Genesis · chapter 35 · verse 3
Genesis 35:3 in Kannada
ನಾವು ಎದ್ದು ಬೇತೇಲಿಗೆ ಹೋಗೋಣ; ಶ್ರಮೆಯ ದಿನದಲ್ಲಿ ನನ್ನನ್ನು ಆಲೈಸಿ ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಯಜ್ಞವೇದಿಯನ್ನು ಕಟ್ಟುವೆನು ಅಂದನು.
Naavu eddu betelige hogona; shrameya dinadalli nannannu aalaisi naanu hoda daariyalli nanna sangada idda devarige alli naanu yajnyavediyannu kattuvenu andanu.
Genesis 35:3 in English
- King James Version (KJV)
- And let us arise, and go up to Beth-el; and I will make there an altar unto God, who answered me in the day of my distress, and was with me in the way which I went.
- World English Bible (WEB)
- Let’s arise, and go up to Bethel. I will make there an altar to God, who answered me in the day of my distress, and was with me on the way which I went.”
- American Standard Version (ASV)
- and let us arise, and go up to Beth-el; and I will make there an altar unto God, who answered me in the day of my distress, and was with me in the way which I went.
- Bible in Basic English (BBE)
- And let us go up to Beth-el: and there I will make an altar to God, who gave me an answer in the day of my trouble, and was with me wherever I went.
- Darby Translation (DBY)
- and we will arise, and go up to Bethel; and I will make there an altar to the God that answered me in the day of my distress, and was with me in the way that I went.
- Webster's Bible (WBS)
- And let us arise, and go up to Beth-el; and I will make there an altar to God, who answered me in the day of my distress, and was with me in the way which I went.
- Young's Literal Translation (YLT)
- and we rise, and go up to Bethel, and I make there an altar to God, who is answering me in the day of my distress, and is with me in the way that I have gone.'
Read in context
- 1ದೇವರು ಯಾಕೋಬನಿಗೆ--ಎದ್ದು ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು; ನೀನು ನಿನ್ನ ಸಹೋದರನಾದ ಏಸಾವನೆದುರಿನಿಂದ ಓಡಿ ಹೋಗುತ್ತಿದ್ದಾಗ ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟು ಅಂದನು.
- 2ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ--ನಿಮ್ಮ ಮಧ್ಯದಲ್ಲಿರುವ ಅನ್ಯದೇವ ರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ; ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ;
- 3ನಾವು ಎದ್ದು ಬೇತೇಲಿಗೆ ಹೋಗೋಣ; ಶ್ರಮೆಯ ದಿನದಲ್ಲಿ ನನ್ನನ್ನು ಆಲೈಸಿ ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಯಜ್ಞವೇದಿಯನ್ನು ಕಟ್ಟುವೆನು ಅಂದನು.
- 4ಆಗ ಅವರು ತಮ್ಮ ಕೈಯಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವು ಗಳನ್ನೂ ತೆಗೆದು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮಿಗೆ ಸವಿಾಪವಾಗಿದ್ದ ಏಲಾಮರದ ಕೆಳಗೆ ಹೂಣಿಟ್ಟನು.
- 5ತರುವಾಯ ಅವರು ಪ್ರಯಾಣ ವಾಗಿ ಹೊರಟರು. ಆಗ ದೇವರ ಭಯವು ಸುತ್ತಲಿರುವ ಪಟ್ಟಣಗಳವರ ಮೇಲೆ ಇದ್ದದರಿಂದ ಅವರು ಯಾಕೋ ಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.
Cross references
- Isaiah 43:2 ಯೆಶಾಯ 43:2ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
- Genesis 32:7 ಆದಿಕಾಂಡ 32:7ಆಗ ಯಾಕೋಬನು ಬಹಳವಾಗಿ ಭಯಪಟ್ಟು ಕುಂದಿ ಹೋಗಿ ತನ್ನ ಸಂಗಡ ಇದ್ದ ಜನರನ್ನೂ ಕುರಿಗಳನ್ನೂ ದನಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.
- Genesis 31:3 ಆದಿಕಾಂಡ 31:3ಆಗ ಕರ್ತನು ಯಾಕೋಬನಿಗೆ--ನಿನ್ನ ತಂದೆಗಳ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನ ಸಂಗಡ ಇರುವೆನು ಅಂದನು.
- Proverbs 3:6 ಜ್ಞಾನೋಕ್ತಿಗಳು 3:6ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
- Genesis 31:42 ಆದಿಕಾಂಡ 31:42ಅಬ್ರಹಾಮನ ದೇವರೂ ನನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ ನಿಜವಾಗಿಯೂ ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದಿ; ನನ್ನ ಬಾಧೆ ಯನ್ನೂ ನನ್ನ ಕೈ ಕಷ್ಟವನ್ನೂ ದೇವರು ನೋಡಿ ನಿನ್ನೆ ರಾತ್ರಿ ನಿನ್ನನ್ನು ಗದರಿಸಿದನು ಅಂದನು.
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- Isaiah 30:19 ಯೆಶಾಯ 30:19ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳು ವದೇ ಇಲ್ಲ. ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವನು. ಆತನು ಅದನ್ನು ಕೇಳಿದಾಗಲೇ ಸದುತ್ತರವನ್ನು ದಯಪಾಲಿಸು ವನು.
- Genesis 28:15 ಆದಿಕಾಂಡ 28:15ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು.
- Genesis 32:24 ಆದಿಕಾಂಡ 32:24ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು.
- Psalm 107:6 ಕೀರ್ತನೆಗಳು 107:6ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿ,
- Genesis 28:12–13 ಆದಿಕಾಂಡ 28:12–13ಆಗ ಅವನು ಕನಸು ಕಂಡನು. ಇಗೋ, ಏಣಿಯು ಭೂಮಿಯ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದರ ತುದಿಯು ಆಕಾಶಕ್ಕೆ ಮುಟ್ಟಿತ್ತು. ಇಗೋ, ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು. ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು.
- Psalm 91:15 ಕೀರ್ತನೆಗಳು 91:15ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.