Skip to content
ThuthiThuthiThuthi
Genesis · chapter 35 · verse 6

Genesis 35:6 in Kannada

ಹೀಗೆ ಯಾಕೋಬನು ತನ್ನ ಸಂಗಡ ಇದ್ದ ಎಲ್ಲಾ ಜನ ಸಹಿತವಾಗಿ ಕಾನಾನ್‌ ದೇಶದಲ್ಲಿರುವ ಲೂಜಿಗೆ ಬಂದನು, ಅದೇ ಬೇತೇಲ್‌.

Heege yaakobanu tanna sangada idda ellaa jana sahitavaagi kaanaan deshadalliruva loojige bandanu, ade betel.

Genesis 35:6 in English

King James Version (KJV)
So Jacob came to Luz, which [is] in the land of Canaan, that [is], Beth-el, he and all the people that [were] with him.
World English Bible (WEB)
So Jacob came to Luz (that is, Bethel), which is in the land of Canaan, he and all the people who were with him.
American Standard Version (ASV)
So Jacob came to Luz, which is in the land of Canaan (the same is Beth-el), he and all the people that were with him.
Bible in Basic English (BBE)
And Jacob came to Luz in the land of Canaan (which is the same as Beth-el), he and all his people.
Darby Translation (DBY)
And Jacob came to Luz, which is in the land of Canaan, that is, Bethel, he and all the people that were with him.
Webster's Bible (WBS)
So Jacob came to Luz, which [is] in the land of Canaan (that is Beth-el) he and all the people that [were] with him.
Young's Literal Translation (YLT)
And Jacob cometh in to Luz which [is] in the land of Canaan (it [is] Bethel), he and all the people who [are] with him,

Read in context

  1. 4ಆಗ ಅವರು ತಮ್ಮ ಕೈಯಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವು ಗಳನ್ನೂ ತೆಗೆದು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮಿಗೆ ಸವಿಾಪವಾಗಿದ್ದ ಏಲಾಮರದ ಕೆಳಗೆ ಹೂಣಿಟ್ಟನು.
  2. 5ತರುವಾಯ ಅವರು ಪ್ರಯಾಣ ವಾಗಿ ಹೊರಟರು. ಆಗ ದೇವರ ಭಯವು ಸುತ್ತಲಿರುವ ಪಟ್ಟಣಗಳವರ ಮೇಲೆ ಇದ್ದದರಿಂದ ಅವರು ಯಾಕೋ ಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.
  3. 6ಹೀಗೆ ಯಾಕೋಬನು ತನ್ನ ಸಂಗಡ ಇದ್ದ ಎಲ್ಲಾ ಜನ ಸಹಿತವಾಗಿ ಕಾನಾನ್‌ ದೇಶದಲ್ಲಿರುವ ಲೂಜಿಗೆ ಬಂದನು, ಅದೇ ಬೇತೇಲ್‌.
  4. 7ಅಲ್ಲಿ ಅವನು ಯಜ್ಞ ವೇದಿಯನ್ನು ಕಟ್ಟಿ ತಾನು ತನ್ನ ಸಹೋದರನ ಬಳಿ ಯಿಂದ ಓಡಿಹೋದಾಗ ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್‌ ಬೇತೇಲ್‌ ಎಂದು ಹೆಸರಿಟ್ಟನು.
  5. 8ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಸತ್ತಳು. ಬೇತೇಲಿನ ಕೆಳಗಿದ್ದ ಅಲ್ಲೋನ್‌ ಮರದ ಬುಡದಲ್ಲಿ ಆಕೆಯನ್ನು ಹೂಣಿಟ್ಟರು. ಆ ಸ್ಥಳಕ್ಕೆ ಅಲ್ಲೋನ್‌ ಬಾಕೂತ್‌ ಎಂದು ಹೆಸರಾಯಿತು.
Read all of Genesis 35

Cross references

Original words (Hebrew)

Genesis 35:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.