob his sons.
Read in context
- 27ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಯಾದ ಇಸಾಕನ ಬಳಿಗೆ ಅಬ್ರಹಾಮನೂ ಇಸಾಕನೂ ಪ್ರವಾಸವಾಗಿದ್ದ ಹೆಬ್ರೋನ್ ಎಂಬ ಅರ್ಬದ ಪಟ್ಟಣಕ್ಕೆ ಬಂದನು.
- 28ಆಗ ಇಸಾಕನ ದಿನಗಳು ನೂರ ಎಂಭತ್ತು ವರುಷಗಳಾಗಿದ್ದವು.ಇಸಾಕನು ಮುದುಕನಾಗಿಯೂ ತುಂಬಾ ಆಯುಷ್ಯದವನಾಗಿಯೂ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಅವನ ಕುಮಾರರಾದ ಏಸಾವನೂ ಯಾಕೋಬನೂ ಅವನನ್ನು ಹೂಣಿಟ್ಟರು.
- 29ಇಸಾಕನು ಮುದುಕನಾಗಿಯೂ ತುಂಬಾ ಆಯುಷ್ಯದವನಾಗಿಯೂ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಅವನ ಕುಮಾರರಾದ ಏಸಾವನೂ ಯಾಕೋಬನೂ ಅವನನ್ನು ಹೂಣಿಟ್ಟರು.
Cross references
- Genesis 15:15 ಆದಿಕಾಂಡ 15:15ನೀನಾದರೋ ಸಮಾಧಾನದಿಂದ ನಿನ್ನ ತಂದೆಗಳ ಬಳಿಗೆ ಹೋಗುವಿ; ಬಹಳ ಮುದಿಪ್ರಾಯದವನಾಗಿ (ಮೃತಿ ಹೊಂದಿ) ಹೂಣಲ್ಪಡುವಿ.
- Genesis 49:33 ಆದಿಕಾಂಡ 49:33ಯಾಕೋ ಬನು ತನ್ನ ಕುಮಾರರಿಗೆ ಆಜ್ಞಾಪಿಸಿ ಮುಗಿಸಿದ ಮೇಲೆ ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
- Genesis 49:31 ಆದಿಕಾಂಡ 49:31ಅಲ್ಲಿ ಅಬ್ರಹಾಮನನ್ನೂ ಅವನ ಹೆಂಡತಿಯಾದ ಸಾರಳನ್ನೂ ಹೂಣಿಟ್ಟರು. ಅಲ್ಲಿ ಇಸಾಕನನ್ನೂ ಅವನ ಹೆಂಡತಿಯಾದ ರೆಬೆಕ್ಕಳನ್ನೂ ಹೂಣಿಟ್ಟರು. ಅಲ್ಲಿ ನಾನು ಲೇಯಳನ್ನೂ ಹೂಣಿಟ್ಟೆನು.
- Genesis 25:7–9 ಆದಿಕಾಂಡ 25:7–9ಅಬ್ರಹಾಮನು ಜೀವಿಸಿದ ದಿವಸಗಳು ಒಟ್ಟು ನೂರೆಪ್ಪತ್ತೈದು ವರುಷಗಳು. ಅಬ್ರಹಾಮನು ಪ್ರಾಣ ಬಿಟ್ಟನು. ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿದ್ದು ಸತ್ತು ತನ್ನ ಜನರೊಂದಿಗೆ ಸೇರಿಸ ಲ್ಪಟ್ಟನು. ಅವನ ಕುಮಾರರಾದ ಇಸಾಕನೂ ಇಷ್ಮಾಯೇಲನೂ ಮಮ್ರೆಗೆ ಎದುರಾಗಿರುವ ಹಿತ್ತಿಯ ನಾದ ಚೋಹರನ ಮಗನಾದ ಎಫ್ರೋನನ ಹೊಲ ದಲ್ಲಿರುವ ಮಕ್ಪೇಲ ಎಂಬ ಗವಿಯಲ್ಲಿ ಅವನನ್ನು ಹೂಣಿಟ್ಟರು.
- Genesis 25:17 ಆದಿಕಾಂಡ 25:17ಇಷ್ಮಾಯೇಲನು ಬದುಕಿದ ವರುಷಗಳು ನೂರ ಮೂವತ್ತೇಳು ವರುಷಗಳು; ಅವನು ಪ್ರಾಣಬಿಟ್ಟು ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
- Genesis 27:41 ಆದಿಕಾಂಡ 27:41ತಂದೆಯು ಯಾಕೋಬನಿಗೆ ಕೊಟ್ಟ ಆಶೀರ್ವಾದ ಕ್ಕೋಸ್ಕರ ಏಸಾವನು ಅವನನ್ನು ಹಗೆಮಾಡಿ--ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸವಿಾಪ ವಾಗಿವೆ, ತರುವಾಯ ನಾನು ನನ್ನ ಸಹೋದರ ನಾದ ಯಾಕೋಬನನ್ನು ಕೊಲ್ಲುವೆನು ಎಂದು ಹೃದಯದಲ್ಲಿ ಅಂದುಕೊಂಡನು.
- Genesis 3:19 ಆದಿಕಾಂಡ 3:19ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
- Genesis 23:19–20 ಆದಿಕಾಂಡ 23:19–20ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿ ಯಾದ ಸಾರಳನ್ನು ಕಾನಾನ್ ದೇಶದಲ್ಲಿ ಹೆಬ್ರೋನ್ ಎಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಹೊಲದ ಗವಿಯಲ್ಲಿ ಹೂಣಿಟ್ಟನು.ಆ ಹೊಲವೂ ಅದರ ಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಅಬ್ರಹಾಮನಿಗೆ ಸ್ವಂತ ಸಮಾಧಿಯ ಸ್ವಾಸ್ಥ್ಯವಾಗಿ ಸ್ಥಿರಮಾಡಲ್ಪಟ್ಟಿತು. ಆ ಹೊಲವೂ ಅದರ ಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಅಬ್ರಹಾಮನಿಗೆ ಸ್ವಂತ ಸಮಾಧಿಯ ಸ್ವಾಸ್ಥ್ಯವಾಗಿ ಸ್ಥಿರಮಾಡಲ್ಪಟ್ಟಿತು.
- Job 5:26 ಯೋಬನು 5:26ಸಿವುಡು ತನ್ನ ಕಾಲದಲ್ಲಿ ಏಳುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿಗೆ ಸೇರುವಿ.ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.
- Genesis 27:1–2 ಆದಿಕಾಂಡ 27:1–2ಇಸಾಕನು ಮುದುಕನಾಗಿ ನೋಡುವದ ಕ್ಕಾಗದಷ್ಟು ಅವನ ಕಣ್ಣುಗಳು ಮೊಬ್ಬಾ ದಾಗ ಅವನು ತನ್ನ ಹಿರೀ ಮಗನಾದ ಏಸಾವನನ್ನು ಕರೆದು ಅವನಿಗೆ--ನನ್ನ ಮಗನೇ ಅಂದಾಗ ಅವನು ಇಸಾಕನಿಗೆ--ಇಗೋ, ಇದ್ದೇನೆ ಅಂದನು. ಆಗ ಅವನು--ಇಗೋ, ನಾನು ಮುದುಕನಾಗಿದ್ದೇನೆ. ನನ್ನ ಸಾವಿನ ದಿನವನ್ನು ಅರಿಯೆನು.
- Ecclesiastes 12:5–7 ಪ್ರಸಂಗಿ 12:5–7ಅಲ್ಲದೆ ಅವರು ದಿನ್ನೆಗೆ ಹೆದರುವರು; ದಾರಿಯಲ್ಲಿ ಹೆದರಿಕೆಗಳಿರುವವು. ಬಾದಾಮಿಯ ಮರ ಹೂವು ಬಿಡುವದು; ಮಿಡತೆಯು ಭಾರವಾಗಿರುವದು. ಆಶೆ ಬಿದ್ದುಹೋಗುವದು. ಮನು ಷ್ಯನು ತನ್ನ ನಿತ್ಯ ಗೃಹಕ್ಕೆ ಹೋಗುವನು. ಗೋಳಾಡು ವವರು ಬೀದಿಯಲ್ಲಿ ತಿರುಗಾಡುವರು. ಬೆಳ್ಳಿಯ ಸರಿಗೆ ಬಿಚ್ಚಲ್ಪಡುವದು; ಇಲ್ಲವೆ ಬಂಗಾರದ ಬಟ್ಟಲು ಒಡೆದು ಹೋಗುವದು. ಮಣ್ಣಿನ ಮಡಿಕೆಯು ಬುಗ್ಗೆಯ ಬಳಿಯಲ್ಲಿ ಒಡೆದು ಹೋಗುವದು. ಇಲ್ಲವೆ ಕೊಳದ ಹತ್ತಿರ ರಾಟೆ ಮುರಿಯುವದು. ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.