Genesis · chapter 36 · verse 15
Genesis 36:15 in Kannada
ಏಸಾವನ ಕುಮಾರರ ಮುಖಂಡರು ಯಾರಂದರೆ: ಏಸಾವನ ಚೊಚ್ಚಲ ಮಗನಾಗಿರುವ ಎಲೀಫಜನ ಮಕ್ಕಳಾದ ತೇಮಾನ್ ಓಮಾರ್ ಚೆಫೋ ಕೆನಜ್
Esaavana kumaarara mukhandaru yaarandare: esaavana chochchala maganaagiruva eleephajana makkalaada temaan omaar chepho kenaj
Genesis 36:15 in English
- King James Version (KJV)
- These [were] dukes of the sons of Esau: the sons of Eliphaz the firstborn [son] of Esau; duke Teman, duke Omar, duke Zepho, duke Kenaz,
- World English Bible (WEB)
- These are the chiefs of the sons of Esau: the sons of Eliphaz the firstborn of Esau: chief Teman, chief Omar, chief Zepho, chief Kenaz,
- American Standard Version (ASV)
- These are the chiefs of the sons of Esau: the sons of Eliphaz the first-born of Esau: chief Teman, chief Omar, chief Zepho, chief Kenaz,
- Bible in Basic English (BBE)
- These were the chiefs among the sons of Esau: the sons of Eliphaz, Esau's first son: Teman, Omar, Zepho, Kenaz,
- Darby Translation (DBY)
- These are the chiefs of the sons of Esau. The sons of Eliphaz, the firstborn of Esau: chief Teman, chief Omar, chief Zepho, chief Kenaz,
- Webster's Bible (WBS)
- These [were] dukes of the sons of Esau: the sons of Eliphaz the first-born [son] of Esau; duke Teman, duke Omar, duke Zepho, duke Kenaz,
- Young's Literal Translation (YLT)
- These [are] chiefs of the sons of Esau: sons of Eliphaz, first-born of Esau: chief Teman, chief Omar, chief Zepho, chief Kenaz,
Read in context
- 13ರೆಗೂವೇಲನ ಮಕ್ಕಳು ಯಾರಂದರೆ: ನಹತ್ ಜೆರಹ ಶಮ್ಮಾ ಮಿಜ್ಜಾ; ಇವರು ಏಸಾವನ ಹೆಂಡತಿ ಯಾದ ಬಾಸೆಮತಳ ಕುಮಾರರು.
- 14ಏಸಾವನ ಹೆಂಡತಿಯಾಗಿದ್ದ ಸಿಬೆಯೋನನ ಮಗಳಾಗಿರುವ ಅನಾಹಳ ಮಗಳಾದ ಒಹೊಲೀ ಬಾಮಳ ಕುಮಾರರು ಯಾರಂದರೆ: ಆಕೆಯು ಏಸಾವನಿಗೆ ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು.
- 15ಏಸಾವನ ಕುಮಾರರ ಮುಖಂಡರು ಯಾರಂದರೆ: ಏಸಾವನ ಚೊಚ್ಚಲ ಮಗನಾಗಿರುವ ಎಲೀಫಜನ ಮಕ್ಕಳಾದ ತೇಮಾನ್ ಓಮಾರ್ ಚೆಫೋ ಕೆನಜ್
- 16ಕೋರಹ ಗತಾಮ್ ಅಮಾಲೇಕ್ ಎದೋಮ್ಯ ದೇಶದಲ್ಲಿದ್ದ ಎಲೀಫಜನಿಂದ ಬಂದ ಮುಖಂಡರು ಇವರೇ. ಇವರು ಆದಾಳ ಕುಮಾರರು.
- 17ಏಸಾವನ ಮಗನಾದ ರೆಗೂವೇಲನ ಕುಮಾರರು ಯಾರಂದರೆ: ನಹತ್, ಜೆರಹ, ಶಮ್ಮಾ, ಮಿಜ್ಜಾ; ಎದೋಮ್ ದೇಶದಲ್ಲಿದ್ದ ರೆಗೂವೇಲನಿಂದ ಬಂದ ಮುಖಂಡರು ಇವರೇ. ಇವರು ಏಸಾವನ ಹೆಂಡತಿ ಯಾದ ಬಾಸೆಮತಳ ಕುಮಾರರು.
Cross references
- Obadiah 1:9 ಓಬದ್ಯ 1:9ಸರ್ವರು ಸಂಹಾರದಿಂದ ಏಸಾವನ ಬೆಟ್ಟದೊಳಗಿಂದ ನಾಶ ವಾಗುವ ಹಾಗೆ ಓ ತೇಮಾನೇ, ನಿನ್ನ ಪರಾಕ್ರಮ ಶಾಲಿಗಳು ಗಾಬರಿಪಡುವರು.
- Job 2:11 ಯೋಬನು 2:11ಇದಲ್ಲದೆ ಯೋಬನ ಮೂವರು ಸ್ನೇಹಿತರು ಅವನ ಮೇಲೆ ಬಂದ ಈ ಎಲ್ಲಾ ಕೇಡನ್ನು ಕುರಿತು ಕೇಳಿ ತಮ್ಮ ತಮ್ಮ ಸ್ಥಳಗಳಿಂದ ಬಂದರು. ಅವರಾ ರಂದರೆ; ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು; ಇವರು ಅವನಿಗೋಸ್ಕರ ಗೋಳಾಡುವದಕ್ಕೂ ಅವನನ್ನು ಸಂತೈ ಸುವದಕ್ಕೂ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡರು.
- Genesis 36:11–12 ಆದಿಕಾಂಡ 36:11–12ಎಲೀಫಜನ ಮಕ್ಕಳು ಯಾರಂದರೆ: ತೇಮಾನ್ ಓಮಾರ್ ಚೆಫೋ ಗತಾಮ್ ಕೆನಜ್; ತಿಮ್ನಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿ ಯಾಗಿದ್ದು ಅಮಾಲೇಕನನ್ನು ಹೆತ್ತಳು. ಏಸಾವನ ಹೆಂಡತಿಯಾಗಿದ್ದ ಆದಾಳ ಕುಮಾರರು ಇವರೇ.
- Ezekiel 25:13 ಯೆಹೆಜ್ಕೇಲನು 25:13ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನೂ ನನ್ನ ಕೈಯನ್ನು ಎದೋಮಿನ ಮೇಲೆ ಚಾಚುತ್ತೇನೆ, ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ, ತೇಮಾನು ಮೊದಲುಗೊಂಡು ಅದನ್ನು ಕಾಡನ್ನಾಗಿ ಮಾಡುತ್ತೇನೆ; ದೆದಾನಿಯವರು ಕತ್ತಿಯಿಂದ ಬೀಳು ವರು.
- Job 21:8 ಯೋಬನು 21:8ಅವರ ಸಂತಾನದವರು ಅವರ ಮುಂದೆ ಅವರ ಸಂಗಡ ದೃಢವಾಗಿದ್ದಾರೆ; ಅವರ ಸಂತಾನದವರು ಅವರ ಕಣ್ಣು ಗಳ ಮುಂದೆ ಇದ್ದಾರೆ.
- Jeremiah 49:20 ಯೆರೆಮೀಯ 49:20ಆದದರಿಂದ ಕರ್ತನು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಅವನು ಮಾಡಿದ ಯೋಚನೆಗಳನ್ನೂ ಕೇಳಿರಿ. ನಿಶ್ಚಯವಾಗಿ ಮಂದೆಯ ಮರಿಗಳು ಅವರನ್ನು ಎಳೆಯುವವು, ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡು ವನು.
- 1 Chronicles 1:35–36 1 ಪೂರ್ವಕಾಲವೃತ್ತಾಂತ 1:35–36ಏಸಾವನ ಮಕ್ಕಳು -- ಎಲೀಫಜನು, ರೆಯೂ ವೇಲನು, ಯೆಯೂಷನು, ಯಳಾಮ್ನು, ಕೋರ ಹನು. ಎಲೀಫಜನ ಮಕ್ಕಳು -- ತೇಮಾನನು, ಓಮಾರನು, ಜೆಫೀ, ಗತಾಮನು, ಕೆನಜನು, ತಿಮ್ನಳು, ಅಮಾಲೇಕನು.
- Amos 1:12 ಆಮೋಸ 1:12ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು.
- Exodus 15:15 ವಿಮೋಚನಕಾಂಡ 15:15ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.
- 1 Chronicles 1:51–54 1 ಪೂರ್ವಕಾಲವೃತ್ತಾಂತ 1:51–54ಹದದನು ಸತ್ತನು. ಎದೋಮ್ಯನ ಪ್ರಭುಗಳು ಯಾರಂದರೆ ತಿಮ್ನ ಪ್ರಭು, ಅಲ್ಯ ಪ್ರಭು, ಯೆತೇತ್ ಪ್ರಭು, ಒಹೊಲೀಬಾಮ ಪ್ರಭು, ಏಲ ಪ್ರಭು, ಪೀನೋನ್ ಪ್ರಭು, ಕೆನಜ್ ಪ್ರಭು, ತೇಮಾನ್ ಪ್ರಭು, ಮಿಬ್ಚಾರ ಪ್ರಭು, ಮಗ್ದಿಯೇಲ್ ಪ್ರಭು, ಗೀರಾಮ್ ಪ್ರಭು.ಇವರೇ ಎದೋಮ್ಯರ ಪ್ರಭುಗಳು. ಇವರೇ ಎದೋಮ್ಯರ ಪ್ರಭುಗಳು.
- Genesis 36:4 ಆದಿಕಾಂಡ 36:4ಆದಾ ಎಂಬಾಕೆಯು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.
- Psalm 37:35 ಕೀರ್ತನೆಗಳು 37:35ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು.
Original words (Hebrew)
- dukes · H441אַלּוּף ʼallûwph
- sons · H1121בֵּן bên
- Esau · H6215עֵשָׂו ʻÊsâv
- sons · H1121בֵּן bên
- Eliphaz · H464אֱלִיפַז ʼĔlîyphaz
- firstborn · H1060בְּכוֹר bᵉkôwr
- Esau · H6215עֵשָׂו ʻÊsâv
- duke · H441אַלּוּף ʼallûwph
- Teman · H8487תֵּימָן Têymân
- duke · H441אַלּוּף ʼallûwph
- Omar · H201אוֹמָר ʼÔwmâr
- duke · H441אַלּוּף ʼallûwph
- Zepho · H6825צְפוֹ Tsᵉphôw
- duke · H441אַלּוּף ʼallûwph
- Kenaz · H7073קְנַז Qᵉnaz