Genesis · chapter 36 · verse 11
Genesis 36:11 in Kannada
ಎಲೀಫಜನ ಮಕ್ಕಳು ಯಾರಂದರೆ: ತೇಮಾನ್ ಓಮಾರ್ ಚೆಫೋ ಗತಾಮ್ ಕೆನಜ್;
Eleephajana makkalu yaarandare: temaan omaar chepho gataam kenaj;
Genesis 36:11 in English
- King James Version (KJV)
- And the sons of Eliphaz were Teman, Omar, Zepho, and Gatam, and Kenaz.
- World English Bible (WEB)
- The sons of Eliphaz were Teman, Omar, Zepho, and Gatam, and Kenaz.
- American Standard Version (ASV)
- And the sons of Eliphaz were Teman, Omar, Zepho, and Gatam, and Kenaz.
- Bible in Basic English (BBE)
- The sons of Eliphaz were Teman, Omar, Zepho, Gatam, and Kenaz.
- Darby Translation (DBY)
- — And the sons of Eliphaz were Teman, Omar, Zepho, and Gatam, and Kenaz.
- Webster's Bible (WBS)
- And the sons of Eliphaz were, Teman, Omar, Zepho, and Gatam, and Kenaz.
- Young's Literal Translation (YLT)
- And the sons of Eliphaz are Teman, Omar, Zepho, and Gatam, and Kenaz;
Read in context
- 9ಸೇಯಾರ್ ಪರ್ವತದಲ್ಲಿರುವ ಎದೋಮ್ಯರ ತಂದೆಯಾದ ಏಸಾವನ ವಂಶಾವಳಿಗಳು ಇವೇ:
- 10ಏಸಾವನ ಕುಮಾರರ ಹೆಸರುಗಳು ಯಾವವಂದರೆ: ಏಸಾವನ ಹೆಂಡತಿಯಾಗಿರುವ ಆದಾಳ ಮಗನಾಗಿರುವ ಎಲೀಫಜನು, ಏಸಾವನ ಹೆಂಡತಿಯಾದ ಬಾಸೆಮತಳ ಮಗನಾದ ರೆಗೂವೇಲನು.
- 11ಎಲೀಫಜನ ಮಕ್ಕಳು ಯಾರಂದರೆ: ತೇಮಾನ್ ಓಮಾರ್ ಚೆಫೋ ಗತಾಮ್ ಕೆನಜ್;
- 12ತಿಮ್ನಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿ ಯಾಗಿದ್ದು ಅಮಾಲೇಕನನ್ನು ಹೆತ್ತಳು. ಏಸಾವನ ಹೆಂಡತಿಯಾಗಿದ್ದ ಆದಾಳ ಕುಮಾರರು ಇವರೇ.
- 13ರೆಗೂವೇಲನ ಮಕ್ಕಳು ಯಾರಂದರೆ: ನಹತ್ ಜೆರಹ ಶಮ್ಮಾ ಮಿಜ್ಜಾ; ಇವರು ಏಸಾವನ ಹೆಂಡತಿ ಯಾದ ಬಾಸೆಮತಳ ಕುಮಾರರು.
Cross references
- Genesis 36:15–16 ಆದಿಕಾಂಡ 36:15–16ಏಸಾವನ ಕುಮಾರರ ಮುಖಂಡರು ಯಾರಂದರೆ: ಏಸಾವನ ಚೊಚ್ಚಲ ಮಗನಾಗಿರುವ ಎಲೀಫಜನ ಮಕ್ಕಳಾದ ತೇಮಾನ್ ಓಮಾರ್ ಚೆಫೋ ಕೆನಜ್ ಕೋರಹ ಗತಾಮ್ ಅಮಾಲೇಕ್ ಎದೋಮ್ಯ ದೇಶದಲ್ಲಿದ್ದ ಎಲೀಫಜನಿಂದ ಬಂದ ಮುಖಂಡರು ಇವರೇ. ಇವರು ಆದಾಳ ಕುಮಾರರು.
- 1 Chronicles 1:35–36 1 ಪೂರ್ವಕಾಲವೃತ್ತಾಂತ 1:35–36ಏಸಾವನ ಮಕ್ಕಳು -- ಎಲೀಫಜನು, ರೆಯೂ ವೇಲನು, ಯೆಯೂಷನು, ಯಳಾಮ್ನು, ಕೋರ ಹನು. ಎಲೀಫಜನ ಮಕ್ಕಳು -- ತೇಮಾನನು, ಓಮಾರನು, ಜೆಫೀ, ಗತಾಮನು, ಕೆನಜನು, ತಿಮ್ನಳು, ಅಮಾಲೇಕನು.