Genesis · chapter 35 · verse 8
Genesis 35:8 in Kannada
ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಸತ್ತಳು. ಬೇತೇಲಿನ ಕೆಳಗಿದ್ದ ಅಲ್ಲೋನ್ ಮರದ ಬುಡದಲ್ಲಿ ಆಕೆಯನ್ನು ಹೂಣಿಟ್ಟರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಾಯಿತು.
Aaga rebekkala daadiyaagidda deboralu sattalu. Betelina kelagidda allon marada budadalli aakeyannu hoonittaru. Aa sthalakke allon baakoot endu hesaraayitu.
Genesis 35:8 in English
- King James Version (KJV)
- But Deborah Rebekah’s nurse died, and she was buried beneath Beth-el under an oak: and the name of it was called Allon-bachuth.
- World English Bible (WEB)
- Deborah, Rebekah’s nurse, died, and she was buried below Bethel under the oak; and its name was called Allon Bacuth.
- American Standard Version (ASV)
- And Deborah Rebekah’s nurse died, and she was buried below Beth-el under the oak: and the name of it was called Allon-bacuth.
- Bible in Basic English (BBE)
- And Deborah, the servant who had taken care of Rebekah from her birth, came to her end, and was put to rest near Beth-el, under the holy tree: and they gave it the name of Allon-bacuth.
- Darby Translation (DBY)
- And Deborah, Rebecca's nurse, died; and she was buried beneath Bethel, under the oak; and the name of it was called Allon-bachuth.
- Webster's Bible (WBS)
- But Deborah, Rebekah's nurse, died, and she was buried beneath Beth-el, under an oak: and the name of it was called Allon-bachuth.
- Young's Literal Translation (YLT)
- And Deborah, Rebekah's nurse, dieth, and she is buried at the lower part of Bethel, under the oak, and he calleth its name 'Oak of weeping.'
Read in context
- 6ಹೀಗೆ ಯಾಕೋಬನು ತನ್ನ ಸಂಗಡ ಇದ್ದ ಎಲ್ಲಾ ಜನ ಸಹಿತವಾಗಿ ಕಾನಾನ್ ದೇಶದಲ್ಲಿರುವ ಲೂಜಿಗೆ ಬಂದನು, ಅದೇ ಬೇತೇಲ್.
- 7ಅಲ್ಲಿ ಅವನು ಯಜ್ಞ ವೇದಿಯನ್ನು ಕಟ್ಟಿ ತಾನು ತನ್ನ ಸಹೋದರನ ಬಳಿ ಯಿಂದ ಓಡಿಹೋದಾಗ ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.
- 8ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಸತ್ತಳು. ಬೇತೇಲಿನ ಕೆಳಗಿದ್ದ ಅಲ್ಲೋನ್ ಮರದ ಬುಡದಲ್ಲಿ ಆಕೆಯನ್ನು ಹೂಣಿಟ್ಟರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಾಯಿತು.
- 9ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ ದೇವರು ಅವನಿಗೆ ಇನ್ನೊಂದು ಸಾರಿ ಪ್ರತ್ಯಕ್ಷನಾಗಿ ಅವನನ್ನು ಆಶೀರ್ವದಿಸಿದನು.
- 10ದೇವರು ಅವನಿಗೆ--ಈಗ ನಿನಗೆ ಯಾಕೋಬನೆಂದು ಹೆಸರಿ ರುವದು. ಆದರೆ ಇನ್ನು ಮೇಲೆ ನೀನು ಯಾಕೋಬ ನೆಂದು ಕರೆಯಲ್ಪಡದೆ ಇಸ್ರಾಯೇಲ್ ಎಂದು ಕರೆಯಲ್ಪಡುವಿ ಎಂದು ಹೇಳಿ ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟನು.
Cross references
- Genesis 24:59 ಆದಿಕಾಂಡ 24:59ಆಗ ಅವರು ತಮ್ಮ ಸಹೋದರಿಯಾದ ರೆಬೆಕ್ಕಳನ್ನೂ ಅವಳ ದಾದಿಯನ್ನೂ ಅಬ್ರಹಾಮನ ಸೇವಕನನ್ನೂ ಅವನ ಜೊತೆಯಲ್ಲಿದ್ದ ಮನುಷ್ಯರನ್ನೂ ಕಳುಹಿಸಿದರು.
- 1 Samuel 31:13 1 ಸಮುವೇಲನು 31:13ಅವರ ಎಲುಬುಗಳನ್ನು ತಕ್ಕೊಂಡು ಅವುಗಳನ್ನು ಯಾಬೇಷಿ ನಲ್ಲಿರುವ ಒಂದು ಮರದ ಕೆಳಗೆ ಹೂಣಿಟ್ಟು ಏಳು ದಿವಸ ಉಪವಾಸಮಾಡಿದರು.
- Judges 2:5 ನ್ಯಾಯಸ್ಥಾಪಕರು 2:5ಆ ಸ್ಥಳಕ್ಕೆ ಬೋಕೀಮ್ ಎಂಬ ಹೆಸರಿಟ್ಟು ಅಲ್ಲಿ ಕರ್ತನಿಗೆ ಬಲಿಯನ್ನು ಅರ್ಪಿಸಿದರು.
- Judges 2:1 ನ್ಯಾಯಸ್ಥಾಪಕರು 2:1ಕರ್ತನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು--ನಾನು ನಿಮ್ಮನ್ನು ಐಗುಪ್ತ ದಿಂದ ಬರಮಾಡಿ ನಿಮ್ಮ ತಂದೆಗಳಿಗೆ ಆಣೆಯಿಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು.