Genesis · chapter 36 · verse 10
Genesis 36:10 in Kannada
ಏಸಾವನ ಕುಮಾರರ ಹೆಸರುಗಳು ಯಾವವಂದರೆ: ಏಸಾವನ ಹೆಂಡತಿಯಾಗಿರುವ ಆದಾಳ ಮಗನಾಗಿರುವ ಎಲೀಫಜನು, ಏಸಾವನ ಹೆಂಡತಿಯಾದ ಬಾಸೆಮತಳ ಮಗನಾದ ರೆಗೂವೇಲನು.
Esaavana kumaarara hesarugalu yaavavandare: esaavana hendatiyaagiruva aadaala maganaagiruva eleephajanu, esaavana hendatiyaada baasematala maganaada regoovelanu.
Genesis 36:10 in English
- King James Version (KJV)
- These [are] the names of Esau’s sons; Eliphaz the son of Adah the wife of Esau, Reuel the son of Bashemath the wife of Esau.
- World English Bible (WEB)
- these are the names of Esau’s sons: Eliphaz, the son of Adah, the wife of Esau; and Reuel, the son of Basemath, the wife of Esau.
- American Standard Version (ASV)
- these are the names of Esau’s sons: Eliphaz the son of Adah the wife of Esau, Reuel the son of Basemath the wife of Esau.
- Bible in Basic English (BBE)
- These are the names of Esau's sons: Eliphaz, the son of Esau's wife Adah, and Reuel, the son of Esau's wife Basemath.
- Darby Translation (DBY)
- These are the names of Esau's sons: Eliphaz, the son of Adah the wife of Esau; Reuel, the son of Basmath the wife of Esau.
- Webster's Bible (WBS)
- These [are] the names of Esau's sons; Eliphaz the son of Adah the wife of Esau, Reuel the son of Bashemath the wife of Esau.
- Young's Literal Translation (YLT)
- These [are] the names of the sons of Esau: Eliphaz son of Adah, wife of Esau; Reuel son of Bashemath, wife of Esau.
Read in context
- 8ಹೀಗೆ ಏಸಾವನು ಸೇಯಾರ್ ಪರ್ವತದಲ್ಲಿ ವಾಸವಾಗಿದ್ದನು. ಏಸಾವನೇ ಎದೋಮನು.
- 9ಸೇಯಾರ್ ಪರ್ವತದಲ್ಲಿರುವ ಎದೋಮ್ಯರ ತಂದೆಯಾದ ಏಸಾವನ ವಂಶಾವಳಿಗಳು ಇವೇ:
- 10ಏಸಾವನ ಕುಮಾರರ ಹೆಸರುಗಳು ಯಾವವಂದರೆ: ಏಸಾವನ ಹೆಂಡತಿಯಾಗಿರುವ ಆದಾಳ ಮಗನಾಗಿರುವ ಎಲೀಫಜನು, ಏಸಾವನ ಹೆಂಡತಿಯಾದ ಬಾಸೆಮತಳ ಮಗನಾದ ರೆಗೂವೇಲನು.
- 11ಎಲೀಫಜನ ಮಕ್ಕಳು ಯಾರಂದರೆ: ತೇಮಾನ್ ಓಮಾರ್ ಚೆಫೋ ಗತಾಮ್ ಕೆನಜ್;
- 12ತಿಮ್ನಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿ ಯಾಗಿದ್ದು ಅಮಾಲೇಕನನ್ನು ಹೆತ್ತಳು. ಏಸಾವನ ಹೆಂಡತಿಯಾಗಿದ್ದ ಆದಾಳ ಕುಮಾರರು ಇವರೇ.
Cross references
- Genesis 36:3–4 ಆದಿಕಾಂಡ 36:3–4ಇಷ್ಮಾಯೇಲನ ಮಗಳೂ ನೆಬಾಯೋತನ ಸಹೋ ದರಿಯೂ ಆಗಿದ್ದ ಬಾಸೆಮತ್ ಇವರನ್ನು ತನ್ನ ಹೆಂಡತಿಯರನ್ನಾಗಿ ತಕ್ಕೊಂಡನು. ಆದಾ ಎಂಬಾಕೆಯು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.
- 1 Chronicles 1:35–54 1 ಪೂರ್ವಕಾಲವೃತ್ತಾಂತ 1:35–54ಏಸಾವನ ಮಕ್ಕಳು -- ಎಲೀಫಜನು, ರೆಯೂ ವೇಲನು, ಯೆಯೂಷನು, ಯಳಾಮ್ನು, ಕೋರ ಹನು. ಎಲೀಫಜನ ಮಕ್ಕಳು -- ತೇಮಾನನು, ಓಮಾರನು, ಜೆಫೀ, ಗತಾಮನು, ಕೆನಜನು, ತಿಮ್ನಳು, ಅಮಾಲೇಕನು. ರೆಯೂವೇಲನ ಮಕ್ಕಳು--ನಹ ತನು, ಜೆರಹನು, ಶಮ್ಮನು, ಮಿಜ್ಜನು. ಸೇಯಾರನ ಮಕ್ಕಳು--ಲೋಟಾನನು, ಶೋಬಾ ಲನು, ಚಿಬ್ಬೋನನು, ಅನಾಹನು, ದೀಶೋನನು, ಏಚೆರನು, ದೀಶಾನನು. ಲೋಟಾನನ ಮಕ್ಕಳುಹೋರೀ, ಹೋಮಾಮನು, ಲೋಟಾನನ ಸಹೋ ದರಿ ತಿಮ್ನಳು. ಶೋಬಾಲನ ಮಕ್ಕಳು--ಅಲ್ಯಾ ನನು, ಮಾನಹತನು, ಏಬಾಲನು, ಶೆಫೀಯು, ಓನಮನು. ಚಿಬ್ಬೋನನ ಮಕ್ಕಳು--ಅಯ್ಯಾಹನು, ಅನಾಹನು. ಅನಾಹನ ಮಗನು--ದೀಶೋನನು. ದೀಶೋನನ ಮಕ್ಕಳು--ಹಮ್ರಾನನು, ಎಷ್ಬಾನನು, ಇತ್ರಾನನು, ಕೆರಾನನು. ಏಚೆರನ ಮಕ್ಕಳು-- ಬಿಲ್ಹಾನನು, ಜಾವಾನನು, ಯಾಕಾನನು. ದೀಶಾನನ ಮಕ್ಕಳು--ಊಚನು, ಅರಾನನು. ಇಸ್ರಾಯೇಲಿನ ಮಕ್ಕಳ ಮೇಲೆ ಯಾವ ಅರ ಸನೂ ಆಳದ ಮುಂಚೆ ಎದೋಮ್ ದೇಶದಲ್ಲಿ ಆಳಿದ ಅರಸುಗಳು ಯಾರಂದರೆ--ಬೆಯೋರನ ಮಗನಾದ ಬೆಳನು. ಅವನ ಪಟ್ಟಣದ ಹೆಸರು ದಿನ್ಹಾಬಾ. ಬೆಳನು ಸತ್ತ ತರುವಾಯ ಅವನಿಗೆ ಬದಲಾಗಿ ಬೊಚ್ರ ದವನಾದಂಥ ಜೆರಹನ ಮಗನಾದ ಯೋಬಾಬನು ಆಳಿದನು. ಯೋಬಾಬನು ಸತ್ತ ತರುವಾಯ ಅವನಿಗೆ ಬದಲಾಗಿ ತೇಮಾನೀಯರ ದೇಶದವನಾದ ಹೂಷಾಮನು ಆಳಿದನು. ಹೂಷಾಮನು ಸತ್ತಾಗ ಅವನಿಗೆ ಬದಲಾಗಿ ಮೋವಾಬಿನ ಹೊಲದಲ್ಲಿ ಮಿದ್ಯಾನ್ಯರನ್ನು ಹೊಡೆದ ಬೆದದನ ಮಗನಾದ ಹದದನು ಆಳಿದನು. ಅವನ ಪಟ್ಟಣದ ಹೆಸರು ಅವೀತು. ಹದದನು ಸತ್ತ ತರುವಾಯ ಅವನಿಗೆ ಬದಲಾಗಿ ಮಸ್ರೇಕದವನಾದ ಸಮ್ಲಾಹನು ಆಳಿದನು. ಸಮ್ಲಾಹನು ಸತ್ತ ತರುವಾಯ ಅವನಿಗೆ ಬದಲಾಗಿ ನದಿಯ ತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಆಳಿದನು. ಸೌಲನು ಸತ್ತ ತರುವಾಯ ಅವನಿಗೆ ಬದಲಾಗಿ ಅಕ್ಬೋರನ ಮಗನಾದ ಬಾಳ್ಹ ನಾನನು ಆಳಿದನು. ಬಾಳ್ಹನಾನನು ಸತ್ತ ತರುವಾಯ ಅವನಿಗೆ ಬದಲಾಗಿ ಹದದನು ಆಳಿದನು. ಅವನ ಪಟ್ಟಣದ ಹೆಸರು ಪಾಗೀ. ಅವನ ಹೆಂಡತಿಯ ಹೆಸರು ಮೆಹೇಟಬೇಲಳು; ಅವಳು ಮಟ್ರೇದಳ ಮಗಳೂ ಮೆಜಾಹಾಬನ ಮೊಮ್ಮಗಳೂ ಆಗಿದ್ದಳು. ಹದದನು ಸತ್ತನು. ಎದೋಮ್ಯನ ಪ್ರಭುಗಳು ಯಾರಂದರೆ ತಿಮ್ನ ಪ್ರಭು, ಅಲ್ಯ ಪ್ರಭು, ಯೆತೇತ್ ಪ್ರಭು, ಒಹೊಲೀಬಾಮ ಪ್ರಭು, ಏಲ ಪ್ರಭು, ಪೀನೋನ್ ಪ್ರಭು, ಕೆನಜ್ ಪ್ರಭು, ತೇಮಾನ್ ಪ್ರಭು, ಮಿಬ್ಚಾರ ಪ್ರಭು, ಮಗ್ದಿಯೇಲ್ ಪ್ರಭು, ಗೀರಾಮ್ ಪ್ರಭು.ಇವರೇ ಎದೋಮ್ಯರ ಪ್ರಭುಗಳು. ಇವರೇ ಎದೋಮ್ಯರ ಪ್ರಭುಗಳು.
Original words (Hebrew)
- names · H8034שֵׁם shêm
- Esau’s · H6215עֵשָׂו ʻÊsâv
- sons · H1121בֵּן bên
- Eliphaz · H464אֱלִיפַז ʼĔlîyphaz
- son · H1121בֵּן bên
- Adah · H5711עָדָה ʻÂdâh
- wife · H802אִשָּׁה ʼishshâh
- Esau · H6215עֵשָׂו ʻÊsâv
- Reuel · H7467רְעוּאֵל Rᵉʻûwʼêl
- son · H1121בֵּן bên
- Bashemath · H1315בׇּשְׂמַת Bosmath
- wife · H802אִשָּׁה ʼishshâh
- Esau · H6215עֵשָׂו ʻÊsâv