Skip to content
ThuthiThuthiThuthi
Genesis · chapter 35 · verse 4

Genesis 35:4 in Kannada

ಆಗ ಅವರು ತಮ್ಮ ಕೈಯಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವು ಗಳನ್ನೂ ತೆಗೆದು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮಿಗೆ ಸವಿಾಪವಾಗಿದ್ದ ಏಲಾಮರದ ಕೆಳಗೆ ಹೂಣಿಟ್ಟನು.

Aaga avaru tamma kaiyallidda ellaa anyadevarugalannoo tamma kivigalallidda muruvu galannoo tegedu yaakobanige kottaru. Avanu avugalannu shekemige saviాpavaagidda elaamarada kelage hoonittanu.

Genesis 35:4 in English

King James Version (KJV)
And they gave unto Jacob all the strange gods which [were] in their hand, and [all their] earrings which [were] in their ears; and Jacob hid them under the oak which [was] by Shechem.
World English Bible (WEB)
They gave to Jacob all the foreign gods which were in their hands, and the rings which were in their ears; and Jacob hid them under the oak which was by Shechem.
American Standard Version (ASV)
And they gave unto Jacob all the foreign gods which were in their hand, and the rings which were in their ears; and Jacob hid them under the oak which was by Shechem.
Bible in Basic English (BBE)
Then they gave to Jacob all the strange gods which they had, and the rings which were in their ears; and Jacob put them away under the holy tree at Shechem.
Darby Translation (DBY)
And they gave to Jacob all the strange gods that were in their hand, and the rings that were in their ears, and Jacob hid them under the terebinth that [is] by Shechem.
Webster's Bible (WBS)
And they gave to Jacob all the strange gods which [were] in their hand, and [the] ear-rings which [were] in their ears; and Jacob hid them under the oak which [was] by Shechem.
Young's Literal Translation (YLT)
And they give unto Jacob all the gods of the stranger that [are] in their hand, and the rings that [are] in their ears, and Jacob hideth them under the oak which [is] by Shechem;

Read in context

  1. 2ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ--ನಿಮ್ಮ ಮಧ್ಯದಲ್ಲಿರುವ ಅನ್ಯದೇವ ರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ; ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ;
  2. 3ನಾವು ಎದ್ದು ಬೇತೇಲಿಗೆ ಹೋಗೋಣ; ಶ್ರಮೆಯ ದಿನದಲ್ಲಿ ನನ್ನನ್ನು ಆಲೈಸಿ ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಯಜ್ಞವೇದಿಯನ್ನು ಕಟ್ಟುವೆನು ಅಂದನು.
  3. 4ಆಗ ಅವರು ತಮ್ಮ ಕೈಯಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವು ಗಳನ್ನೂ ತೆಗೆದು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮಿಗೆ ಸವಿಾಪವಾಗಿದ್ದ ಏಲಾಮರದ ಕೆಳಗೆ ಹೂಣಿಟ್ಟನು.
  4. 5ತರುವಾಯ ಅವರು ಪ್ರಯಾಣ ವಾಗಿ ಹೊರಟರು. ಆಗ ದೇವರ ಭಯವು ಸುತ್ತಲಿರುವ ಪಟ್ಟಣಗಳವರ ಮೇಲೆ ಇದ್ದದರಿಂದ ಅವರು ಯಾಕೋ ಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.
  5. 6ಹೀಗೆ ಯಾಕೋಬನು ತನ್ನ ಸಂಗಡ ಇದ್ದ ಎಲ್ಲಾ ಜನ ಸಹಿತವಾಗಿ ಕಾನಾನ್‌ ದೇಶದಲ್ಲಿರುವ ಲೂಜಿಗೆ ಬಂದನು, ಅದೇ ಬೇತೇಲ್‌.
Read all of Genesis 35

Cross references

Original words (Hebrew)

Genesis 35:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.